April 21, 2025

Month : March 2024

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಸ.ಪ್ರ.ದ. ಕಾಲೇಜಿನಲ್ಲಿ ವಾಣಿಜ್ಯ ಸಂಘ ಮತ್ತು ಪ್ಲೇಸ್ಮೆಂಟ್ ಸೆಲ್ ಸಹಯೋಗದಲ್ಲಿ “ಲೈಫ್ ಆನ್ ರಿಗ್” ವಿಶೇಷ ಉಪನ್ಯಾಸ

Suddi Udaya
ಬೆಳ್ತಂಗಡಿ: ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಇಲ್ಲಿನ ವಾಣಿಜ್ಯ ಸಂಘ ಮತ್ತು ಪ್ಲೇಸ್ಮೆಂಟ್ ಸೆಲ್ ಸಹಯೋಗದಲ್ಲಿ “ಲೈಫ್ ಆನ್ ರಿಗ್” ಎಂಬ ವಿಷಯದ ಬಗ್ಗೆ ವಿಶೇಷ ಉಪನ್ಯಾಸವನ್ನು ಏರ್ಪಡಿಸಲಾಗಿತ್ತು . ಮುಂಬೈನ ಜಾನ್ ಡಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬಳಂಜ ವಾಲಿಬಾಲ್ ಕ್ಲಬ್ ಸೀಸನ್-5 ವಾಲಿಬಾಲ್ ಪಂದ್ಯಾಟ ಯಶಸ್ವಿಯಾಗಿ ಸಂಪನ್ನ.

Suddi Udaya
ಬಳಂಜ: ಕಳೆದ 5 ವರ್ಷಗಳ ಹಿಂದೆ ಬಳಂಜದಲ್ಲಿ ಬಿವಿಎಲ್ ಬಿಡ್ಡಿಂಗ್ ಮಾದರಿಯ ವಾಲಿಬಾಲ್ ಪಂದ್ಯಾವಳಿಯನ್ನು ಆಯೋಜಿಸಿ 5 ಸೀಸನ್ ಅತ್ಯಂತ ಯಶಸ್ವಿಯಾಗಿ ಸಂಪನ್ನಗೊಂಡಿದೆ. ಬಿಡ್ಡಿಂಗ್ ಮಾದರಿಯ 6 ತಂಡಗಳ ಪೈಕಿ ಪ್ರಗತಿಪರ ಕೃಷಿಕ ವಿಶ್ವನಾಥ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಜೋಗಿ ಪುರುಷರ ವೃಂದ ನಿಟ್ಟಡ್ಕ ನಾಲ್ಕೂರು ವತಿಯಿಂದ ರಾಶಿಪೂಜೆ: ಶಾಸಕ ಹರೀಶ್ ಪೂಂಜರವರಿಗೆ ಗೌರವಾರ್ಪಣೆ, ಪೂಜೆಯಲ್ಲಿ ನೂರಾರು ಭಕ್ತರು ಭಾಗಿ

Suddi Udaya
ಬಳಂಜ: ಜೋಗಿ ಪುರುಷರ ವೃಂದ ನಿಟ್ಟಡ್ಕ ನಾಲ್ಕೂರು ಇದರ ವತಿಯಿಂದ ರಾಶಿ ಪೂಜೆಯು ನಿಟ್ಟಡ್ಕ ಪಲ್ಕೆಯಲ್ಲಿ ಅತ್ಯಂತ ಶ್ರದ್ದಾ ಭಕ್ತಿಯಿಂದ ನಡೆಯಿತು. ತುಳುನಾಡಿನ ಅತ್ಯಂತ ಶ್ರೇಷ್ಠ ಜಾನಪದ ಕಲೆಗಳಲ್ಲಿ ಪುರುಷರ ಕಟದಟುವುದು ಕೂಡ ಒಂದು....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮೇಲಂತಬೆಟ್ಟು : ಮೇಯಲು ಬಿಟ್ಟ ರೂ.10 ಸಾವಿರ ಮೌಲ್ಯದ ಹಸು ಕಳವು: ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

