ನ್ಯಾಯತರ್ಪು ಪ್ರದೇಶದಲ್ಲಿ ಒಂಟಿ ಸಲಗ ಓಡಾಟ ತೋಟಕ್ಕೆ ನುಗ್ಗಿ ಕೃಷಿಗೆ ಹಾನಿ
ಬೆಳ್ತಂಗಡಿ : ನ್ಯಾಯತರ್ಪು ಗ್ರಾಮದ ಕೇಲ್ದಡ್ಕ, ಒಂಜಾರೆ ಮುದ್ದುಂಜ,ಹಾಕೋಟೆ, ಕಲಾಯಿತೊಟ್ಟು,ಕಜೆ, ಕೆಳಗಿನಬೆಟ್ಟು ಮತ್ತು ನಾಳ ಸಮೀಪದ ಪಾಂಡಿಬೆಟ್ಟು ಗ್ರಾಮಸ್ಥರ ಕೃಷಿ ತೋಟಕ್ಕೆ ತಡರಾತ್ರಿ ನುಗ್ಗಿದ ಒಂಟಿಸಲಗದಿಂದ ಬಾಳೆ ಕೃಷಿ ನಾಶವಾಗಿದೆ. ಗ್ರಾಮಸ್ಥರು ತಡ ರಾತ್ರಿ...