April 22, 2025

Month : March 2024

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಪಟ್ರಮೆ : ಪುರುಷೋತ್ತಮ ದಾಸ್ ಹೃದಯಾಘಾತದಿಂದ ನಿಧನ

Suddi Udaya
ಪಟ್ರಮೆ: ಇಲ್ಲಿಯ ಕಲ್ಲರಿಗೆ ನಿವಾಸಿ ಪುರುಷೋತ್ತಮ ದಾಸ್ (35ವ) ರವರು ಹೃದಯಾಘಾತದಿಂದ ಮಾ.8ರಂದು ನಿಧನರಾಗಿದ್ದಾರೆ. ತಲೆನೋವೆಂದು ಮಧ್ಯಾಹ್ನ ಹೊತ್ತಿಗೆ ಮಲಗಿದ್ದವರು ಅಲ್ಲಿಯೇ ಹೃದಯಾಘಾತಕ್ಕೊಳಗಾಗಿ ಸಾವನ್ನಪ್ಪಿದ್ದಾರೆ ಮೃತರು ತಾಯಿ ವಿಮಲದಾಸ್, ಸಹೋದರ ಸದಾಶಿವ ದಾಸ್, ಮುರುಳೀದಾಸ್,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಳೆಂಜ ಶ್ರೀ ಸದಾಶಿವೇಶ್ವರ ದೇವಸ್ಥಾನ ಆಡಳಿತ ಸಮಿತಿ ರಚನೆ

Suddi Udaya
ಕಳೆಂಜ: ಕಳೆಂಜ ಶ್ರೀ ಸದಾಶಿವೇಶ್ವರ ದೇವಸ್ಥಾನ ಆಡಳಿತ ಸಮಿತಿಯ ಮಹಾಸಭೆಯು ಹಾಗೂ ಸಮಿತಿ ರಚನೆಯು ದೇವಸ್ಥಾನದ ವಠಾರದಲ್ಲಿ ಊರವರ ಸಮ್ಮುಖದಲ್ಲಿ ಮಾ.8ರಂದು ನಡೆಯಿತು. ಮುಂದಿನ ಮೂರು ವರ್ಷಗಳ ಅವಧಿಗೆ ಅಧ್ಯಕ್ಷರಾಗಿ ಕೆ.ಶ್ರೀಧರ ರಾವ್ ಕಾಯಡ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ ಶ್ರೀ ಜನಾರ್ದನ ದೇವಸ್ಥಾನದಲ್ಲಿ ಮಹಾಶಿವರಾತ್ರಿ ಮಹೋತ್ಸವ

Suddi Udaya
ಉಜಿರೆ: ಉಜಿರೆ ಶ್ರೀ ಜನಾರ್ದನ ದೇವಸ್ಥಾನದ ಶ್ರೀ ಮಂಜುಳೇಶ ದೇವರ ಸನ್ನಿಧಿಯಲ್ಲಿ  ಮಹಾ ಶಿವರಾತ್ರಿ ಉತ್ಸವವು  ಅನುವಂಶಿಕ ಆಡಳಿತ ಮೊಕ್ತೇಸರ ಶರತ್ ಕೃಷ್ಣ ಪಡುವೆಟ್ನಾಯರ ನೇತೃತ್ವದಲ್ಲಿ ಅರ್ಚಕ ವೇದಮೂರ್ತಿ ಶ್ರೀನಿವಾಸ  ಹೊಳ್ಳರ ಧಾರ್ಮಿಕ  ವಿಧಿಗಳೊಂದಿಗೆ ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶ್ರದ್ಧಾಕೇಂದ್ರಗಳಲ್ಲಿ “ದೇವವೃಕ್ಷ” ನೆಡುವ ಅಭಿಯಾನಕ್ಕೆ ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರಿಂದ ಚಾಲನೆ

Suddi Udaya
ಧರ್ಮಸ್ಥಳ: ನದಿ, ಗಿಡ, ಬೆಟ್ಟ, ಗುಡ್ಡ – ಹೀಗೆ ಪ್ರಕೃತಿಯಲ್ಲೇ ದೇವರ ಸ್ವರೂಪ ಕಂಡು ಆರಾಧಿಸುವ ಪರಂಪರೆ ಭಾರತೀಯರದ್ದಾಗಿದೆ ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಹೇಳಿದರು. ಅವರು ಮಾ.8 ರಂದು ಧರ್ಮಸ್ಥಳದಲ್ಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬಂದಾರು: ಚಂದ್ರಹಾಸ ಕುಂಬಾರರವರಿಗೆ “ಕಲಾ ರತ್ನ” ಪ್ರಶಸ್ತಿ

Suddi Udaya
ಬೆಳ್ತಂಗಡಿ: ಮಂಗಳೂರು ಮ್ಯಾಕ್ಸ್ ಲೈಫ್ ಇನ್ಸೂರೆನ್ಸ್ ನವರು ಆಯೋಜಿಸಿದ ಮಹಿಳಾ ದಿನಾಚರಣೆಯ ಪ್ರಯುಕ್ತ ವ್ಯಾಲ್ಯೂ ಅವಾರ್ಡ್ ” ಕಲಾ ರತ್ನ “ಪ್ರಶಸ್ತಿಯನ್ನು ಬಂದಾರುವಿನ ಚಂದ್ರಹಾಸ ಕುಂಬಾರ ಇವರಿಗೆಮಾ.07 ರಂದು ಮ್ಯಾಕ್ಸ್ ಲೈಫ್ ಇನ್ಸೂರೆನ್ಸ್ ಉದ್ಯೋಗಿಗಳು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ ಎಸ್ ಡಿ ಎಮ್ ಪಾಲಿಟೆಕ್ನಿಕ್ ನ ಕಂಪ್ಯೂಟರ್ ಸೈನ್ಸ್ ವಿಭಾಗದ ವತಿಯಿಂದ ಟೆಕ್ ವ್ಯುಹ್ ಕಾರ್ಯಕ್ರಮ

