Month: March 2024

ವನ್ಯಜೀವಿ ವಿಭಾಗದ ಅರಣ್ಯದಲ್ಲಿ ಹತೋಟಿಗೆ ಬಂದ ಬೆಂಕಿ

Suddi Udaya

ಬೆಳ್ತಂಗಡಿ: ಕುದುರೆಮುಖ ರಾಷ್ಟ್ರೀಯ ಉದ್ಯಾನವನ ವ್ಯಾಪ್ತಿಯ ಬೆಳ್ತಂಗಡಿ ವನ್ಯಜೀವಿ ವಿಭಾಗದಲ್ಲಿ ಕಾಣಿಸಿಕೊಂಡಿದ್ದ ಬೆಂಕಿ, ಹತೋಟಿಗೆ ಬಂದಿದ್ದು ಕಾಡ್ಗಿಚ್ಚಿನ ಭಯ ದೂರವಾಗಿದೆ.ಮಾ.16 ಶನಿವಾರ ಸಂಜೆಯ ಹೊತ್ತಿಗೆ ಕುದುರೆಮುಖ ಪೀಕ್ ...

ಹತ್ಯಡ್ಕ ಬೂತ್ 216 ರ ಬಿಜೆಪಿ ಮಹಿಳಾ ಸಂಚಾಲಕಿಯಾಗಿ ಸುಜಾತಾ ಎಸ್. ಆಯ್ಕೆ

Suddi Udaya

ಹತ್ಯಡ್ಕ ಗ್ರಾಮದ ಬೂತ್ ಸಂಖ್ಯೆ 216 ರ ಮಹಿಳಾ ಸಂಚಾಲಕಿಯಾಗಿ ತುಂಬೆತಡ್ಕ ನಿವಾಸಿ ಸುಜಾತಾ ಎಸ್. ಇವರು ಆಯ್ಕೆಯಾಗಿದ್ದಾರೆ. ಇವರು ಹಲವಾರು ಕಾರ್ಯಕ್ರಮದಲ್ಲಿ ಉತ್ತಮ ಸಂಘಟಕಿಯಾಗಿ ಗುರುತಿಸಿಕೊಂಡಿದ್ದು ...

ಬಿಜೆಪಿ ಹತ್ಯಡ್ಕ ಬೂತ್ ಸಂಖ್ಯೆ 216 ರ ಅಧ್ಯಕ್ಷರಾಗಿ ಪ್ರೇಮಚಂದ್ರ ಎಸ್. , ಕಾರ್ಯದರ್ಶಿಯಾಗಿ ರಾಜೇಶ್ ಗೌಡ ಆಯ್ಕೆ

Suddi Udaya

ಹತ್ಯಡ್ಕ: ಭಾರತೀಯ ಜನತಾ ಪಾರ್ಟಿಯ ಹತ್ಯಡ್ಕ ಬೂತ್ ಸಂಖ್ಯೆ 216 ರ ಅಧ್ಯಕ್ಷರಾಗಿ ಪ್ರೇಮಚಂದ್ರ.ಎಸ್ ಹಾಗೂ ಕಾರ್ಯದರ್ಶಿಯಾಗಿ ರಾಜೇಶ್ ಗೌಡ ಆಯ್ಕೆಯಾಗಿದ್ದಾರೆ.

ಬಿಜೆಪಿ ಬಡಗಕಾರಂದೂರು ಬೂತ್ ಸಂಖ್ಯೆ 40 ರ ಅಧ್ಯಕ್ಷರಾಗಿ ಶ್ರೇಯಸ್ ಶೆಟ್ಟಿ, ಕಾರ್ಯದರ್ಶಿಯಾಗಿ ಓಂಕಾರ್ ಜೈನ್ ಆಯ್ಕೆ

Suddi Udaya

ಅಳದಂಗಡಿ : ಭಾರತೀಯ ಜನತಾ ಪಾರ್ಟಿಯ ಅಳದಂಗಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಬಡಗಕಾರಂದೂರು ಬೂತ್ ಸಂಖ್ಯೆ 40 ರ ಅಧ್ಯಕ್ಷರಾಗಿ ಶ್ರೇಯಸ್ ಶೆಟ್ಟಿ, ಕಾರ್ಯದರ್ಶಿಯಾಗಿ ಓಂಕಾರ್ ಜೈನ್ ...

ಬಳಂಜದಲ್ಲಿ ನಾವರ ಬ್ರಹ್ಮಕಲಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಬಳಂಜ: ನಾವರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವವು ವಿಜೃಂಭಣೆಯಿಂದ ನಡೆಯಲಿದ್ದು ಇದರ ಆಮಂತ್ರಣ ಪತ್ರಿಕೆಯನ್ನು ಬಳಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಬಿಡುಗಡೆ ಮಾಡಲಾಯಿತು. ಈ ಸಂದರ್ಭದಲ್ಲಿ ನಾವರ ...

