Month: March 2024

ವಾಣಿಜ್ಯ ಕೈಗಾರಿಕೆ ಮತ್ತು ಸೇವಾ ಉದ್ಯಮದಾರರ ಸಂಘ ಮಡಂತ್ಯಾರು ಪುಂಜಾಲಕಟ್ಟೆ ಇವರ ನೇತೃತ್ವದಲ್ಲಿ ಹೆದ್ದಾರಿ ಕಾಮಗಾರಿ ಅವ್ಯವಸ್ಥೆ ಕುರಿತು ಸಮಾಲೋಚನಾ ಸಭೆ

Suddi Udaya

ಮಡಂತ್ಯಾರು: ವಾಣಿಜ್ಯ ಕೈಗಾರಿಕೆ ಮತ್ತು ಸೇವಾ ಉದ್ದಿಮೆದಾರರ ಸಂಘ ಮಡಂತ್ಯಾರು ಪುಂಜಾಲಕಟ್ಟೆ ಇವರ ನೇತೃತ್ವದಲ್ಲಿ ಗ್ರಾಮ ಪಂಚಾಯತ್‌ ಮಡಂತ್ಯಾರು, ಗ್ರಾಮ ಪಂಚಾಯತ್ ಮಾಲಾಡಿ ಇದರ ಸಹಕಾರದೊಂದಿಗೆ ಹೆದ್ದಾರಿ ...

ಗೇರುಕಟ್ಟೆ ಫ್ರೌಡ ಶಾಲಾ ಹಿಂಬದಿ ಟವರ್ ಬುಡದಲ್ಲಿ ಬೆಂಕಿ ಜ್ವಾಲೆ: ದೊಡ್ಡ ಅನಾಹುತ ತಪ್ಪಿಸಿದ ಸ್ಥಳೀಯ ಯುವಕರ ತಂಡ

Suddi Udaya

ಬೆಳ್ತಂಗಡಿ : ಕಳಿಯ ಗ್ರಾಮದ ಗೇರುಕಟ್ಟೆ ಸಮೀಪದ ಸರಕಾರಿ ಫ್ರೌಡ ಶಾಲಾ ಸಮೀಪ ವಿದ್ಯುತ್ ಅವಘಡ ಸಂಭವಿಸಿ ಪಕ್ಕದ ರಬ್ಬರ್ ತೋಟಕ್ಕೆ ಮತ್ತು ಏರ್ಟೆಲ್ ಕಂಪನಿಯ ಮೊಬೈಲ್ ...

ಸರಕಾರಿ ನೌಕರರ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷ ನಿವೃತ್ತ ಕೆ. ಜಯಕೀರ್ತಿ ಜೈನ್ ರವರಿಗೆ ಬೆಳ್ತಂಗಡಿ ಸರಕಾರಿ ನೌಕರರ ಸಂಘದಿಂದ ಸನ್ಮಾನ

Suddi Udaya

ಬೆಳ್ತಂಗಡಿ ರಾಜ್ಯ ಸರಕಾರಿ ನೌಕರರ ಸಂಘದ ವತಿಯಿಂದ ಏಕತಾ ಸೌಧದಲ್ಲಿ ಸಂಘದ ಅಧ್ಯಕ್ಷ ಜಯರಾಜ್ ಜೈನ್ ರವರ ಅಧ್ಯಕ್ಷತೆಯಲ್ಲಿ ಹಾಗೂ ಹಿರಿಯ ಅಧಿಕಾರಿಗಳು, ಸರಕಾರಿ ನೌಕರರ ವಿವಿಧೋದ್ದೇಶ ...

ಚಾರ್ಮಾಡಿ ಘಾಟ್ ನಲ್ಲಿ ಕೆಟ್ಟು ನಿಂತ ಲಾರಿ: ಕಿ.ಮೀ ಗಟ್ಟಲೆ ಟ್ರಾಫಿಕ್ ಜಾಮ್

Suddi Udaya

ಚಾರ್ಮಾಡಿ: ಚಾರ್ಮಾಡಿ ಘಾಟ್ ನಲ್ಲಿ 16 ಚಕ್ರದ ಲಾರಿ ಕೆಟ್ಟು ನಿಂತ ಪರಿಣಾಮ ಕಿ.ಮೀ ಗಟ್ಟಲೆ ಟ್ರಾಫಿಕ್ ಜಾಮ್ ಉಂಟಾದ ಘಟನೆ ನಡೆದಿದೆ. ಹುಬ್ಬಳ್ಳಿಯಿಂದ ಮಂಗಳೂರಿಗೆ ಹೋಗುತ್ತಿದ್ದ ...

ತೋಟತ್ತಾಡಿ: ವಿದ್ಯುತ್ ಅವಘಡದಿಂದ ಗುಡ್ಡಕ್ಕೆ ಬೆಂಕಿ

Suddi Udaya

ತೋಟತ್ತಾಡಿ: ಇಲ್ಲಿಯ ಬೆಂದ್ರಾಳ ಸಮೀಪ ವಿದ್ಯುತ್ ಅವಘಡದಿಂದ ಗುಡ್ಡಕ್ಕೆ ಬೆಂಕಿ ತಗುಲಿದ ಘಟನೆ ನಡೆದಿದ್ದು ಯಾವುದೇ ಅಪಾಯ ಸಂಭವಿಸಿಲ್ಲ. ತಕ್ಷಣ ಬೆಳ್ತಂಗಡಿ ಅಗ್ನಿಶಾಮಕ ದಳದ ಸಿಬ್ಬಂದಿಗಳು, ಸ್ಥಳಿಯರ ...

