Month: March 2024

ಅಕ್ರಮವಾಗಿ ಮದ್ಯ ಮಾರಾಟ: ವೇಣೂರು ಪೊಲೀಸರಿಂದ ದಾಳಿ

Suddi Udaya

ಬೆಳ್ತಂಗಡಿ: ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದ ಸ್ಥಳಕ್ಕೆ ವೇಣೂರು ಪೊಲೀಸರು ದಾಳಿ ನಡೆಸಿದ ಘಟನೆ ಹೊಸಂಗಡಿ ಗ್ರಾಮದ ಕುರ್ಲೊಟ್ಟು ಎಂಬಲ್ಲಿ ಮಾ.20ರಂದು ಸಂಜೆ ನಡೆದಿದೆ. ಹೊಸಂಗಡಿ ಗ್ರಾಮದ ...

ಕಳೆಂಜ ರಾಜು ಜೋಸೆಫ್ ಅವರ ಸಾವು ಪ್ರಕರಣ ಯಾವುದೋ ಅನಾರೋಗ್ಯದಿಂದ ಮೃತಪಟ್ಟಿರುವುದಾಗಿ ಮಗನಿಂದ ಠಾಣೆಗೆ ದೂರು

Suddi Udaya

ಕಳೆಂಜ: ಇಲ್ಲಿಯ ಕಳೆಂಜ ನಿವಾಸಿ ರಾಜು ಜೋಸೆಫ್ ಅವರು ಯಾವುದೋ ಅನಾರೋಗ್ಯದಿಂದ ಮೃತಪಟ್ಟಿರು‌ವುದಾಗಿ ಅವರ ಪುತ್ರ ಟೋನಿ ಪೊಲೀಸರಿಗೆ ದೂರು ನೀಡಿದ್ದಾರೆ. ಕಳೆಂಜ ಗ್ರಾಮ ನಿವಾಸಿ ಮೃತ ...

ಹಲವು ಸಮಯದ ಹಿಂದೆ ಮನೆ ತೊರೆದಿದ್ದ ಕಾಯರ್ತಡ್ಕ ಮಾಣಿಂಗೇರಿ ರಾಜು ಅವರ ಶವ ಪುದುವೆಟ್ಟು ಪದವು ಬಸ್ಸ್ಟ್ಯಾಂಡ್ ಬಳಿಯ ಕಾಡಿನಲ್ಲಿ ಪತ್ತೆ

Suddi Udaya

ಪುದುವೆಟ್ಟು : ಹಲವು ಸಮಯದ ಹಿಂದೆ ಮನೆ ತೊರೆದಿದ್ದ ಕಾಯರ್ತಡ್ಕ ಮಾಣಿಂಗೇರಿ ನಿವಾಸಿ ರಾಜು ಎಂಬಾತನ ಶವ ಪುದುವೆಟ್ಟು ಪದವು ಬಸ್ಸ್ಟ್ಯಾಂಡ್ ಬಳಿಯಿಂದ ಸ್ವಲ್ಪ ದೂರದ ಕಾಡಿನಲ್ಲಿ ...

ಬೆಳ್ತಂಗಡಿ:ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿ ಸದಸ್ಯರಾಗಿ ಹರಿದಾಸ್ ಡೋಗ್ರಾರವರು ಮಂಗಳೂರು ವಿಭಾಗದಿಂದ ಆಯ್ಕೆ

Suddi Udaya

ಬೆಳ್ತಂಗಡಿ:ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿ ಸದಸ್ಯರಾಗಿ ಹರಿದಾಸ್ ಡೋಗ್ರಾ ಇವರು ಮಂಗಳೂರು ವಿಭಾಗದಿಂದ ಆಯ್ಕೆಯಾಗಿರುತ್ತಾರೆ. ಇವರು ಮೂಲತಃ ಪುತ್ತೂರುನವರಾಗಿದ್ದು ಪ್ರಸ್ತುತ ಬೆಳ್ತಂಗಡಿಯಲ್ಲಿ ನೆಲೆಸಿದ್ದಾರೆ. ಮಂಗಳೂರು ಆಕಾಶವಾಣಿಯ ಸ್ಯಾಕ್ಸೋಫೋನ್ ...

ಪೆರಿಂಜೆ: ಪಡ್ಡ್ಯಾರಬೆಟ್ಟ ದೈವಸ್ಥಾನ ಕ್ಷೇತ್ರ ವಾರ್ಷಿಕ ಜಾತ್ರೋತ್ಸವ ಸಂಪನ್ನ, ಸಾಧಕರಿಗೆ ಗೌರವ, ವಿದ್ಯಾರ್ಥಿ ವೇತನ ವಿತರಣೆ

Suddi Udaya

ಬೆಳ್ತಂಗಡಿ, : ಪೆರಿಂಜೆ ಶ್ರೀ ಕ್ಷೇತ್ರ ಪಡ್ಡ್ಯಾರಬೆಟ್ಟ ಕೊಡಮಣಿತ್ತಾಯ ಮೂಲ ದೈವಸ್ಥಾನದಲ್ಲಿ ಮಂಗಳವಾರ ರಾತ್ರಿ ನಡೆದ ವಾರ್ಷಿಕ ಜಾತ್ರೋತ್ಸವ ಪ್ರಯುಕ್ತ ನಡೆದ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ...

