April 19, 2025

Month : March 2024

ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಗುರುವಾಯನಕೆರೆ ಕಾರು ಪಲ್ಟಿಯಾಗಿ ಚಾಲಕ ಸಾವು: ಮೃತರ ಮನೆಗೆ ಶಾಸಕ ಹರೀಶ್ ಪೂಂಜ ಭೇಟಿ

Suddi Udaya
ಬೆಳ್ತಂಗಡಿ: ಗುರುವಾಯನಕೆರೆ ಶಕ್ತಿನಗರದ ಬಳಿ ಇಂದು ಮಧ್ಯಾಹ್ನ ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿ ಕಾರು ಚಲಾಯಿಸುತಿದ್ದ  ಬೆಳ್ತಂಗಡಿ ‌ಹಾಗೂ ಉಜಿರೆಯಲ್ಲಿರುವ  ರಬ್ಬರ್ ಇಂಡಿಯ  ಅಂಗಡಿಯ ಮಾಲಕ ವಿ.ವಿ ಮ್ಯಾಥ್ಯೂ ಅವರ ಮಗ ಪ್ರೈಸ್...
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿ

ಪುಂಜಾಲಕಟ್ಟೆ : ನಯನಾಡು ಸಮೀಪ ವ್ಯಕ್ತಿ ನೇಣುಬಿಗಿದು ಆತ್ಮಹತ್ಯೆ

Suddi Udaya
ಪುಂಜಾಲಕಟ್ಟೆ: ಇಲ್ಲಿಯ ಉಳ್ತೂರು ಸಮೀಪ ವ್ಯಕ್ತಿಯೋರ್ವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಾ.29 ರಂದು ನಡೆದಿದೆ. ಪಿಲಾತಬೆಟ್ಟು ಗ್ರಾಮದ ನೈನಾಡು ತಿಮರಡ್ಡ ಮನೆಯ ನಿವಾಸಿ ಅಶೋಕ್ ಪೂಜಾರಿ(45ವ) ಮೃತಪಟ್ಟ ವ್ಯಕ್ತಿ. ಸಾವಿಗೆ ನಿಖರ...
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ಬ್ಲಾಕ್ ಸಮಿತಿಗಳಿಗೆ ಲೋಕಸಭಾ ಚುನಾವಣಾ ಪ್ರಚಾರ ಸಮಿತಿ ಉಸ್ತುವಾರಿಯಾಗಿ ಶಾಹುಲ್ ಹಮೀದ್ ಕೆ.ಕೆ. ಹಾಗೂ ಲೋಕೇಶ್ವರಿ ವಿನಯಚಂದ್ರ ನೇಮಕ

Suddi Udaya
ಲೋಕಸಭಾ ಚುನಾವಣೆಯ ದ.ಕ.ಜಿಲ್ಲಾ ಲೋಕಸಭಾ ಕ್ಷೇತ್ರದ ಚುನಾವಣಾ ಪ್ರಚಾರ ಸಮಿತಿಯ ಉಸ್ತುವಾರಿಯಾಗಿರುವ ಮಾಜಿ ಸಚಿವರು, ಕೆ.ಪಿ.ಸಿ.ಸಿ.ಉಪಾದ್ಯಕ್ಷರಾಗಿರುವ ಬಿ. ರಮಾನಾಥ ರೈಯವರು ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ನಗರ ಬ್ಲಾಕ್ ಸಮಿತಿಗೆ ಚುನಾವಣಾ ಪ್ರಚಾರ ಸಮಿತಿಯ ಉಸ್ತುವಾರಿಯನ್ನಾಗಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಚರ್ಚ್ ಗಳಲ್ಲಿ ಗುಡ್ ಫ್ರೈಡೆ ಆಚರಣೆ

Suddi Udaya
ಬೆಳ್ತಂಗಡಿ : ಇಂದು ಎಲ್ಲಾ ಕ್ರೈಸ್ ದೇವಾಲಯಗಳಲ್ಲಿ ಯೇಸು ಕ್ರಿಸ್ತರು ಶಿಲುಬೆ ಮರಣವನ್ನು ಸ್ಮರಿಸಿ ಪ್ರತ್ಯೇಕ ಪ್ರಾರ್ಥನೆಗಳು ಹಾಗೂ ಶಿಲುಬೆ ಹಾದಿ ನಡೆಸಲಾಯಿತು. ಬೆಳ್ತಂಗಡಿ ಧರ್ಮ ಪ್ರಾಂತ್ಯದ ಸಂತ ಲಾರೆನ್ಸರ ಮಹಾದೇವಲಯದಲ್ಲಿ ಧರ್ಮಧ್ಯಕ್ಷರಾದ ಲಾರೆನ್ಸ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಕಾಂಗ್ರೆಸ್ ಪ್ರಚಾರ ಸಮಿತಿಯ ಉಸ್ತುವಾರಿಯಾಗಿ ಶೇಖರ್ ಕುಕ್ಕೇಡಿ ಆಯ್ಕೆ

Suddi Udaya
ಬೆಳ್ತಂಗಡಿ: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ದ.ಕ ಲೋಕಸಭಾ ಚುನಾವಣೆಗೆ ವಿಧಾನ ಸಭಾ ಕ್ಷೇತ್ರದ ಪ್ರಚಾರ ಸಮಿತಿಯ ಉಸ್ತುವಾರಿಯಾಗಿ ಶೇಖರ್ ಕುಕ್ಕೇಡಿ ರವರನ್ನು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಉಪಾಧ್ಯಕ್ಷ, ದಕ್ಷಿಣ ಕನ್ನಡ ಚುನಾವಣಾ...
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಗರ್ಡಾಡಿ: ಕುಂಡದಬೆಟ್ಟು ಬಳಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕಾರು: ಕಾರಿನಲ್ಲಿದ್ದವರು ಪ್ರಾಣಾಪಾಯದಿಂದ ಪಾರು

