Month: March 2024
ಜಿಲ್ಲಾ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿಯಾಗಿ ರಂಜನ್ ಜಿ ಗೌಡ, ಹಾಗೂ ಕಾರ್ಯದರ್ಶಿಯಾಗಿ ಅಭಿನಂದನ್ ಹರೀಶ್ ಕುಮಾರ್ ನೇಮಕ
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಸಮಿತಿಯ ನೂತನ ಪದಾಧಿಕಾರಿಗಳ ನೇಮಕವನ್ನು ವಿಧಾನ ಪರಿಷತ್ ಶಾಸಕ ಹರೀಶ್ ಕುಮಾರ್ ನೇಮಿಸಿದ್ದಾರೆ. ಪ್ರಧಾನ ಕಾರ್ಯದರ್ಶಿಯಾಗಿ ರಂಜನ್ ಜಿ ಗೌಡ, ಹಾಗೂ ...
ಬಂಗಾಡಿ ಕೊಲ್ಲಿಯಲ್ಲಿ ಯುವ ನಾಯಕ ರಂಜನ್ ಜಿ ಗೌಡರವರ ಸಾರಥ್ಯದಲ್ಲಿ 26ನೇ ವರ್ಷದ ಹೊನಲು ಬೆಳಕಿನ ಸೂರ್ಯ-ಚಂದ್ರ ಜೋಡುಕರೆ ಕಂಬಳ ಉದ್ಘಾಟನೆ
ಬಂಗಾಡಿ :ಕೊಲ್ಲಿ ಇಲ್ಲಿಯ 26ನೇ ವರ್ಷದ ಹೊನಲು ಬೆಳಕಿನ ಸೂರ್ಯ – ಚಂದ್ರ ಜೋಡುಕರೆ ಬಯಲು ಕಂಬಳದ ಉದ್ಘಾಟನೆಯು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಹಾಗೂ ...
ಮೂಡಬಿದ್ರಿ ಕೋಟೆಬಾಗಿಲು ದ ಕ ಜಿಲ್ಲಾ ಹೆಗ್ಗಡೆ ಸಮಾಜ ಸಂಘ ನೂತನ ಪದಾಧಿಕಾರಿಗಳ ಆಯ್ಕೆ
ಮೂಡಬಿದ್ರಿ ಕೋಟೆಬಾಗಿಲು ದ ಕ ಜಿಲ್ಲಾ ಹೆಗ್ಗಡೆ ಸಮಾಜ ಸಂಘ ನೂತನ ಪದಾಧಿಕಾರಿಗಳ ಆಯ್ಕೆಯು ನಡೆಯಿತು. ಅಧ್ಯಕ್ಷರಾಗಿ ನವೀನ್ ಎನ್ ಹೆಗ್ಡೆ, ಮೂಡಬಿದ್ರಿ, ಉಪಾಧ್ಯಕ್ಷರಾಗಿ ದೇವೇಂದ್ರ ಹೆಗ್ಡೆ, ...
ಬೆಳ್ತಂಗಡಿ ತಾಲೂಕಿನ ಪಂಚ ಗ್ಯಾರಂಟಿ ಸಮಾವೇಶ
ಬೆಳ್ತಂಗಡಿ : ಕರ್ನಾಟಕ ಸರಕಾರ ದ.ಕ ಜಿಲ್ಲಾ ಆಡಳಿತ, ತಾಲೂಕು ಆಡಳಿತ ಇದರ ವತಿಯಿಂದ ಸರಕಾರದ ಪಂಚ ಗ್ಯಾರಂಟಿ ಯೋಜನೆಗಳಾದ ಗೃಹಜ್ಯೋತಿ, ಗೃಹಲಕ್ಷ್ಮಿ, ಯುವನಿಧಿ, ಉಚಿತ ಪ್ರಯಾಣ, ...
ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಯಿಂದ ಶ್ರೀ ಗುರು ಪೂಜೋತ್ಸವ: ಸರ್ವೇಶ್ವರೀ ದೇವಿಯ ಪೂಜೆಯಲ್ಲಿ ನೂರಾರು ಮಹಿಳಾ ವೃತಧಾರಿಗಳು ಭಾಗಿ, ಸಾಧಕರಿಗೆ ಸನ್ಮಾನ,
ಬೆಳ್ತಂಗಡಿ: ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸಮುದಾಯ ಭವನದ ಅಭಿವೃದ್ಧಿಗೆ ರೂ 10 ಲಕ್ಷ ಅನುದಾನ ನೀಡುವುದಾಗಿ ಶಾಸಕ ಹರೀಶ್ ಪೂಂಜ ಭರವಸೆ ನೀಡಿದರು ಅವರು ಮಾ.8 ...