Suddi Udaya
ಉಜಿರೆ: ಎಸ್ ಡಿ ಎಮ್ ಪಾಲಿಟೆಕ್ನಿಕ್ ನ ಕಂಪ್ಯೂಟರ್ ಸೈನ್ಸ್ ವಿಭಾಗದ ವತಿಯಿಂದ ಟೆಕ್ ವ್ಯುಹ್ (Tech Vyuh) ಕಾರ್ಯಕ್ರಮವು ಮಾ.6ರಂದು ಆಯೋಜಿಸಲಾಗಿತ್ತು . ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಡಾ. ಹೆಚ್ ಮನೋಜ್ ಟಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕವರದಿ

ಓಡಿಲ್ನಾಳ: ಮೈರಲ್ಕೆ ಕಿರಾತ ಮೂರ್ತಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಮಹಾ ಶಿವರಾತ್ರಿಯ ವಿಶೇಷ ಪೂಜೆ

Suddi Udaya
ಓಡಿಲ್ನಾಳ: ಕಿರಾತ ಮೂರ್ತಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಶ್ರೀರಾಮ ನಗರ ಮೈರಲ್ಕೆ ಓಡಿಲ್ನಾಳ ಮಹಾ ಶಿವರಾತ್ರಿ ಪ್ರಯುಕ್ತ ಮಹಾಲಿಂಗೇಶ್ವರ ದೇವರಿಗೆ ಸಿಯಾಳಾಭಿಷೇಕ ಹಾಗೂ ರುದ್ರಾರ್ಘ್ಯ ಸೇವೆ ವಿವಿದ ಭಜನಾ ತಂಡಗಳಿಂದ ಕುಣಿತ ಭಜನಾ ಕಾರ್ಯಕ್ರಮ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮಾ.10: ವೇಣೂರು 33ಕೆವಿ ವಿದ್ಯುತ್ ವಿತರಣಾ ಕೇಂದ್ರದಿಂದ ಹೊರಡುವ ಎಲ್ಲಾ 11 ಕೆವಿ ಫೀಡರ್ ಗಳಲ್ಲಿ ವಿದ್ಯುತ್ ನಿಲುಗಡೆ

Suddi Udaya
ವೇಣೂರು 33ಕೆವಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ಹಾಲಿ ಇರುವ 5MVA ಸಾಮರ್ಥ್ಯದ ಶಕ್ತಿ ಪರಿವರ್ತಕವು ಅಧಿಕ ಹೊರೆ ಹೊಂದಿರುವುದರಿಂದ, ವಿದ್ಯುತ್ ಕಡಿತ ಮಾಡುವುದನ್ನು ತಪ್ಪಿಸಲು ಹಾಗೂ ಉತ್ತಮ ಗುಣಮಟ್ಟದ ವಿದ್ಯುತ್ ಸರಬರಾಜು ಮಾಡಲು ಹಾಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಧರ್ಮಸ್ಥಳದ ಲತಾ ಆನೆ ಹೃದಯಾಘಾತದಿಂದ ಸಾವು

Suddi Udaya
ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಲತಾ(60ವ) ಎಂದೇ ಚಿರಪರಿಚಿತ ಆಗಿದ್ದ ಆನೆ ಹೃದಯಾಘಾತದಿಂದ ಮಾ.8ರಂದು ಸಾವನಪ್ಪಿದೆ. ಕಳೆದ 50 ವರ್ಷಗಳಲ್ಲಿ ಧರ್ಮಸ್ಥಳದ ಜಾತ್ರಾ ಮಹೋತ್ಸವಗಳಲ್ಲಿ ತನ್ನ ಗಾಂಭೀರ್ಯದ ಹೆಜ್ಜೆಯ ಮೂಲಕ ಲತಾ ಭಕ್ತರ ಗಮನವನ್ನು...
ಗ್ರಾಮಾಂತರ ಸುದ್ದಿತಾಲೂಕು ಸುದ್ದಿಧಾರ್ಮಿಕಪ್ರಮುಖ ಸುದ್ದಿಬೆಳ್ತಂಗಡಿ

ಕುತ್ಯಾರು ಶ್ರೀ ಸೋಮನಾಥೇಶ್ವರ ದೇವಸ್ಥಾನದಲ್ಲಿ ಮಹಾಶಿವರಾತ್ರಿ ಉತ್ಸವ

Suddi Udaya
ಬೆಳ್ತಂಗಡಿ: ಕುತ್ಯಾರು ಶ್ರೀ ಸೋಮನಾಥೇಶ್ವರ ದೇವಸ್ಥಾನದಲ್ಲಿ ಮಹಾಶಿವರಾತ್ರಿಯಂದು ದೇವಾಲಯದಲ್ಲಿ ದೇವರಿಗೆ ವಿಶೇಷ ಪೂಜೆಯು ನಡೆಯಿತು. ಮಧ್ಯಾಹ್ನ ಪ್ರಸನ್ನ ಪೂಜೆ, ಪ್ರಸಾದ ವಿತರಣೆ ಹಾಗೂ ಅನ್ನಸಂತರ್ಪಣೆಯು ನಡೆಯಿತು. ಈ ಸಂದರ್ಭದಲ್ಲಿ ಅರ್ಚಕರು, ಊರ ಭಕ್ತಾದಿಗಳು ಹೆಚ್ಚಿನ...
error: Content is protected !!