ಧರ್ಮಸ್ಥಳ: ಬಸ್‌ ಕಿಟಕಿಯಿಂದ ಇಳಿಯಲು ಯತ್ನಿಸಿದ ವ್ಯಕ್ತಿ ಆಯತಪ್ಪಿ ರಸ್ತೆಗೆ ಬಿದ್ದು ಸಾವು

Suddi Udaya

ಧರ್ಮಸ್ಥಳ: ಬಸ್‌ ಕಿಟಕಿಯಿಂದ ಇಳಿಯಲು ಯತ್ನಿಸಿದ ವ್ಯಕ್ತಿಯೊಬ್ಬರು ಆಯತಪ್ಪಿ ರಸ್ತೆಗೆ ಬಿದ್ದು ಮೃತಪಟ್ಟ ಘಟನೆ ಧರ್ಮಸ್ಥಳ ಬಸ್‌ ನಿಲ್ದಾಣದಲ್ಲಿ ಮಾ 17 ರಂದು ರಾತ್ರಿ ನಡೆದಿದೆ. ಹುಬ್ಬಳ್ಳಿ ...

ನೇತ್ರಾವತಿ ನದಿಯಲ್ಲಿ ಬಿದ್ದು ಮಂಜೊಟ್ಟಿಯ ಯುವಕ ಮೃತ್ಯು

Suddi Udaya

ಬೆಳ್ತಂಗಡಿ: ನೇತ್ರಾವತಿ ನದಿಯಲ್ಲಿ ಬಿದ್ದು ಮಂಜೊಟ್ಟಿಯ ಯುವಕ ಸಾವನ್ನಪ್ಪಿದ ಘಟನೆ ಮಾ.18 ರಂದು ಸಂಜೆ ಶಂಭೂರಿನ ಸುಬ್ರಹ್ಮಣ್ಯ ದೇವಸ್ಥಾನದ ಬಳಿಯಲ್ಲಿ ನಡೆದಿದೆ. ನಡ ಗ್ರಾಮದ ಮಂಜೊಟ್ಟಿ ನಿವಾಸಿ ...

ಕೊಕ್ರಾಡಿ: ದೇವೆಂದ್ರ ಹೆಗ್ಡೆಯವರ ಮಾತೃಶ್ರೀ ಕೊಡಂಗೆಗುತ್ತು ನೀಲಮ್ಮ ಹೆಗ್ಡೆ ನಿಧನ

Suddi Udaya

ಬೆಳ್ತಂಗಡಿ: ಕೊಕ್ರಾಡಿ ಗ್ರಾಮದ ಕೊಡಂಗೆಗುತ್ತು ನೀಲಮ್ಮ ಹೆಗ್ಡೆ (89ವ) ಅವರು ಹೃದಯಾಘಾತದಿಂದ ಇಂದು ಮಾ19.ಬೆಳಗ್ಗಿನ ಜಾವ ನಿಧನರಾದರು. ಮೃತರು ಇಬ್ಬರು ಪುತ್ರರಾದ ಮರೋಡಿ ಶ್ರೀ ಉಮಾಮಹೇಶ್ವರ ದೇವಸ್ಥಾನದ ...

ಸಾಮಾಜಿಕ ಕ್ಷೇತ್ರದ ಧುರೀಣ ಈಶ್ವರ ಭಟ್ ಕಾಂತಾಜೆ ನಿಧನ

Suddi Udaya

ಬೆಳ್ತಂಗಡಿ : ಕೊಯ್ಯೂರು ನಿವಾಸಿ, ಸಾಮಾಜಿಕ ಕ್ಷೇತ್ರದ ಧುರೀಣ ಈಶ್ವರ ಭಟ್ ಕಾಂತಾಜೆ(87ವ) ರವರು ಮಾ.19ರಂದು ನಿಧನರಾಗಿದ್ದಾರೆ. ಇವರು ಬೆಳ್ತಂಗಡಿ ಶ್ರೀ ಕೃಷ್ಣ ಎಲೆಕ್ಟ್ರಿಕಲ್ಸ್ ಸಂಸ್ಥೆಯ ಮಾಲಕ, ...

ಸುರ್ಯ ಶ್ರೀ ಸದಾಶಿವರುದ್ರ ದೇವಸ್ಥಾನದಲ್ಲಿ ಪ್ರತಿಷ್ಠಾ ವಾರ್ಷಿಕೋತ್ಸವ

Suddi Udaya

ನಡ: ಮಣ್ಣಿನ ಹೊದಿಕೆಯ ಪ್ರಖ್ಯಾತ ಕ್ಷೇತ್ರಸುರ್ಯ ಶ್ರೀ ಸದಾಶಿವರುದ್ರ ದೇವಸ್ಥಾನದಲ್ಲಿ ಮಾ.18ರಂದು ಪ್ರತಿಷ್ಠಾ ವಾರ್ಷಿಕೋತ್ಸವ ನಡೆಯಿತು. ಪೂರ್ವಾಹ್ನ ಪುಣ್ಯಾಹ, ಗಣಪತಿ ಹೋಮ, ಕಲಶಪೂಜೆ, ಕಲಶಾಭಿಷೇಕ ಮಧ್ಯಾಹ್ನ ಮಹಾಪೂಜೆ, ...

error: Content is protected !!