April 23, 2025

Month : March 2024

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅರಸಿನಮಕ್ಕಿ ಬಿಜೆಪಿ ಶಕ್ತಿ ಕೇಂದ್ರದ ಅಧ್ಯಕ್ಷರಾಗಿ ಜಯಪ್ರಸಾದ್ ಶೆಟ್ಟಿಗಾರ್ ಆಯ್ಕೆ

Suddi Udaya
ಅರಸಿನಮಕ್ಕಿ ಬಿಜೆಪಿ ಶಕ್ತಿ ಕೇಂದ್ರದ ಅಧ್ಯಕ್ಷರಾಗಿ ಜಯಪ್ರಸಾದ್ ಶೆಟ್ಟಿಗಾರ್ ಆಯ್ಕೆಯಾಗಿದ್ದಾರೆ. ಧಾರ್ಮಿಕ ಕ್ಷೇತ್ರದಲ್ಲೂ ತನ್ನನ್ನು ತೊಡಗಿಸಿಕೊಂಡು ಇತ್ತೀಚೆಗೆ ನಡೆದ ಅರಿಕೆಗುಡ್ಡೆ ಬ್ರಹ್ಮಕಲಶದ ಯಶಸ್ವಿನ ರೂವಾರಿಗಳಾಗಿ, ಉತ್ತಮ ಸಂಘಟಕರಾಗಿ ಗುರುತಿಸಿಕೊಂಡ ಇವರುನ್ನು ಶಾಸಕ ಹರೀಶ್ ಪೂಂಜ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಇಂದಬೆಟ್ಟು ಬಿಜೆಪಿ ಶಕ್ತಿ ಕೇಂದ್ರದ ನೂತನ ಅಧ್ಯಕ್ಷರಾಗಿ ಶ್ರೀಕಾಂತ್ ಎಸ್ ಆಯ್ಕೆ

Suddi Udaya
ಇಂದಬೆಟ್ಟು ಗ್ರಾಮದ ಬಿಜೆಪಿ ಶಕ್ತಿ ಕೇಂದ್ರದ ನೂತನ ಅಧ್ಯಕ್ಷರಾಗಿ ಶ್ರೀಕಾಂತ್ ಎಸ್ ಇಂದಬೆಟ್ಟು ಆಯ್ಕೆಯಾಗಿದ್ದಾರೆ. ಬೂತ್ ಸಮಿತಿ ಅಧ್ಯಕ್ಷರಾಗಿ ಕರ್ತವ್ಯ ನಿರ್ವಹಿಸಿ ಪ್ರಸ್ತುತ ಇಂದಬೆಟ್ಟು ಗ್ರಾಮ ಪಂಚಾಯತ್ ಸದಸ್ಯರಾಗಿ ಇದೀಗ ಇಂದಬೆಟ್ಟು ಬಿಜೆಪಿ ಶಕ್ತಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಕಣಿಯೂರು, ಪದ್ಮುಂಜ ಪರಿಸರದಲ್ಲಿ ಆನೆ ದಾಳಿ : ತೋಟಕ್ಕೆ ನುಗ್ಗಿ ಬಾಳೆ ಕೃಷಿಗೆ ಹಾನಿ

Suddi Udaya
ಕಣಿಯೂರು: ಇಲ್ಲಿಯ ಅಲೆಕ್ಕಿ, ಕುಕ್ಕುಂಜಾ, ಕುರಿಯಾಡಿ ಹಾಗೂ ಪದ್ಮುಂಜ ಕ್ವಾಟ್ರಾಸ್ ಬಳಿ ತಡರಾತ್ರಿ ಆನೆ ದಾಳಿ ಮಾಡಿದ್ದು ಬಾಳೆ ಕೃಷಿಗೆ ಹಾನಿ ಉಂಟುಮಾಡಿದೆ. ಗ್ರಾಮಸ್ಥರು ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದು ಕೂಡಲೇ ಸ್ಥಳಕ್ಕೆ...
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶಾಲಾ ವಾಹನ ಹಾಗೂ ಕಾರ್ ನಡುವೆ ರಸ್ತೆ ಅಪಘಾತ

