Month: March 2024

ನಾಲ್ಕೂರು ಶಕ್ತಿ ಕೇಂದ್ರದ ಅಧ್ಯಕ್ಷರಾಗಿ ಕರುಣಾಕರ ಹೆಗ್ಡೆ ಆಯ್ಕೆ

Suddi Udaya

ಬಳಂಜ: ನಾಲ್ಕೂರು ಶಕ್ತಿ ಕೇಂದ್ರದ ಅಧ್ಯಕ್ಷರಾಗಿ ಕರುಣಾಕರ ಹೆಗ್ಡೆ ಬೊಕ್ಕಸ ಆಯ್ಕೆಯಾಗಿದ್ದಾರೆ. ಕರುಣಾಕರ ಹೆಗ್ಡೆಯವರು ಕಳೆದ ಹಲವಾರು ವರ್ಷಗಳಿಂದ ಭಾರತೀಯ ಜನತಾ ಪಾರ್ಟಿಯ ಕಾರ್ಯಕರ್ತರಾಗಿ ಪಕ್ಷ ಸಂಘಟನೆಯನ್ನು ...

ಚಾರ್ಮಾಡಿ ಬಿಜೆಪಿ ಶಕ್ತಿಕೇಂದ್ರದ ಅಧ್ಯಕ್ಷರಾಗಿ ಗಣೇಶ್ ಕೋಟ್ಯಾನ್ ಆಯ್ಕೆ

Suddi Udaya

ಚಾರ್ಮಾಡಿ: ಭಾರತೀಯ ಜನತಾ ಪಾರ್ಟಿಯ ಚಾರ್ಮಾಡಿ ಶಕ್ತಿ ಕೇಂದ್ರದ ಅಧ್ಯಕ್ಷರಾಗಿ ಗಣೇಶ್ ಕೋಟ್ಯಾನ್ ಆಯ್ಕೆಯಾಗಿರುತ್ತಾರೆ.

ಬೆಳ್ತಂಗಡಿ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದಿಂದ ಕುಶಾಲಪ್ಪ ಗೌಡ ಹಾಗೂ ಜಯಾನಂದ ಗೌಡ ರವರಿಗೆ ಸನ್ಮಾನ

Suddi Udaya

ಬೆಳ್ತಂಗಡಿ: ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದಿಂದ ದಕ್ಷಿಣ ಕನ್ನಡ ಕೇಂದ್ರ ಜಿಲ್ಲಾ ಸಹಕಾರಿ ಸಂಘದ ನಿರ್ದೇಶಕರಾಗಿ ಬೆಳ್ತಂಗಡಿಯ ಪ್ರತಿನಿಧಿಯಾಗಿ ಆಯ್ಕೆಯಾದ ಹಿರಿಯ ಸಹಕಾರಿ ದುರೀಣ, ಗೌಡರ ...

ಕಲ್ಮಂಜ 88 ನೇ ವಾರ್ಡಿನ ಬಿಜೆಪಿ ಪದಾಧಿಕಾರಿಗಳ ಆಯ್ಕೆ

Suddi Udaya

ಕಲ್ಮಂಜ: ಕಲ್ಮಂಜ ಗ್ರಾಮದ 88 ನೇ ವಾರ್ಡಿನ ಭಾರತೀಯ ಜನತಾ ಪಕ್ಷದ ಪದಾಧಿಕಾರಿಗಳ ಆಯ್ಕೆಯು ಮಾ.14ರಂದು ಶ್ರೀ ಸತ್ಯನಾರಾಯಣ ಭಜನಾ ಮಂದಿರದಲ್ಲಿ ಶಕ್ತಿ ಕೇಂದ್ರದ ಸಂಚಾಲಕರಾದ ಶ್ರೀಧರ್ ...

ಶಿಶಿಲ ಭಗವಾನ್ ಶ್ರೀ ಚಂದ್ರನಾಥ ಸ್ವಾಮಿ ಬಸದಿಯ ವಾರ್ಷಿಕೋತ್ಸವ: ಲೋಕಕಲ್ಯಾಣಕ್ಕಾಗಿ ಚವ್ವಿಶ ತೀರ್ಥಂಕರರ ಆರಾಧನೆ

Suddi Udaya

ಶಿಶಿಲ: ಶ್ರೀ ಕ್ಷೇತ್ರ ಚಂದ್ರಪುರ ಶಿಶಿಲದ ಭಗವಾನ್ ಶ್ರೀ ಚಂದ್ರನಾಥ ಸ್ವಾಮಿ ಬಸದಿಯ ವಾರ್ಷಿಕೋತ್ಸವ ಸಂದರ್ಭದಲ್ಲಿ ಕಾರ್ಕಳ ಜೈನಮಠದ ಪರಮಪೂಜ್ಯ ಸ್ವಸ್ತಿಶ್ರೀ ಲಲಿತ ಕೀರ್ತಿ ಭಟ್ಟಾರಕ ಪಟ್ಟಾಚಾರ್ಯ ...

