Month: March 2024

ಬಿಜೆಪಿ ನಿಡ್ಲೆ ಶಕ್ತಿಕೇಂದ್ರದ ಅಧ್ಯಕ್ಷರಾಗಿ ನವೀನ್ ಆಯ್ಕೆ

Suddi Udaya

ನಿಡ್ಲೆ: ಭಾರತೀಯ ಜನತಾ ಪಾರ್ಟಿಯ ನಿಡ್ಲೆ ಶಕ್ತಿಕೇಂದ್ರದ ಅಧ್ಯಕ್ಷರಾಗಿ ನವೀನ್ ಬರೆಂಗಾಯ ಆಯ್ಕೆಯಾಗಿದ್ದಾರೆ.

ಬಿಜೆಪಿ ಪಟ್ರಮೆ ಶಕ್ತಿಕೇಂದ್ರದ ಅಧ್ಯಕ್ಷರಾಗಿ ಮನೋಜ್ ಪಟ್ರಮೆ ಆಯ್ಕೆ

Suddi Udaya

ಪಟ್ರಮೆ: ಭಾರತೀಯ ಜನತಾ ಪಾರ್ಟಿಯ ಪಟ್ರಮೆ ಶಕ್ತಿಕೇಂದ್ರದ ಅಧ್ಯಕ್ಷರಾಗಿ ಮನೋಜ್ ಪಟ್ರಮೆ ಆಯ್ಕೆಯಾಗಿದ್ದಾರೆ. ಇವರು ಪ್ರಸುತ್ತ ಪಟ್ರಮೆ ಗ್ರಾ.ಪಂ. ಅಧ್ಯಕ್ಷರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.

ಮಚ್ಚಿನ: ರಬ್ಬರ್ ತೋಟಕ್ಕೆ ತಗುಲಿದ ಬೆಂಕಿ: ಅಪಾರ ನಷ್ಟ

Suddi Udaya

ಮಚ್ಚಿನ ಗ್ರಾಮದ ಬೆರ್ಬಲಾಜೆ ರಬ್ಬರ್ ತೋಟಕ್ಕೆ ಆಕಸ್ಮಿಕ ಬೆಂಕಿ ತಗುಲಿ ರಬ್ಬರ್ ಗಿಡಗಳು ಸುಟ್ಟು ಅಪಾರ ಹಾನಿಯಾದ ಘಟನೆ ಇಂದು (ಮಾ.25) ಬೆಳಿಗ್ಗೆ ನಡೆದಿದೆ. ಬಳ್ಳಮಂಜ ಗುರುಪ್ರಸಾದ್ ...

ಧರ್ಮಸ್ಥಳ ಮತ್ತು ಉಜಿರೆ ಬಿಜೆಪಿ ಮಹಾಶಕ್ತಿ ಕೇಂದ್ರದ ಕಾರ್ಯಕರ್ತರ ಸಮಾವೇಶ: ಬಿಜೆಪಿ ಅಭ್ಯರ್ಥಿ ಕ್ಯಾ. ಬ್ರಿಜೇಶ್ ಚೌಟ ಭಾಗಿ

Suddi Udaya

ಧರ್ಮಸ್ಥಳ: ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ, ಧರ್ಮಸ್ಥಳ ಮತ್ತು ಉಜಿರೆ ಬಿಜೆಪಿ ಮಹಾಶಕ್ತಿ ಕೇಂದ್ರ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕ್ಯಾ. ಬ್ರಿಜೇಶ್ ...

ಕೊಕ್ರಾಡಿ ದೈವಸ್ಥಾನ: ಪುನರ್ ಪ್ರತಿಷ್ಠೆ, ಬ್ರಹ್ಮಕುಂಭಾಭಿಷೇಕದ ಪೂರ್ವಭಾವಿ ಸಭೆ

Suddi Udaya

ವೇಣೂರು: ಕೊಕ್ರಾಡಿಯ ಹೇರ್ದಂಡಿ ಬ್ಯಾಕ್ಯಾರುವಿನಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ದೈವಸ್ಥಾನದಲ್ಲಿ ಪರಿವಾರ ದೈವಗಳ ಪುನರ್ ಪ್ರತಿಷ್ಠೆ, ಬ್ರಹ್ಮಕುಂಭಾಭಿಷೇಕ ಹಾಗೂ ನೇಮೋತ್ಸವವು ಮಾ. 26ರಿಂದ 29ವರೆಗೆ ಜರಗಲಿದ್ದು, ಈ ಬಗ್ಗೆ ...

