ಕಡಬದ ಮರ್ದಾಳ ಜಂಕ್ಷನ್ ನಲ್ಲಿ ಅಕ್ರಮ ಗೋಸಾಗಾಟದ ಕಾರು ಡಿಕ್ಕಿ, ಗಂಭೀರ ಗಾಯಗೊಂಡ ವ್ಯಕ್ತಿ ಸಾವು: ಹಿಂದೂ ಸಂಘಟನೆಯ ಕಾರ್ಯಕರ್ತರಿಂದ ಪ್ರತಿಭಟನೆ,
ಬೇಳ್ತಂಗಡಿ:ಕಡಬದ ಮರ್ದಾಳ ಜಂಕ್ಷನ್ ನಲ್ಲಿ ಅಕ್ರಮ ಗೋ ಸಾಗಾಟದಕಾರೊಂದು ಡಿಕ್ಕಿ ಹೊಡೆದ ಪರಿಣಾಮ ವ್ಯಕ್ತಿಯೋರ್ವರು ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ ಮಾ.30 ರ ಸಂಜೆ ನಡೆದಿತ್ತು. ನೆಕ್ಕಿತ್ತಡ್ಕದ ಅಚ್ಚಿಲ ಪಟ್ಟೆ ನಿವಾಸಿ ವಿಠಲ ರೈ...