Suddi Udaya
ಮೇಲಂತಬೆಟ್ಟು ನಿವಾಸಿ ಸುನಂದ (58) ಎಂಬವರು ಮಾ.25 ರಂದು ಬೆಳಿಗ್ಗೆ ತನ್ನ ಸುಮಾರು 3 ವರ್ಷ ಪ್ರಾಯದ ಹಸುವನ್ನು ಮೇಯಲು ಬಿಟ್ಟಿದ್ದು, ಸದ್ರಿ ಹಸುವು ಈವರೆಗೆ ಹಿಂತಿರುಗಿ‌ ಬರಲಿಲ್ಲ. ಹಸುವನ್ನು ಸುತ್ತಮುತ್ತ ಪರಿಸರದಲ್ಲಿ ಹುಡುಕಿದರೂ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ದುರ್ಗಾದೇವಿ ದೇವಸ್ಥಾನದ ಬ್ರಹ್ಮ ಕಲಶೋತ್ಸವ ಸಂಪನ್ನ: ಶ್ರೀ ಭೂತ ಬಲಿ

Suddi Udaya
ಮಿತ್ತಬಾಗಿಲು: ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ದುರ್ಗಾದೇವಿ ದೇವಸ್ಥಾನದ ಬ್ರಹ್ಮ ಕಲಶೋತ್ಸವವು ಮಾ.28ರಂದು ವಿವಿಧ ವೈದಿಕ, ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಸಂಪನ್ನಗೊಂಡಿತು. ರಾತ್ರಿ ಪೂಜೆ, ಶ್ರೀ ಭೂತ ಬಲಿ ಉತ್ಸವವು ವಿಜೃಂಭಣೆಯಿಂದ ಜರುಗಿತು. ಸಾಂಸ್ಕೃತಿಕ ಕಾರ್ಯಕ್ರಮಗಳಾದ ಭರತನಾಟ್ಯ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪ್ರವೀಣ್ ಮದ್ದಡ್ಕ ಫೇಸ್‌ಬುಕ್ ಖಾತೆಯಿಂದ ದಲಿತ ಜನಾಂಗವನ್ನು ಅವಮಾನಿಸಿ ಜಾತಿ ನಿಂದನೆ : ಕೊಕ್ಕಡ ಶಾಖೆಯ ಸಂಚಾಲಕರಿಂದ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ದೂರು

Suddi Udaya
ಕೊಕ್ಕಡ : ದಲಿತರನ್ನು ಅತ್ಯಂತ ನಿಕೃಷ್ಟವಾಗಿ, ಅತ್ಯಂತ ಕೆಟ್ಟ ಶಬ್ದಗಳಿಂದ ಮತ್ತು ಸಮಾನತೆಯ ದಲಿತರ ಅಸ್ಮಿತೆಯ ಪ್ರತೀಕವಾದ ಗೌರವ ನೀಡುವಂತ ನೀಲಿ ಬಣ್ಣದ ಶಾಲ್ ನ್ನು ತನ್ನ ಕೊಳಕು ಮನಸ್ಥಿತಿಯನ್ನು ಸಾಮಾಜಿಕ ಜಾಲತಾಣದಲ್ಲಿ ಅನಾವರಣ...
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನಪ್ರಮುಖ ಸುದ್ದಿಬೆಳ್ತಂಗಡಿವರದಿ

ತುಮಕೂರು ಬೆಳ್ತಂಗಡಿಯ ಮೂವರ ಕೊಲೆ ಪ್ರಕರಣ; 7 ದಿನದ ಬಳಿಕ ಮನೆ ತಲುಪಿದ ಮೂವರ ಮೃತದೇಹ

Suddi Udaya
ಬೆಳ್ತಂಗಡಿ: ತುಮಕೂರಿನ ಕೋರಾ ಪೊಲೀಸ್ ಠಾಣಾ ವ್ಯಾಪ್ತಿಯ ಕುಚ್ಚಂಗಿ ಕೆರೆಯಲ್ಲಿ ನಿಧಿ ಆಸೆಗೆ ಮಾ.22 ರಂದು ಬೆಳ್ತಂಗಡಿಯ ಮೂವರನ್ನು ಕೊಲೆ ಮಾಡಿ ಕಾರಿನಲ್ಲಿ ಬೆಂಕಿ ಹಚ್ಚಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿಎನ್‌ಎ ಪರೀಕ್ಷೆ ಬಳಿಕ ಇದೀಗ...
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿ

