26.7 C
ಪುತ್ತೂರು, ಬೆಳ್ತಂಗಡಿ
April 17, 2025

Month : March 2024

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳಾಲು ಪ್ರೌಢಶಾಲೆಯಲ್ಲಿ ಬೇಸಿಗೆ ಶಿಬಿರ

Suddi Udaya
ಬೆಳಾಲು: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರೌಢಶಾಲೆಯಲ್ಲಿ ಶಿಕ್ಷಕ ರಕ್ಷಕ ಸಂಘ ಮತ್ತು ಹಳೆ ವಿದ್ಯಾರ್ಥಿ ಸಂಘದ ವತಿಯಿಂದ ಕ್ರೀಡೆ ಮತ್ತು ಮನೋಲ್ಲಾಸ ಶಿಬಿರ ಆರಂಭವಾಯಿತು. ಶಿಬಿರದ ಉದ್ಘಾಟನೆಯನ್ನು ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷರಾದ ಶೇಖರ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕೊಕ್ರಾಡಿ ಹೇರ್ದಂಡಿ ಬಾಕ್ಯಾರು ಗರಡಿಗೆ ಕಾಂಗ್ರೇಸ್ ಅಭ್ಯರ್ಥಿ ಪದ್ಮರಾಜ್ ಆರ್ ಭೇಟಿ,

Suddi Udaya
ಕೊಕ್ರಾಡಿ: ಶ್ರೀ ದೈವ ಕೊಡಮಣಿತಾಯ ದೈವಸ್ಥಾನ ಮತ್ತು ಬ್ರಹ್ಮ ಬೈದರ್ಕಳ ಗರಡಿ ಹೇರ್ದಂಡಿ ಬಾಕ್ಯಾರು ಕೊಕ್ರಾಡಿ ಇದರ ಪುನರ್ ಪ್ರತಿಷ್ಠೆ, ಬ್ರಹ್ಮಕುಂಭಾಭಿಷೇಕ ಹಾಗೂ ನೇಮೋತ್ಸವ ಕಾರ್ಯಕ್ರಮಕ್ಕೆ ಧಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಕಾಂಗ್ರೇಸ್ ಅಭ್ಯರ್ಥಿ...
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿ

ಭೂಸೇನೆಯಲ್ಲಿ 20ವರ್ಷಗಳಿಂದ ಸೇವೆ ಸಲ್ಲಿಸುತ್ತಿರುವ ಬಾರ್ಯ ಪಿಲಿಗೂಡು ನಿವಾಸಿ ಹವಾಲ್ದಾರ್ ಜಯಾನಂದ ಪೂಜಾರಿ ಮಾ.31 ರಂದು ಸೇವಾ ನಿವೃತ್ತಿ

Suddi Udaya
ಬೆಳ್ತಂಗಡಿ: ಭಾರತೀಯ ಭೂಸೇನೆಯಲ್ಲಿ ಕಳೆದ 20ವರ್ಷಗಳಿಂದ ಸೇವೆ ಸಲ್ಲಿಸುತ್ತಿರುವ ಬಾರ್ಯ ಗ್ರಾಮದ ಪಿಲಿಗೂಡು ನಿವಾಸಿ ಹವಾಲ್ದಾರ್ ಜಯಾನಂದ ಪೂಜಾರಿ ಅವರು ಮಾ.31ರಂದು ನಿವೃತ್ತಿಯಾಗಲಿದ್ದಾರೆ ಜಯಾನಂದ ಪೂಜಾರಿಯವರು 2004ರಿಂದ 2006ರ ತನಕ ಮಧ್ಯಪ್ರದೇಶದ ಭೋಪಾಲ್‌ನಲ್ಲಿ ಭೂಸೇನೆಯ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮಾ.31-ಎ.4: ಸುಲ್ಕೇರಿ ನಾವರ ಶ್ರೀ ಮಹಾಲಿಂಗೇಶ್ವರ ದೇವರಿಗೆ ಅಷ್ಟಬಂಧ ಬ್ರಹ್ಮಕಲಶೋತ್ಸವ: ಮಾ.31 ವೈಭವಯುತ ಹಸಿರುವಾಣಿ ಹೊರೆಕಾಣಿಕೆ ಮೆರವಣಿಗೆ