ದ.ಕ. ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ: ಧರ್ಮಸ್ಥಳದಲ್ಲಿ ಆಮಂತ್ರಣ ಪತ್ರ ಬಿಡುಗಡೆ

Suddi Udaya

ಧರ್ಮಸ್ಥಳ: ಮಂಗಳೂರಿನಲ್ಲಿ ಪುರಭವನದಲ್ಲಿ ಮಾ.23 ಮತ್ತು 24 ರಂದು ನಡೆಯಲಿರುವ ದ.ಕ. ಜಿಲ್ಲಾ 26ನೆ ಕನ್ನಡ ಸಾಹಿತ್ಯಸಮ್ಮೇಳನದ ಆಮಂತ್ರಣಪತ್ರವನ್ನು ಮಾ.14ರಂದು ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ...

ಬೆಳ್ತಂಗಡಿ: ಡಾ. ಯೂಸುಫ್ ಕುಂಬ್ಲೆ ಅವರ ಫಾತಿಮಾ ಹೆಲ್ತ್ ಫೌಂಡೇಶನ್ ವತಿಯಿಂದ 35 ಕುಟುಂಬಕ್ಕೆ ಆಹಾರದ ಕಿಟ್ ವಿತರಣೆ

Suddi Udaya

ಬೆಳ್ತಂಗಡಿ; ಮಂಗಳೂರು ಇಂಡಿಯಾನ ಆಸ್ಪತ್ರೆಯ ಮುಖ್ಯಸ್ಥ, ಅಂತಾರಾಷ್ಟ್ರೀಯ ಖ್ಯಾತಿಯ ಹೃದಯ ತಜ್ಞ ಡಾ. ಯೂಸುಫ್ ಕುಂಬ್ಲೆ ಅವರ ತಾಯಿಯ ಹೆಸರಿನಲ್ಲಿರುವ ಫಾತಿಮಾ ಹೆಲ್ತ್ ಫೌಂಡೇಶನ್ ವತಿಯಿಂದ 35 ...

ಉಜಿರೆ: ಎಸ್ ಡಿ ಎಂ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಸ್ವಯಂ ಪ್ರೇರಿತ ರಕ್ತದಾನ ಶಿಬಿರ ಹಾಗೂ ಉಚಿತ ವೈದ್ಯಕೀಯ ತಪಾಸಣಾ ಶಿಬಿರ

Suddi Udaya

ಉಜಿರೆ : ಇಲ್ಲಿನ ಎಸ್ ಡಿ ಎಂ ಪಾಲಿಟೆಕ್ನಿಕ್ ಕಾಲೇಜು ಉಜಿರೆಯ ಎನ್ ಎಸ್ ಎಸ್ ಮತ್ತು ಯುವ ರೆಡ್ ಕ್ರಾಸ್ ಘಟಕದ ಸಹಭಾಗಿತ್ವದಲ್ಲಿ ಎಸ್ ಡಿ ...

ಕೊಡಗು ವಿಶ್ವವಿದ್ಯಾಲಯದ ವಿದ್ಯಾವಿಷಯಕ ಪರಿಷತ್ತಿಗೆ ವಿಧಾನ ಪರಿಷತ್ತಿನ ಶಾಸಕ ಪ್ರತಾಪ್ ಸಿಂಹ ನಾಯಕ್ ನೇಮಕ

Suddi Udaya

ಬೆಳ್ತಂಗಡಿ: ಕೊಡಗು ವಿಶ್ವವಿದ್ಯಾಲಯದ ವಿದ್ಯಾವಿಷಯಕ ಪರಿಷತ್ತಿಗೆ ಕರ್ನಾಟಕ ವಿಧಾನ ಪರಿಷತ್ತಿನ ಶಾಸಕ ಕೆ. ಪ್ರತಾಪ್ ಸಿಂಹ ನಾಯಕ್ ರವರನ್ನು ಸಭಾಪತಿಯವರು ನಾಮ ನಿರ್ದೇಶನ ಮಾಡಿದ್ದಾರೆ.

ಪುತ್ತಿಲ ಪರಿವಾರದ ಮುಖ್ಯಸ್ಥ ಅರುಣ್‌ ಕುಮಾ‌ರ್ ಪುತ್ತಿಲ ಬಿಜೆಪಿ ಪಕ್ಷಕ್ಕೆ ಸೇರ್ಪಡೆ

Suddi Udaya

ಬೆಳ್ತಂಗಡಿ: ಪುತ್ತಿಲ ಪರಿವಾರದ ಮುಖ್ಯಸ್ಥ ಅರುಣ್‌ ಕುಮಾ‌ರ್ ಪುತ್ತಿಲ ಬಿಜೆಪಿ ಪಕ್ಷಕ್ಕೆ ಇಂದು ಮಾ.14ರಂದು ಬೆಂಗಳೂರು ಬಿಜೆಪಿ ಕಚೇರಿಯಲ್ಲಿ ಸೇರ್ಪಡೆಗೊಂಡಿದ್ದಾರೆ. ಬಿಜೆಪಿ ನಾಯಕರಾದ ಬಿ.ವೈ.ವಿಜಯೇಂದ್ರ, ಸುನೀಲ್ ಕುಮಾ‌ರ್ ...

error: Content is protected !!