ಕನ್ಯಾಡಿ ಶ್ರೀರಾಮ ಕ್ಷೇತ್ರದ ಪೀಠಾಧಿಪತಿ ಸದ್ಗುರು ಬ್ರಹ್ಮಾನಂದ ಸರಸ್ವತಿ ಸ್ವಾಮಿಜೀಯರಿಂದ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬೃಜೇಶ್ ಚೌಟ

Suddi Udaya

ಧರ್ಮಸ್ಥಳ :ಕನ್ಯಾಡಿ ಶ್ರೀರಾಮ ಕ್ಷೇತ್ರದ ಪೀಠಾಧಿಪತಿ ಸದ್ಗುರು ಬ್ರಹ್ಮಾನಂದ ಸರಸ್ವತಿ ಸ್ವಾಮಿಜೀಯವರಿಂದ ದ.ಕ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬೃಜೇಶ್ ಚೌಟರವರು ಭೇಟಿ ಮಾಡಿ ಆಶೀರ್ವಾದ ...

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಲ್ಲಿ ಇಪಿಎಸ್ ತರಬೇತಿ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಜೆಸಿಐ ಭವನದಲ್ಲಿ ನಡೆದ (EPS) effective Public speaking ತರಬೇತಿ ಕಾರ್ಯಕ್ರಮವನ್ನು ಬೆಳ್ತಂಗಡಿಯ ಮಾತೃಶ್ರೀ ಟೆಕ್ಸ್ ಟೈಲ್ಸ್ ನ ಮಾಲಕರಾಗಿರುವ ಮೋಹನ್ ಸುವರ್ಣ ಉದ್ಘಾಟಿಸಿ ಶುಭಕೋರಿದರು. ...

ಉಜಿರೆ ಲಕ್ಷ್ಮೀ ಇಂಡಸ್ಟ್ರೀಸ್ ಕನಸಿನ ಮನೆ ಮಾಲಕ ಮೋಹನ್ ಕುಮಾರ್ ಕಚೇರಿಗೆ ಕ್ಯಾ. ಬ್ರಿಜೇಶ್ ಚೌಟ ಭೇಟಿ:

Suddi Udaya

ಉಜಿರೆ: ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಭಾರತೀಯ ಜನತಾ ಪಾರ್ಟಿಯ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟರವವರು ಉಜಿರೆ ಲಕ್ಷ್ಮಿ ಇಂಡಸ್ಟ್ರೀಸ್ ಕನಸಿನ ಮನೆ ಮಾಲೀಕ, ಬದುಕು ಕಟ್ಟೋಣ ...

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಬಿಜೆಪಿ ಅಭ್ಯರ್ಥಿ ಕ್ಯಾ. ಬ್ರಿಜೇಶ್ ಚೌಟ ಭೇಟಿ, ದೇವರ ದರ್ಶನ

Suddi Udaya

ಧರ್ಮಸ್ಥಳ: ಲೋಕಸಭಾ ಚುನಾವಣೆ ಹಿನ್ನಲೆಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ದ.ಕ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬೃಜೇಶ್ ಚೌಟ ಭೇಟಿ ನೀಡಿ ದೇವರ ದರ್ಶನ ಪಡೆದರು. ನಂತರ ಧರ್ಮಾಧಿಕಾರಿ ...

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ಶ್ರೀ ದುರ್ಗಾದೇವಿ ದೇವಸ್ಥಾನದ ಬ್ರಹ್ಮ ಕಲಶೋತ್ಸವದ 5ನೇ ದಿನದ ಧಾರ್ಮಿಕ ಸಭೆ

Suddi Udaya

ಮಿತ್ತಬಾಗಿಲು: ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ಶ್ರೀ ದುರ್ಗಾದೇವಿ ದೇವಸ್ಥಾನದ ಬ್ರಹ್ಮ ಕಲಶೋತ್ಸವದ 5ನೇ ದಿನದ ಅಂಗವಾಗಿ ವಿವಿಧ ವೈದಿಕ, ಧಾರ್ಮಿಕ ಕಾರ್ಯಕ್ರಮಗಳು ಮಾ.24 ರಂದು ನಡೆಯಿತು. ಧಾರ್ಮಿಕ ...

error: Content is protected !!