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ದುರ್ಗಾದೇವಿ ದೇವಸ್ಥಾನದ ಬ್ರಹ್ಮಕಲಶೋತ್ಸವ

Suddi Udaya

ಮಿತ್ತಬಾಗಿಲು: ಇಲ್ಲಿಯ ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ/ ಶ್ರೀ ದುರ್ಗಾದೇವಿ ದೇವಸ್ಥಾನದಲ್ಲಿ ಪುನರ್ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವವು ಮಾ.20 ರಿಂದ ಪ್ರಾರಂಭಗೊಂಡು 28 ರವರೆಗೆ ವೇದಮೂರ್ತಿ ನೀಲೇಶ್ವರ ಆಲಂಬಾಡಿ ...

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ದುರ್ಗಾದೇವಿ ದೇವಸ್ಥಾನದ ಬ್ರಹ್ಮಕಲಶೋತ್ಸವ ಅಂಗವಾಗಿ ಉಗ್ರಾಣ ಉದ್ಘಾಟನೆ

Suddi Udaya

ಮಿತ್ತಬಾಗಿಲು :ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ದುರ್ಗಾದೇವಿ ದೇವಸ್ಥಾನದ ಬ್ರಹ್ಮಕಲಶೋತ್ಸವದ ಅಂಗವಾಗಿ ಉಗ್ರಾಣ ಉದ್ಘಾಟನೆಯನ್ನು ಶ್ರೀರಾಮ ಕ್ಷೇತ್ರದ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ ಅವರ ಉಪಸ್ಥಿತಿಯಲ್ಲಿ ಬಂಗಾಡಿ ...

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ದುರ್ಗಾದೇವಿ ದೇವಸ್ಥಾನದ ಬ್ರಹ್ಮಕಲಶೋತ್ಸವದ ಅಂಗವಾಗಿ ಹಸಿರುವಾಣಿ ಹೊರೆ ಕಾಣಿಕೆ

Suddi Udaya

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ದುರ್ಗಾದೇವಿ ದೇವಸ್ಥಾನದ ಬ್ರಹ್ಮಕಲಶೋತ್ಸವದ ಅಂಗವಾಗಿ ಹಸಿರುವಾಣಿ ಹೊರೆ ಕಾಣಿಕೆ ಮೆರವಣಿಗೆಗೆ ಬೆದ್ರಬೆಟ್ಟು ಮಹಮ್ಮಾಯಿ ನಗರದಿಂದ ಮಾ.20 ರಂದು ಚಾಲನೆ ನೀಡಲಾಯಿತು. ಹೊರೆ ಕಾಣಿಕೆ ...

ಲೋಕಸಭಾ ಚುನಾವಣೆ: ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಉಸ್ತುವಾರಿಗಳ ನೇಮಕ

Suddi Udaya

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಉಸ್ತುವಾರಿಯಾಗಿ ಮಾಜಿ ಜಿಲ್ಲಾ ಪಂಚಾಯತ್ ಉಪಾಧ್ಯಕ್ಷ ಧರಣೇಂದ್ರ ಕುಮಾರ್, ಹೊಸಂಗಡಿ, ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ನಗರ ಸಮಿತಿ ಉಸ್ತುವಾರಿಯಾಗಿ ಜಿಲ್ಲಾ ಯುವ ಕಾಂಗ್ರೆಸ್ ...

ಉಜಿರೆ : ಬೆನಕ ಹೆಲ್ತ್ ಸೆಂಟರ್ ನಲ್ಲಿ ಯಶಸ್ವಿನಿ ಯೋಜನೆಯಲ್ಲಿ ಯಶಸ್ವಿ ಮೊಣಕಾಲಿನ ಬದಲಿ ಶಸ್ತ್ರ ಚಿಕಿತ್ಸೆ

Suddi Udaya

ಉಜಿರೆ : ರೈತರೇ ಹೆಚ್ಚಾಗಿರುವ ಸಹಕಾರಿ ಸಂಘದ ಸದಸ್ಯರುಗಳಿಗೆ ಸರಕಾರ ನೀಡಿರುವ ಯಶಸ್ವಿನಿ ಯೋಜನೆಯಲ್ಲಿ ಇದೀಗ ಗ್ರಾಮೀಣ ಪ್ರದೇಶದಲ್ಲಿರುವ ಬೆನಕ ಹೆಲ್ತ್ ಸೆಂಟರ್ ಉಜಿರೆಯಲ್ಲಿ ಚಿಕ್ಕಮಗಳೂರು ಜಿಲ್ಲೆಯ ...

error: Content is protected !!