April 22, 2025

Month : March 2024

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಚಾರ್ಮಾಡಿ ಘಾಟ್ ತಿರುವಿನಲ್ಲಿ ಕೆ.ಎಸ್.ಆರ್.ಟಿ.ಸಿ ಬಸ್ ಬ್ರೇಕ್‌ ಫೇಲ್ ಯಾಗಿ ಡಿವೈಡರ್ ಗೆ ಡಿಕ್ಕಿ

Suddi Udaya
ಚಾರ್ಮಾಡಿ: ಚಾರ್ಮಾಡಿ ಘಾಟ್ ತಿರುವಿನಲ್ಲಿ ಕೆ.ಎಸ್.ಆರ್.ಟಿ.ಸಿ ಬಸ್ ಬ್ರೇಕ್‌ ಫೇಲ್ ಯಾಗಿ ಡಿವೈಡರ್ ಗೆ ಡಿಕ್ಕಿ ಹೊಡೆದ ಘಟನೆ ನಡೆದಿದೆ. ಕಡೂರಿನಿಂದ ಮಂಗಳೂರಿಗೆ ತೆರಳುತ್ತಿದ್ದ ಕೆ.ಎಸ್.ಆರ್.ಟಿ.ಸಿ ಬಸ್ ಇಳಿಜಾರಿನಲ್ಲಿ ಬ್ರೇಕ್‌ಫೇಲ್ ಆದ ಹಿನ್ನೆಲೆ ಡಿವೈಡರ್...
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಸಂಘ-ಸಂಸ್ಥೆಗಳು

ಬೆಳ್ತಂಗಡಿ ತಾಲೂಕು ಮಟ್ಟದ ಕೆ.ಡಿ.ಪಿ ಸದಸ್ಯರ ನೇಮಕ

Suddi Udaya
ಬೆಳ್ತಂಗಡಿ: ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ ಪರಿಣಾಮಕಾರಿ ಅನುಷ್ಠಾನದ ಪರಿಶೀಲನೆಗಾಗಿ ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ತಾಲೂಕು ಮಟ್ಟದ ತ್ರೈಮಾಸಿಕ ಪರಿಶೀಲನಾ (ಕೆ.ಡಿ.ಪಿ) ಸಮಿತಿಗೆ ಬೆಳ್ತಂಗಡಿ ಪಟ್ಟಣ ಪಂಚಾಯತ್ ಸದಸ್ಯ ಜಗದೀಶ್ ಡಿ, ಮಾಲಾಡಿ ಗ್ರಾಮ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮಹಾಶಿವರಾತ್ರಿ: ಧಮ೯ಸ್ಥಳಕ್ಕೆ ಲಕ್ಷಾಂತರ ಸಂಖ್ಯೆಯಲ್ಲಿ ಆಗಮಿಸಿದ ಪಾದಯಾತ್ರಿಗಳು

Suddi Udaya
ಬೆಳ್ತಂಗಡಿ: ಮಹಾಶಿವರಾತ್ರಿ ಪ್ರಯುಕ್ತ ಶ್ರೀ ಕ್ಷೇತ್ರ ಧರ್ಮಸ್ಥಳ‌ಕ್ಕೆಪಾದಯಾತ್ರಿಗಳ ದಂಡೆ ಆಗಮಿಸಿದೆ ರಾಜ್ಯದ ನಾನಾ ಭಾಗಗಳಿಂದ ಭಾರೀ ಸಂಖ್ಯೆಯಲ್ಲಿ ಭಕ್ತರು ಧಮ೯ಸ್ಥಳಕ್ಕೆ ಆಗಮಿಸುತ್ತಿದ್ದಾರೆ. ದೇವಳ‌ ಹಾಗೂ ಪ್ರವೇಶ ದ್ವಾರ ಸಹಿತ ಸುತ್ತ ಮುತ್ತ ವಿಶೇಷ ದೀಪಾಲಂಕಾರ...
ಗ್ರಾಮಾಂತರ ಸುದ್ದಿಚಿತ್ರ ವರದಿ