ಲಯನ್ಸ್ ಕ್ಲಬ್ ನಲ್ಲಿ “ಕ್ಲಬ್ ಕ್ವಾಲಿಟಿ ಇನೀಶಿಯೇಟಿವ್” ಕಾರ್ಯಾಗಾರ
ಬೆಳ್ತಂಗಡಿ; ಎರಡನೇ ಮಹಾಯುದ್ಧದ ಸಂದರ್ಭ ಸಂತ್ರಸ್ತರಿಗೆ ಸಹಾಯ ಮಾಡುವ ಉದ್ದೇಶದಿಂದ 1917 ರಲ್ಲಿ ಆರಂಭಗೊಂಡ ಲಯನ್ಸ್ ಸಂಸ್ಥೆ ಇಂದು 50 ಸಾವಿರ ಕ್ಲಬ್ ಗಳಾಗಿ, 200 ದೇಶಗಳಲ್ಲಿ ...
ಜಿಲ್ಲಾ ಒಕ್ಕಲಿಗರ ಗೌಡರ ಸೇವಾ ಸಂಘಕ್ಕೆ ಬೆಳ್ತಂಗಡಿಯಿಂದ ಐದು ಜನ ಆಯ್ಕೆ
ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲಾ ಒಕ್ಕಲಿಗರ ಗೌಡರ ಸೇವಾ ಸಂಘಕ್ಕೆ ಪದಾಧಿಕಾರಿಗಳ ಜಿಲ್ಲಾ ಸಮಿತಿಯಲ್ಲಿ 22 ಜನ ಆಯ್ಕೆಯಾಗಿದ್ದು ಇದರಲ್ಲಿ ಐದು ಜನ ಬೆಳ್ತಂಗಡಿಯಿಂದ ಸಮಿತಿಗೆ ಆಯ್ಕೆಯಾಗಿದ್ದಾರೆ. ...
ಗೇರುಕಟ್ಟೆ: ಪರಪ್ಪು ಮಸೀದಿಯಲ್ಲಿ ರಾಷ್ಟ್ರ ಮಟ್ಟದ ಸಾಹಿತ್ಯೋತ್ಸವದಲ್ಲಿ ವಿಜೇತರಾದವರಿಗೆ ಅಭಿನಂದನೆ
ಗೇರುಕಟ್ಟೆ: ಇಲ್ಲಿಯ ಪರಪ್ಪು ಮುಹಿಯುದ್ದೀನ್ ಜುಮ್ಮಾ ಮಸೀದಿಯಲ್ಲಿ ಆಂದ್ರಪ್ರದೇಶದಲ್ಲಿ ನಡೆದ ರಾಷ್ಟ್ರಮಟ್ಟದ ಎಸ್.ಎಸ್.ಎಫ್ ಸಾಹಿತ್ಯೋತ್ಸವದಲ್ಲಿ ಜನರಲ್ ವಿಭಾಗದ ಖವಾಲಿ ಸ್ಪರ್ದೆಯಲ್ಲಿ ಪ್ರಥಮ ಸ್ಥಾನ, ನಶೀದ: ಸ್ಪರ್ಧೆಯಲ್ಲಿ ದ್ವಿತೀಯ ...
ಬೆಳ್ತಂಗಡಿ ವಿಮೆನ್ ಇಂಡಿಯಾ ಮೂವ್ಮೆಂಟ್ ಘಟಕದಿಂದ ಅನುಗ್ರಹ ವೃದ್ದಾಶ್ರಮದಲ್ಲಿ ಮಹಿಳಾ ದಿನಾಚರಣೆ
ಬೆಳ್ತಂಗಡಿ; ವಿಮೆನ್ ಇಂಡಿಯಾ ಮೂವ್ಮೆಂಟ್ ಬೆಳ್ತಂಗಡಿ ವತಿಯಿಂದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ಬೆಳ್ತಂಗಡಿ ಅನುಗ್ರಹ ವೃದ್ದಾಶ್ರಮದಲ್ಲಿ ಆಚರಿಸಲಾಯಿತು. ವೃದ್ದಾಶ್ರಮದಲ್ಲಿ ಇರುವವರಿಗೆ ಆಹಾರ ಕಿಟ್ ನ್ನು ನೀಡಿ ಹಾಗೂ ...
ಧರ್ಮಸ್ಥಳದಲ್ಲಿ ಅಹೋರಾತ್ರಿ ಸಾಮೂಹಿಕ ಶಿವಪಂಚಾಕ್ಷರಿ ಪಠಣಕ್ಕೆ ಚಾಲನೆ
ಧರ್ಮಸ್ಥಳ: ನೀನೊಲಿದರೆ ಕೊರಡು ಕೊನರುವುದು, ವಿಷವೂ ಅಮೃತವಾಗುವುದು ಎಂಬಂತೆ ಪರಿಶುದ್ಧ ಮನದಿಂದ ಶಿವರಾತ್ರಿಯ ಶುಭರಾತ್ರಿಯಲ್ಲಿ ಶಿವನಾಮ ಸ್ಮರಣೆ ಮಾಡಿದರೆ ಸಕಲದೋಷಗಳ ಪರಿಹಾರವಾಗುತ್ತದೆ ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಿ. ...