Suddi Udaya
ಬೆಳ್ತಂಗಡಿ:ವೇಣೂರಿನ ಖಾಸಗಿ ವಿದ್ಯಾಸಂಸ್ಥೆಯ ವಾಹನ ಮತ್ತು ಕಾರ್ ನಡುವೆ ಅಪಘಾತ ಸಂಭವಿಸಿದ ಘಟನೆ ಗುರುವಾಯನಕೆರೆ ಶಕ್ತಿನಗರದಲ್ಲಿ ಮಾ.11 ರಂದು ನಡೆದಿದೆ. ಶಾಲಾ ವಾಹನದಲ್ಲಿ ವಿದ್ಯಾರ್ಥಿಗಳಿದ್ದು ಅದೃಷ್ಟವಶಾತ್ ಯಾವುದೇ ಗಾಯಗಳಾಗಿಲ್ಲ. ಕಾರ್ ಡಿವೈಡರ್ ಮೇಲಿದೆ.ಸ್ಥಳಕ್ಕೆ ಪೊಲೀಸರು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಧರ್ಮಸ್ಥಳ: ನೇತ್ರಾವತಿ ಸೇತುವೆಯ ಕೆಳಗೆ ಅಪರಿಚಿತ ಶವ ಪತ್ತೆ

Suddi Udaya
ಧರ್ಮಸ್ಥಳ: ಧರ್ಮಸ್ಥಳ ನೇತ್ರಾವತಿ ಸೇತುವೆ ಕೆಳಗೆ ಅಪರಿಚಿತ ಶವ ಮಾ.10ರಂದು ಪತ್ತೆಯಾಗಿದೆ. ಶೌರ್ಯ ತುರ್ತು ಸ್ಪಂದನ ತಂಡದ ಸ್ವಯಂಸೇವಕರು ತಕ್ಷಣವೇ ಬಂದು ಶವವನ್ನು ನೀರಿನಿಂದ ಮೇಲಕ್ಕೆ ಎತ್ತಿದರು.ಧರ್ಮಸ್ಥಳ ಠಾಣೆಯ ಠಾಣಾಧಿಕಾರಿ ಅನಿಲ್, ಆರಕ್ಷಕರಾದ ಸಾಮುವೆಲ್,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನಪ್ರಮುಖ ಸುದ್ದಿಬೆಳ್ತಂಗಡಿ

ಹಿರಿಯ ಸಾಹಿತಿ, ಪತ್ರಕರ್ತ ಉಜಿರೆ ಶ್ರೀಮಂಜುನಾಥೇಶ್ವರ ಕಾಲೇಜಿನ ನಿವೃತ್ತ ಪ್ರಾಧ್ಯಾಪಕರಾದ ಪ್ರೊ. ನಾ ವುಜಿರೆ ನಿಧನ

Suddi Udaya
ಬೆಳ್ತಂಗಡಿ:ಹಿರಿಯ ಸಾಹಿತಿ ಪತ್ರಕರ್ತ ಉಜಿರೆ ಶ್ರೀಮಂಜುನಾಥೇಶ್ವರ ಕಾಲೇಜಿನ ನಿವೃತ್ತ ಪ್ರಾಧ್ಯಾಪಕರಾದ ಪ್ರೊಫೆಸ‌ರ್ ನಾಗರಾಜ ಪೂವಣಿ (86) ಮಾ 11 ರಂದು ಬೆಳಿಗ್ಗೆ ಅಲ್ಪ ಕಾಲದ ಅನಾರೋಗ್ಯದಿಂದ ನಿಧನ ಹೊಂದಿದ್ದಾರೆ. ‌ ನಾ.ವುಜಿರೆ ಎಂದೇ ಪ್ರಸಿದ್ಧರಾದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಪುಂಜಾಲಕಟ್ಟೆ – ಚಾರ್ಮಾಡಿ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಹರೀಶ್ ಪೂಂಜ ನೇತೃತ್ವದಲ್ಲಿ ವರ್ತಕರ ಸಂಘದ ಬೇಡಿಕೆಯ ಮೇರೆಗೆ ಹೆದ್ದಾರಿಯ ಅಧಿಕಾರಿಗಳ, ಜನಸಂಪರ್ಕ ಕಾರ್ಯಕ್ರಮ