ಧರ್ಮಸ್ಥಳದಲ್ಲಿ ಶಿವರಾತ್ರಿ ವೈಭವ : ಪಾದಯಾತ್ರಿಗಳಿಗೆ ಸನ್ಮಾನ

Suddi Udaya
ಧರ್ಮಸ್ಥಳ: ಶಿವರಾತ್ರಿ ಎಂಬುದು ತಾಳ್ಮೆ. ಸಂಯಮ, ಜಾಗರಣೆ, ಉಪವಾಸ, ವ್ರತ – ನಿಯಮಗಳ ಪಾಲನೆಯೊಂದಿಗೆ ಪಂಚೆಂದ್ರಿಯಗಳ ನಿಯಂತ್ರಣ ಮಾಡಿ ಎಲ್ಲರಿಗೂ ಮಾನಸಿಕ ಪರಿವರ್ತನೆಯ ಶುಭರಾತ್ರಿಯಾಗಲಿ ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಹಾರೈಸಿದರು....
ಗ್ರಾಮಾಂತರ ಸುದ್ದಿಪ್ರಮುಖ ಸುದ್ದಿ

ಕೊಡಗು ವಿ.ವಿ ಸಿಂಡಿಕೇಟ್ ಸೆನೆಟ್ ಸದಸ್ಯರಾಗಿ ಸಿರಿ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಕೆ ಎನ್ ಜನಾರ್ದನ್ ನೇಮಕ

Suddi Udaya
ಬೆಳ್ತಂಗಡಿ: ಕೊಡಗು ವಿಶ್ವವಿದ್ಯಾಲಯದ ಸಿಂಡಿಕೇಟ್ ಸೆನೆಟ್ ಸದಸ್ಯನಾಗಿ ಶ್ರಿ ಕ್ಷೇತ್ರ ಧರ್ಮಸ್ಥಳದ ಸಿರಿ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಕೆ ಎನ್ ಜನಾರ್ದನ್ ನೇಮಕಗೊಂಡಿದ್ದಾರೆ. ಇವರು ರುಡ್ ಸೆಟ್,ಮತ್ತು ಅರ್ ಸೆಟಿಗಳ ರಾಷ್ಟ್ರೀಯ ನಿರ್ದೇಶಕರಾಗಿದ್ದು ದೇಶದಾದ್ಯಂತ...
ಗ್ರಾಮಾಂತರ ಸುದ್ದಿ

ಸಮಾಜ ಸೇವಕ ಕೇಶವ ಫಡಕೆಯವರಿಗೆ ಸನ್ಮಾನ

Suddi Udaya
ಮಿತ್ತಬಾಗಿಲು: ಸರಕಾರಿ ಪ್ರೌಢ ಶಾಲೆ ಮಿತ್ತಬಾಗಿಲುನಲ್ಲಿ 10ನೇ ತರಗತಿಯ ವಿದ್ಯಾರ್ಥಿಗಳಿಗೆ ಬೀಳ್ಕೋಡುಗೆ ಸಮಾರಂಭದಲ್ಲಿ ಸಮಾಜ ಸೇವಕ ಕೇಶವ ಫಡಕೆ ಇವರನ್ನು ಗೌರವಿಸಲಾಯಿತು. ಅಧ್ಯಕ್ಷತೆಯನ್ನು ಗೋಪಾಲ್ ಅವರು ವಹಿಸಿದ್ದರು. ಉಪಾಧ್ಯಕ್ಷ ಚಂದ್ರಶೇಖರ್, ಮುಖ್ಯ ಅತಿಥಿಗಳಾಗಿ ವರ್ಗಾವಣೆಗೊಂಡ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮಾ.10: ಸಿರಿ ಸಂಸ್ಥೆಯ ಮಹಿಳಾ ಸಿಬ್ಬಂದಿಗಳಿಗೆ “ಉಚಿತ ಆರೋಗ್ಯ ತಪಾಸಣಾ ಶಿಬಿರ”

