April 23, 2025

Month : March 2024

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಭೂಸೇನೆಯಲ್ಲಿ 30ವರ್ಷ ಸೇವೆ ಸಲ್ಲಿಸಿ ನಿವೃತ್ತರಾಗಿರುವ ಸುಬೇದಾರ್ ಮೇಜರ್ ಕೆ. ಪ್ರವೀಣ್ ಶೆಣೈ ರವರಿಗೆ ಬೆಳ್ತಂಗಡಿಯಲ್ಲಿ ಭವ್ಯ ಮೆರವಣಿಗೆ ಮೂಲಕ ಅಭಿವಂದನೆ

Suddi Udaya
ಬೆಳ್ತಂಗಡಿ : ಭೂಸೇನೆಯಲ್ಲಿ 30ವರ್ಷ ಸೇವೆ ಸಲ್ಲಿಸಿ ನಿವೃತ್ತರಾಗಿರುವ ಸುಬೇದಾರ್ ಮೇಜರ್ ಕೆ. ಪ್ರವೀಣ್ ಶೆಣೈ ರವರಿಗೆ ಮಾ.9ರಂದು ಬೆಳ್ತಂಗಡಿ ಯಲ್ಲಿ ಸಾರ್ವಜನಿಕ ಅಭಿವಂದನೆಯು ನಡೆಯಿತು. ಸಂತೆಕಟ್ಟೆ ಅಯ್ಯಪ್ಪ ಸ್ವಾಮಿ ದೇವಸ್ಥಾನದಿಂದ ಬೆಳ್ತಂಗಡಿ ಬಸ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸಾರಸ್ವತ ಲರ್ನಿಂಗ್ ಫೌಂಡೇಶನ್ ಯು.ಎಸ್.ಎ ಕ್ಯಾಲಿಪೋರ್ನಿಯಾ ವತಿಯಿಂದ ನಡ ಸ.ಪ್ರೌ. ಶಾಲಾ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ವಿತರಣೆ

Suddi Udaya
ನಡ : ಸರಕಾರಿ ಪ್ರೌಢಶಾಲೆ ನಡ ಪ್ರಸಕ್ತ 2023-24 ನೇ ಸಾಲಿನಲ್ಲಿ ಒಟ್ಟು 138 ವಿದ್ಯಾರ್ಥಿಗಳಿರುವ ವಿದ್ಯಾಸಂಸ್ಥೆಯಲ್ಲಿ ಕರ್ನಾಟಕ ರಾಜ್ಯದಲ್ಲಿಯೇ ಗಣಿತ, ಹಿಂದಿ, ವಿಜ್ಞಾನ ಮತ್ತು ಸಮಾಜ ವಿಜ್ಞಾನ ವಿಷಯಗಳ ಪ್ರಯೋಗಶಾಲೆ ಮತ್ತು ಸ್ಮಾರ್ಟ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಧರ್ಮಸ್ಥಳ: ಕಾಲೇಜು ವಿದ್ಯಾರ್ಥಿ ನೇಣುಬಿಗಿದು ಆತ್ಮಹತ್ಯೆ

Suddi Udaya
ಧರ್ಮಸ್ಥಳ: ಉಜಿರೆ ಖಾಸಗಿ ಕಾಲೇಜು ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಮಾ.9 ರಂದು ಧರ್ಮಸ್ಥಳದ ಕಜೋಡಿ ಮೂಲಿಕ್ಕಾರ್ ನಲ್ಲಿ ನಡೆದಿದೆ. ರಾಮಣ್ಣ ಹಾಗೂ ಗೀತಾ ಎಂಬುವವರ ಪುತ್ರ ವಿಘ್ನೇಶ್ (19ವ )ರವರು ಆತ್ಮಹತ್ಯೆ ಮಾಡಿಕೊಂಡ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸುರ್ಯ ಶ್ರೀ ಸದಾಶಿವರುದ್ರ ದೇವಸ್ಥಾನದಲ್ಲಿ ಶಿವರಾತ್ರಿ ಪ್ರಯುಕ್ತ ವಿಶೇಷ ಪೂಜೆ

Suddi Udaya
ನಡ: ಮಹಾಶಿವರಾತ್ರಿ ಹಿನ್ನಲೆಯಲ್ಲಿ ಮಣ್ಣಿನ ಹರಕೆಯ ಪುಣ್ಯ ಕ್ಷೇತ್ರ ಶ್ರೀ ಸದಾಶಿವರುದ್ರ ದೇವಸ್ಥಾನ ಸುರ್ಯದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಗಣ್ಯರು ಹಾಗೂ ಭಕ್ತಾದಿಗಳ ಸಮ್ಮುಖದಲ್ಲಿ ಜರುಗಿದವು. ದೇವಸ್ಥಾನದ ಪ್ರಧಾನ ಅರ್ಚಕರಾದ ಅನಂತರಾಮ ಮಯ್ಯ ಇವರ...
ಅಪಘಾತಚಿತ್ರ ವರದಿತಾಲೂಕು ಸುದ್ದಿ