Suddi Udaya
ಸುಲ್ಕೇರಿ : ನಾವರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಅಷ್ಟಬಂಧ ಬ್ರಹ್ಮಕಲಶೋತ್ಸವವು ಕ್ಷೇತ್ರದ ತಂತ್ರಿಗಳಾದ ಬ್ರಹ್ಮಶ್ರೀ ವೇದಮೂರ್ತಿ ನಡ್ವಂತ್ತಾಡಿ ಬಾಲಕೃಷ್ಣ ಪಾಂಗಣ್ಣಾಯರ ನೇತೃತ್ವದಲ್ಲಿ ಮಾ.31 ರಿಂದ ಎ.4 ರವರೆಗೆ ವಿಜೃಂಭಣೆಯಿಂದ ನಡೆಯಲಿದೆ ಎಂದು ವ್ಯವಸ್ಥಾಪನಾ ಸಮಿತಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕೊಕ್ರಾಡಿ: ಹೇರ್ದಂಡಿ ಬಾಕ್ಯಾರು ಗರಡಿಗೆ ಬ್ರಿಜೇಶ್ ಚೌಟ ಹಾಗೂ ಶಾಸಕ ಹರೀಶ್ ಪೂಂಜ ಭೇಟಿ,

Suddi Udaya
ಕೊಕ್ರಾಡಿ: ಶ್ರೀ ದೈವ ಕೊಡಮಣಿತ್ತಾಯ ದೈವಸ್ಥಾನ ಮತ್ತು ಬ್ರಹ್ಮ ಬೈದರ್ಕಳ ಗರಡಿ ಹೇರ್ದಂಡಿ ಬಾಕ್ಯಾರು ಕೊಕ್ರಾಡಿ ಇದರ ಪುನರ್ ಪ್ರತಿಷ್ಠೆ, ಬ್ರಹ್ಮಕುಂಭಾಭಿಷೇಕ ಹಾಗೂ ನೇಮೋತ್ಸವ ಕಾರ್ಯಕ್ರಮಕ್ಕೆ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಸಿ.ಬಿ.ಎಸ್.ಇ ಶಾಲೆಯಲ್ಲಿ ‘ಮೈ ನೆಕ್ಸ್ಟ್ ಸ್ಟೆಪ್ ‘ ಕಾರ್ಯಕ್ರಮ

Suddi Udaya
ಉಜಿರೆ: ಎಸ್‌ಡಿಎಂ ಆಂಗ್ಲ ಮಾಧ್ಯಮ ಶಾಲೆ ಉಜಿರೆಯ ಕಿಂಡರ್ ಗಾರ್ಟನ್ ವಿಭಾಗದಿಂದ ಹೊರಹೋಗುವ ವಿದ್ಯಾರ್ಥಿಗಳಿಂದ ಬುಧವಾರ ‘ಮೈ ನೆಕ್ಸ್ಟ್ ಸ್ಟೆಪ್’ ಎಂಬ ವಿನೂತನ ಕಾರ್ಯಕ್ರಮ ನಡೆಯಿತು. ಕಿಂಡರ್ ಗಾರ್ಟನ್ ಯುಕೆಜಿ ಎ, ಬಿ, ಸಿ...
ಗ್ರಾಮಾಂತರ ಸುದ್ದಿಚಿತ್ರ ವರದಿ