Suddi Udaya
ಗರ್ಡಾಡಿ: ಇಲ್ಲಿಯ ಕುಂಡದಬೆಟ್ಟು ಸಮೀಪದ ರನ್ನಾಡಿಪಲ್ಕೆ ಚಾಲಕನ ನಿಯಂತ್ರಣ ತಪ್ಪಿ ಕಾರು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಘಟನೆ ಮಾ. 29 ರಂದು ನಡೆದಿದೆ. ವೇಣೂರಿನಿಂದ ಗುರುವಾಯನಕೆರೆಗೆ ಬರುತ್ತಿದ್ದ ಕಾರು ಚಾಲಕ ನಿಯಂತ್ರಣ ತಪ್ಪಿ...
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿ

ಗುರುವಾಯನಕೆರೆ ಶಕ್ತಿ ನಗರದ ಬಳಿ ನಿಯಂತ್ರಣ ತಪ್ಪಿ ಕಾರು ಪಲ್ಟಿ: ಓರ್ವ ಸಾವು, ಇಬ್ಬರು ಗಂಭೀರ ಗಾಯ

Suddi Udaya
ಬೆಳ್ತಂಗಡಿ: ಗುರುವಾಯನಕೆರೆಯ ಶಕ್ತಿ ನಗರದ ಬಳಿ ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿ ಚಾಲಕ ಸಾವನ್ನಪ್ಪಿದ ಘಟನೆ ಮಾ.29ರಂದು ಮಧ್ಯಾಹ್ನ ನಡೆದಿದೆ. ಗುರುವಾಯನಕೆರೆಯಿಂದ ಮೂಡಬಿದಿರೆಗೆ ಹೋಗುತ್ತಿದ್ದ ಕಾರು ಶಕ್ತಿನಗರದ ಬಳಿ ಚಾಲಕನ ನಿಯಂತ್ರಣ ತಪ್ಪಿ...
ಗ್ರಾಮಾಂತರ ಸುದ್ದಿಚಿತ್ರ ವರದಿ

ಕಳೆಂಜ : ಶಾಸಕ ಹರೀಶ್ ಪೂಂಜರ ಅನುದಾನದಲ್ಲಿ ಕಾಯರ್ತಡ್ಕ ಕುಲಾಡಿ ಸಂಪರ್ಕ ರಸ್ತೆಯ ಕಾಂಕ್ರಿಟೀಕರಣ ಕಾಮಗಾರಿ ಪೂರ್ಣ

Suddi Udaya
ಕಳೆoಜ: ಕಳೆದ ಹಲವಾರು ವರ್ಷಗಳ ಬಹುಬೇಡಿಕೆ ಕನಸು ನನಸಾಗಿದೆ. ಕಳೆಂಜ ಭಾಗದ ನಾಗರಿಕರಲ್ಲಿ ಮಂದಹಾಸದ ನಗುಬೀರಿದೆ. ಶಾಸಕ ಹರೀಶ್ ಪೂಂಜರವರ ವಿಶೇಷ ಪ್ರಯತ್ನದ ಫಲವಾಗಿರೂ. 50.00 ಲಕ್ಷ ಅನುದಾನದಲ್ಲಿಕಳೆಂಜ ಗ್ರಾಮದ ಕಾಯರ್ತಡ್ಕ ಕುಲಾಡಿ ಸಂಪರ್ಕ...
ಬೆಳ್ತಂಗಡಿವರದಿ

ಜೆಸಿಐಯ ರಾಷ್ಟ್ರೀಯ ಉಪಾಧ್ಯಕ್ಷರಿಂದ ಬೆಳ್ತಂಗಡಿ ಜೆಸಿಐ ಗೆ ಮನ್ನಣೆ

Suddi Udaya
ಬೆಳ್ತಂಗಡಿ : ಜೆಸಿಐ ಭಾರತದ ರಾಷ್ಟೀಯ ಉಪಾಧ್ಯಕ್ಷರ ಭೇಟಿ ಮಾ. 24ರಂದು ವಲಯ 15ರ ಜೆಸಿಐ ಕಾಪು ಘಟಕದ ಆತಿಥ್ಯದಲ್ಲಿ ನಡೆಯಿತು. ಜೆಸಿಐ ಬೆಳ್ತಂಗಡಿ ಘಟಕವು ನಡೆಸುತ್ತಿರುವ ವ್ಯಕ್ತಿತ್ವ ವಿಕಾಸನ ಮತ್ತು ಸಾಮಾಜಿಕ ಕಾರ್ಯಕ್ರಮಗಳನ್ನು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

17 ವರ್ಷಗಳಿಂದ ಬಂಟ್ವಾಳ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿ ಬೆಳ್ತಂಗಡಿ ಸಂತೆಕಟ್ಟೆ ಬಳಿ ಬಂಧನ

Suddi Udaya
ಬೆಳ್ತಂಗಡಿ: ಸುಮಾರು 17 ವರ್ಷಗಳಿಂದ ಬಂಟ್ವಾಳ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಬಂಟ್ವಾಳ ತಾಲೂಕು ಮಂಚಿ ಗ್ರಾಮದ ನಿವಾಸಿಯನ್ನು ಬೆಳ್ತಂಗಡಿ ಸಂತೆಕಟ್ಟೆಯಲ್ಲಿ ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಬಂಟ್ವಾಳ ತಾಲೂಕು ಮಂಚಿ ಗ್ರಾಮದ ಕಂಚಿಲ ಮನೆ ಕುಕ್ಕಾಜೆ...
error: Content is protected !!