ನಿಡ್ಲೆ : ಚಾಲಕನ ನಿಯಂತ್ರಣ ತಪ್ಪಿ ಟಿಪ್ಪರ್ ಪಲ್ಟಿ

Suddi Udaya
ನಿಡ್ಲೆ : ಇಲ್ಲಿಯ ತಲೇಕಿ ತಿರುವು ಬಳಿ ಜಲ್ಲಿ ತುಂಬಿದ ಟಿಪ್ಪರ್ ವೊಂದು ಚಾಲಕನ ನಿಯಂತ್ರಣ ತಪ್ಪಿ ಮಗುಚಿ ಬಿದ್ದ ಘಟನೆ ಮಾ.9ರಂದು ನಡೆದಿದೆ. ಪ್ರಾಣಾಪಾಯದಿಂದ ಚಾಲಕನು ಪಾರಾಗಿದ್ದಾರೆ....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ: ಶ್ರೀ ಧ.ಮಂ. ಶಿಕ್ಷಕರ ತರಬೇತಿ ಸಂಸ್ಥೆಯಲ್ಲಿ (ಡಿ.ಇಎಲ್.ಇಡಿ) ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ

Suddi Udaya
ಉಜಿರೆ :ಇಲ್ಲಿನ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಕರ ತರಬೇತಿ( ಡಿ .ಇಎ ಲ್. ಇಡಿ) ಸಂಸ್ಥೆಯಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನವನ್ನು ಆಚರಿಸಲಾಯಿತು. ಮುಖ್ಯ ಅತಿಥಿಗಳಾಗಿ ಡಾಟ್ ಮಂಡಲ ಆರ್ಟ್ ನಲ್ಲಿ ಇಂಡಿಯಾ ಬುಕ್ ಆಫ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಧರ್ಮಸ್ಥಳದ ನೆರವಿನಿಂದ ರುದ್ರಭೂಮಿಗಳಿಗೆ ಕಾಯಕಲ್ಪ

Suddi Udaya
ಧರ್ಮಸ್ಥಳ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಪ್ರಾರಂಭಿಸಲಾಗಿರುವ ಸಾರ್ವಜನಿಕ ಹಿಂದೂ ರುದ್ರಭೂಮಿ ಅಭಿವೃದ್ಧಿ ಕಾರ್ಯಕ್ರಮದನ್ವಯ ಇದುವರೆಗೆ ರಾಜ್ಯಾದ್ಯಂತ 667 ಹಿಂದೂ ರುದ್ರಭೂಮಿಗಳನ್ನು ಪುನಶ್ಚೇತನಗೊಳಿಸಲಾಗಿದೆ. ಕ್ಷೇತ್ರ ಧರ್ಮಸ್ಥಳದ ಅಧಿಪತಿ ವಿಷಕಂಠ ಶಿವ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮಾಳಿಗೆ ಶ್ರೀ ಕದಿರಾಜೇಶ್ವರ ದೇವಸ್ಥಾನದಲ್ಲಿ ಮಹಾ ಶಿವರಾತ್ರಿ ಪ್ರಯುಕ್ತ ಶತ ರುದ್ರಾಭಿಷೇಕ ಹಾಗೂ ರಂಗಪೂಜೆ

Suddi Udaya
ಸುಲ್ಕೇರಿಮೊಗ್ರು : ಮಾಳಿಗೆ ಶ್ರೀ ಕದಿರಾಜೇಶ್ವರ ದೇವಸ್ಥಾನದಲ್ಲಿ ಮಹಾ ಶಿವರಾತ್ರಿ ಪ್ರಯುಕ್ತ ಶತ ರುದ್ರಾಭಿಷೇಕ ಹಾಗೂ ರಂಗಪೂಜೆ ಮತ್ತು ಸ್ಥಳೀಯರಿಂದ ಮತ್ತು ಸುಲ್ಕೇರಿಮೊಗ್ರು ಶ್ರೀ ಮಹಿಷಮರ್ದಿನಿ ಭಜನಾ ಮಂಡಳಿಯಿಂದ ಭಜನಾ ಕಾರ್ಯಕ್ರಮ ಜರಗಿತು. ಈ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಎ.7-12: ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ ಹಾಗೂ ವಾರ್ಷಿಕ ಜಾತ್ರಾಮಹೋತ್ಸವ: ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
ಪಡಂಗಡಿ: ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಎ 7 ರಿಂದ 12 ರವರೇಗೆ ಬ್ರಹ್ಮಕಲಶೋತ್ಸವ ಹಾಗೂ ವಾರ್ಷಿಕ ಜಾತ್ರಾಮಹೋತ್ಸವ ಜರಗಲಿದ್ದು ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯನ್ನು ಬ್ರಹ್ಮಕಲಶೋತ್ಸವ ಸಮಿತಿ ಗೌರವಾಧ್ಯಕ್ಷ ಶಾಸಕ ಹರೀಶ್ ಪೂಂಜ ಮಾ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಲ್ಮಂಜ: ಬೈಕ್ ಹಾಗೂ ಕಾರು ಡಿಕ್ಕಿ: ಬೆಳ್ತಂಗಡಿ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya
ಕಲ್ಮಂಜ: ಕಲ್ಮಂಜ ಸರಕಾರಿ ಪ್ರಾಥಮಿಕ ಶಾಲೆಯ ಬಳಿ ಮೋಟಾರು ಸೈಕಲ್ ಹಾಗೂ ಕಾರು ಡಿಕ್ಕಿ ಯಾದ ಘಟನೆ ಮಾ.8ರಂದು ನಡೆದಿದೆ. ತವಂದಿ ಗ್ರಾಮ ಸೂರಗೊಂಡನಹಳ್ಳಿ ಹಿರಿಯೂರು ನಿವಾಸಿ ಚಿದಾನಂದಯ್ಯ (51ವ.) ಎಂಬವರ ದೂರಿನಂತೆ, ಮಾ.08...
error: Content is protected !!