ಅರಸಿನಮಕ್ಕಿ ರೇಣುಕಾ ಸುಧೀರ್ ಇವರ “ಮರುಗದಿರು ಮನವೇ” ಕೃತಿ ಲೋಕಾರ್ಪಣೆ

Suddi Udaya
ಬೆಳ್ತಂಗಡಿ: ಮಂಗಳೂರು ಪುರಭವನದಲ್ಲಿ ನಡೆದ 26 ನೆಯ ಜಿಲ್ಲಾ ಸಾಹಿತ್ಯ ಸಮ್ಮೇಳನದಲ್ಲಿ, ಕನ್ನಡ ಸಾಹಿತ್ಯ ಪರಿಷತ್ ರಾಜ್ಯಾಧ್ಯಕ್ಷ ಮಹೇಶ್ ಜೋಶಿ, ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಯಂ. ಪಿ. ಶ್ರೀನಾಥ್,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಅರಸಿನಮಕ್ಕಿ: ಶ್ರೀ ಗೋಪಾಲಕೃಷ್ಣ ಅ.ಹಿ.ಪ್ರಾ. ಶಾಲೆಯಲ್ಲಿ ಬೇಸಿಗೆ ಶಿಬಿರ ಉದ್ಘಾಟನೆ

Suddi Udaya
ಅರಸಿನಮಕ್ಕಿ: ಶ್ರೀ ಗೋಪಾಲಕೃಷ್ಣ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಾಲ್ಕು ದಿನಗಳ ನಡೆಯುವ ಬೇಸಿಗೆ ಶಿಬಿರಕ್ಕೆ ಮಾ.28 ರಂದು ಚಾಲನೆ ನೀಡಲಾಯಿತು. ಮೊದಲ ದಿನದ ಬೇಸಿಗೆ ಶಿಬಿರದಲ್ಲಿ ಶಾಲಾ ಮುಖ್ಯೋಪಾಧ್ಯಾಯರಾದ ಸೀತಾರಾಮ ಗೌಡ ರವರು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕೊಕ್ಕಡ: ಸಂತ ಜೋನರ ದೇವಾಲಯದಲ್ಲಿ ಪವಿತ್ರ ಗುರುವಾರ

Suddi Udaya
ಸಂತ ಜೋನರ ದೇವಾಲಯ ಕೌಕ್ರಾಡಿ-ಕೊಕ್ಕಡದಲ್ಲಿ ಪವಿತ್ರ ಗುರುವಾರದಂದು ಪ್ರಧಾನ ಯಾಜಕರಾಗಿ ಮಂಗಳೂರು ಜೆಪ್ಪು ಸೆಮಿನರಿಯ ಪ್ರಾದ್ಯಾಪಕರಾದ ವಂದನೀಯ ಜೋಸೆಫ್ ಪ್ರವೀಣ್ ಡಿಸೋಜರವರು ಬಲಿಪೂಜೆ ನೆರವೇರಿಸಿ ಪ್ರವಚನ ನೀಡಿದರು. ಯೇಸು ಕ್ರಿಸ್ತರು ಶಿಷ್ಯರ ಪಾದ ತೊಳೆದಂತೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಅಪಘಾತದಲ್ಲಿ ಮೃತರಾದ ಪ್ರೈಸ್ ಮ್ಯಾಥ್ಯೂ ರವರಿಗೆ ಬೆಳ್ತಂಗಡಿಯಲ್ಲಿ ಅಂತಿಮ ನಮನ: ಅಂತ್ಯಸಂಸ್ಕಾರಕ್ಕಾಗಿ ಕೇರಳದ ಇರಟ್ಟಿಗೆ ಪಾರ್ಥಿವ ಶರೀರ ರವಾನೆ

Suddi Udaya
ಬೆಳ್ತಂಗಡಿ: ಮಾ.29 ರಂದು ಶುಕ್ರವಾರ ಗುರುವಾಯನಕೆರೆ ಶಕ್ತಿ ನಗರದಲ್ಲಿ ಕಾರು ಅಪಘಾತದಲ್ಲಿ ಮೃತಪಟ್ಟ ಪ್ರೈಸ್ ಮ್ಯಾಥ್ಯೂ ಅವರ ಅಂತಿಮ ದರ್ಶನ ಬೆಳ್ತಂಗಡಿ ಕೆಥಡ್ರಲ್ ಮಹಾ ದೇವಾಲಯದಲ್ಲಿ ನಡೆಯಿತು. ಈ ವೇಳೆ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷ ಬಿಷಪ್...
error: Content is protected !!
ಸುದ್ದಿ ಉದಯ ವಾಟ್ಸಪ್‌ ಗ್ರೂಪ್‌ಗೆ ಸೇರಿ