ಬೆಳ್ತಂಗಡಿ: ಭೀಕರ ರಸ್ತೆ ಅಪಘಾತ: ಹೇರಾಜೆ ಶೇಖರ ಬಂಗೇರ ಮೃತ್ಯು: ಸ್ಕೂಟಿ ಸವಾರೆ ಅನೂಷಾ ಗಂಭೀರ ಗಾಯ

Suddi Udaya
ಬೆಳ್ತಂಗಡಿ: ಇಲ್ಲಿನ ಸಂತೆಕಟ್ಟೆ ಬಳಿ ಭೀಕರ ರಸ್ತೆ ಅಪಘಾತದಲ್ಲಿ ಹೇರಾಜೆ ಶೇಖರ‌ ಬಂಗೇರ ಅವರು ಗಂಭೀರ ಗಾಯಗೊಂಡು ಆಸ್ಪತ್ರೆಗೆ ಸಾಗಿಸುವ ಹಂತದಲ್ಲಿ ಮೃತಪಟ್ಟ ದಾರುಣ ಘಟನೆ ಸಂಭವಿಸಿದೆ. ಘಟನೆಯ ವಿವರ: ಶೇಖರ್ ಬಂಗೇರರವರು ‌ಇಂದು...
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿ

ಮಾಲಾಡಿ ನಿವಾಸಿ ಅಮ್ಟಾಡಿ ಗ್ರಾಮ ಪಂಚಾಯತ್‌ ಕಾರ್ಯದರ್ಶಿ ಲಕ್ಷ್ಮೀನಾರಾಯಣ ಕೆ. ನಾಪತ್ತೆ ಸಹೋದರನಿಂದ ಪುಂಜಾಲಕಟ್ಟೆ ಪೊಲೀಸ್ ಠಾಣೆಗೆ ದೂರು

Suddi Udaya
ಮಡಂತ್ಯಾರು : ಮಾಲಾಡಿ ಗ್ರಾಮದ ವಿದ್ಯಾ ನಗರ ನಿವಾಸಿ ಅಮ್ಟಾಡಿ ಗ್ರಾಮ ಪಂಚಾಯತ್‌ನಲ್ಲಿ ಕಾರ್ಯದರ್ಶಿಯಾಗಿರುವ ಲಕ್ಷ್ಮೀನಾರಾಯಣ ಕೆ (52ವ) ಎಂಬವರು, ನಾಪತ್ತೆಯಾಗಿರುವುದಾಗಿ ಪುಂಜಾಲಕಟ್ಟೆ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ. ಸದ್ರಿಯವರ ಸಹೋದರ ರಮೇಶ್ ಎಂಬವರು...
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ಕಡಿರುದ್ಯಾವರ ಜೋಡು ನೆರೋಳು ಮಥಾಯಿ ಪಣಕಾಟು ಪರಂಬಿಲಿ ನಿಧನ

Suddi Udaya
ಬೆಳ್ತಂಗಡಿ; ಕಡಿರುದ್ಯಾವರ ಗ್ರಾಮದ ಜೋಡು ನೆರೋಳು ನಿವಾಸಿ ಮಥಾಯಿ ಪಣಕಾಟು ಪರಂಬಿಲ್ ( 74)ಅಲ್ಪಕಾಲದ ಅಸೌಖ್ಯದ ಬಳಿಕ ಸ್ವ ಗೃಹದಲ್ಲಿ ಗುರುವಾರ ನಿಧನರಾದರು. ಕೃಷಿಕರಾಗಿದ್ದ ಇವರು ಊರಿನ ಜನರೊಂದಿಗೆ ಅತ್ಯುತ್ತಮವಾದ ಸ್ನೇಹ ಬಾಂಧವ್ಯ ಹೊಂದಿದ್ದರು....
error: Content is protected !!