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ದುರ್ಗಾದೇವಿ ದೇವಸ್ಥಾನದ ಬ್ರಹ್ಮಕಲಶೋತ್ಸವದ ಪ್ರಯುಕ್ತ ಅನ್ನಛತ್ರದಲ್ಲಿ ಹಾಲು ಉಕ್ಕಿಸುವ ಕಾರ್ಯ

Suddi Udaya

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ದುರ್ಗಾದೇವಿ ದೇವಸ್ಥಾನದ ಬ್ರಹ್ಮಕಲಶೋತ್ಸವದ ಪ್ರಯುಕ್ತ ಅನ್ನಛತ್ರದಲ್ಲಿ ಹಾಲು ಉಕ್ಕಿಸುವ ಕಾರ್ಯ ನಡೆಸಲಾಯಿತು. ಈ ಸಂದರ್ಭದಲ್ಲಿ ಬ್ರಹ್ಮಕಲಶೋತ್ಸವ ಸಮಿತಿಯ ಅಧ್ಯಕ್ಷರಾದ ಬಿ.ಕೆ ಧನಂಜಯ್ ರಾವ್, ...

ಬೆಳ್ತಂಗಡಿ ದಿ ಆರ್ಟ್ ಆಫ್ ಲಿವಿಂಗ್ ಆನಂದೋತ್ಸವ ಶಿಬಿರದ ಸಮಾರೋಪ

Suddi Udaya

ಬೆಳ್ತಂಗಡಿ: ದಿ ಆರ್ಟ್ ಆಫ್ ಲಿವಿಂಗ್ ಆನಂದೋತ್ಸವ ಶಿಬಿರದ ಸಮಾರೋಪ ಕಾರ್ಯಕ್ರಮವು ಮಾ.17ರಂದು ಬೆಳ್ತಂಗಡಿ ಶ್ರೀ ಧರ್ಮಸ್ಥಳ ಮಂಜುನಾಥ ಕಲಾ ಭವನದಲ್ಲಿ ನಡೆಯಿತು. ಶಿಬಿರವನ್ನು ಯೋಗ ಶಿಬಿರದ ...

ಉಜಿರೆ : ಕುಂಜರ್ಪ ಕೊರಗಜ್ಜ ದೈವದ ನೇಮೋತ್ಸವ

Suddi Udaya

ಉಜಿರೆ : ಇಲ್ಲಿಯ ಕುಂಜರ್ಪ ಕೊರಗಜ್ಜ ದೈವದ ನೇಮೋತ್ಸವವು ಮಾ.17 ರಂದು ಸ್ವಾಮಿ ಕೊರಗಜ್ಜ ದೈವ ಸಾನಿಧ್ಯದಲ್ಲಿ ವಿಜೃಂಭಣೆಯಿಂದ ನಡೆಯಿತು. ಈ ಸಂದರ್ಭದಲ್ಲಿ ಕ್ಷೇತ್ರದ ಧರ್ಮದರ್ಶಿ ಲಕ್ಷ್ಮಣ ...

ಬಿಜೆಪಿ ತಣ್ಣೀರುಪoತ ಶಕ್ತಿಕೇಂದ್ರ ಪ್ರಮುಖ್ ಆಗಿ ಚೇತನ್ ಸುವರ್ಣ ಅಳಕ್ಕೆ ಆಯ್ಕೆ

Suddi Udaya

ತಣ್ಣೀರುಪoತ: ಬಿಜೆಪಿ ತಣ್ಣೀರುಪoತ ಶಕ್ತಿಕೇಂದ್ರ ಪ್ರಮುಖ್ ಆಗಿ ಚೇತನ್ ಸುವರ್ಣ ಅಳಕ್ಕೆ ಅವರು ನೇಮಕಗೊಂಡಿದ್ದಾರೆ.

ಚಾಮುಂಡೇಶ್ವರಿ ಯುವಕ ಮಂಡಲ, ಶ್ರೀ ಕ್ಷೇತ್ರ ಮುಂಡೂರು ಪ್ರಾಯೋಜಕತ್ವದಲ್ಲಿ ಮೈರೊಳ್ತಡ್ಕ ವಿವೇಕಾನಂದನಗರದಲ್ಲಿ ನೂತನ ಬಸ್ ತಂಗುದಾಣ ಲೋಕಾರ್ಪಣೆ

Suddi Udaya

ಬಂದಾರು : ಚಾಮುಂಡೇಶ್ವರಿ ಯುವಕ ಮಂಡಲ , ಶ್ರೀ ಕ್ಷೇತ್ರ ಮುಂಡೂರು ಇದರ ಪ್ರಾಯೋಜಕತ್ವದಲ್ಲಿ ಬಂದಾರು ಗ್ರಾಮದ ಮೈರೋಳ್ತಡ್ಕದ ವಿವೇಕಾನಂದನಗರದಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ಬಸ್ ತಂಗುದಾಣ ಮಾ. ...

error: Content is protected !!