Suddi Udaya
ಬೆಳ್ತಂಗಡಿ: ಪುಂಜಾಲಕಟ್ಟೆ – ಚಾರ್ಮಾಡಿ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ವಿಚಾರದಲ್ಲಿ ಬೆಳ್ತಂಗಡಿ ನಗರದಲ್ಲಿ ಹಾದು ಹೋಗುವ ರಸ್ತೆಗಳ ಬಗ್ಗೆ ವರ್ತಕರ ಹಾಗೂ ಕಟ್ಟಡ ಮಾಲಿಕರ ಗೊಂದಲಗಳಿಗೆ ಪರಿಹಾರ ಕಂಡುಕೊಳ್ಳಲು ಶಾಸಕ ಹರೀಶ್ ಪೂಂಜ ನೇತೃತ್ವದಲ್ಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಜಿಲ್ಲಾ ಉಸ್ತುವಾರಿ ಸಚಿವರಿಂದ138 ಫಲಾನುಭವಿಗಳಿಗೆ 94ಸಿ ಮತ್ತು ‌94 ಸಿಸಿ ಹಕ್ಕು ಪತ್ರ ವಿತರಣೆ

Suddi Udaya
ಬೆಳ್ತಂಗಡಿ: ಕನಾ೯ಟಕ ಸರ್ಕಾರ ಮತ್ತು ಕಂದಾಯ ಇಲಾಖೆ ಬೆಳ್ತಂಗಡಿ ತಾಲೂಕು ಇದರ ವತಿಯಿಂದ 138 ಫಲಾನುಭವಿಗಳಿಗೆ 94ಸಿ ಮತ್ತು 94 ಸಿಸಿ ಹಕ್ಕು ವಿತರಣೆ ಸಮಾರಂಭ ಮಾ. 10 ರಂದು ಗುರುವಾಯನಕೆರೆ ಕಿನ್ಯಮ್ಮ ಯಾನೆ...
ಗ್ರಾಮಾಂತರ ಸುದ್ದಿಚಿತ್ರ ವರದಿ

ಬೆಳಾಲು ಬಿಜೆಪಿ ಶಕ್ತಿ ಕೇಂದ್ರದ ಅಧ್ಯಕ್ಷರಾಗಿ ಮಾಧವ ಗೌಡ

Suddi Udaya
ಬೆಳಾಲು: ಇಲ್ಲಿಯ ಭಾರತೀಯ ಜನತಾ ಪಾರ್ಟಿಯ ಶಕ್ತಿ ಕೇಂದ್ರದ ಅಧ್ಯಕ್ಷರಾಗಿ ಮಾಧವ ಗೌಡ ಒಣಾಜೆ ಆಯ್ಕೆಯಾಗಿದ್ದಾರೆ....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಇಳ0ತಿಲ ಬಿಜೆಪಿ ಶಕ್ತಿ ಕೇಂದ್ರದ ಪ್ರಮುಖರಾಗಿ ಸುರೇಶ್ ಗೌಡ ಆಯ್ಕೆ

Suddi Udaya
ಇಳ0ತಿಲ: ಭಾರತೀಯ ಜನತಾ ಪಾರ್ಟಿ ಇಳ0ತಿಲ ಶಕ್ತಿ ಕೇಂದ್ರದ ಪ್ರಮುಖರಾಗಿ ಸುರೇಶ್ ಗೌಡ ಬನ್ನೆ0ಗಳ ಆಯ್ಕೆಯಾಗಿದ್ದಾರೆ....
error: Content is protected !!