ಮಿತ್ತಬಾಗಿಲು ಕೂಡಬೆಟ್ಟು ಶ್ರೀ ಸದಾಶಿವ ದೇವಸ್ಥಾನದಲ್ಲಿ ಮಹಾಶಿವರಾತ್ರಿಯ ಉತ್ಸವ: ವಿಶೇಷ ಪೂಜೆ
ಮಿತ್ತಬಾಗಿಲು: ಇಲ್ಲಿಯ ಕೂಡಬೆಟ್ಟು ಶ್ರೀ ಸದಾಶಿವ ದೇವಸ್ಥಾನದಲ್ಲಿ ಮಹಾಶಿವರಾತ್ರಿಯ ಉತ್ಸವವು ಶ್ರೀ ಕ್ಷೇತ್ರದ ತಂತ್ರಿಗಳಾದ ಬ್ರಹ್ಮಶ್ರೀ ವೇದಮೂರ್ತಿ ಪಾವಂಜೆ ವಾಗೀಶ ಶಾಸ್ತ್ರಿಯವರ ನೇತೃತ್ವದಲ್ಲಿ ವಿವಿಧ ಕಾರ್ಯಕ್ರಮಗಳೊಂದಿಗೆ ಜರುಗಿತು. ಬೆಳಿಗ್ಗೆ ಪಂಚವಿಂಶತಿ ಕಲಶ ಸ್ಥಾಪನೆ, ಗಣಹೋಮ,...