Suddi Udaya
ಉಜಿರೆ: ಶ್ರೀ ಧರ್ಮಸ್ಥಳ ಸಿರಿ ಗ್ರಾಮೋದ್ಯೋಗ ಸಂಸ್ಥೆಯ “ಸಿರಿ ಕ್ಲಬ್” ಬೆಳ್ತಂಗಡಿ ಹಾಗೂ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ, ಉಜಿರೆ ಇವರುಗಳ ಜಂಟಿ ಆಶ್ರಯದಲ್ಲಿ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯ ಪ್ರಯುಕ್ತ ಸಿರಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮಾ.9 : ಬೆಳ್ತಂಗಡಿಯಲ್ಲಿ ಗ್ಯಾರಂಟಿ ಯೋಜನೆಗಳ ಸಮಾವೇಶ

Suddi Udaya
ಬೆಳ್ತಂಗಡಿ: ಸರ್ಕಾರದ ಗ್ಯಾರಂಟಿ ಯೋಜನೆಗಳನ್ನು ಸಮರ್ಪಕವಾಗಿ ಅನಿಷ್ಠಾನಗೊಳಿಸಲು ಹಾಗೂ ತಾಲೂಕಿನ ಪ್ರತೀ ಅರ್ಹ ಫಲಾನುಭವಿಗಳಿಗೆ ತಲುಪಿಸುವ ಉದ್ದೇಶದಿಂದ ತಾಲೂಕು ಮಟ್ಟದಲ್ಲಿ ಸರ್ಕಾರದ ಗ್ಯಾರಂಟಿ ಯೋಜನೆಯ ಫಲಾನುಭವಿಗಳ ಗ್ಯಾರಂಟಿ ಸಮಾವೇಶವು ಮಾ.9ರಂದು ಬೆಳಿಗ್ಗೆ 11.00ಕ್ಕೆ ಬೆಳ್ತಂಗಡಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮಾ.31: ಲಾಯಿಲ ಪಿಲಿಪಂಜರ ಕ್ಷೇತ್ರದಲ್ಲಿ ದೈವಗಳ ಪ್ರತಿಷ್ಠಾ ಮಹೋತ್ಸವ ಹಾಗೂ ದೈವಗಳ ನೇಮೋತ್ಸವ: ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
ಲಾಯಿಲ: ಇಲ್ಲಿಯ ಶ್ರೀ ಕ್ಷೇತ್ರ ಪಿಲಿಪಂಜರ ಕ್ಷೇತ್ರದಲ್ಲಿ ಮಾ. 31 ರಂದು ನಡೆಯುವ ಶ್ರೀ ಉಳ್ಳಾಲ್ತಿ, ಶ್ರೀ ಉಳ್ಳಾಕ್ಲು, ಮೈಸಂದಾಯ, ಪಂಜುರ್ಲಿ, ಗುಳಿಗ ದೈವಗಳ ಪ್ರತಿಷ್ಠಾ ಮಹೋತ್ಸವ ಹಾಗೂ ದೈವಗಳ ನೇಮೋತ್ಸವ ಆಮಂತ್ರಣ ಪತ್ರಿಕೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕೊಲ್ಲಿ ಶ್ರೀ ದುರ್ಗಾಪಮೇಶ್ವರಿ ದೇವಸ್ಥಾನಕ್ಕೆ ವಿಧಾನ ಪರಿಷತ್ ಶಾಸಕ ಕೆ. ಪ್ರತಾಪ್ ಸಿಂಹ ನಾಯಕ್ ಭೇಟಿ, ಕೆಲಸಕಾರ್ಯಗಳ ವೀಕ್ಷಣೆ

Suddi Udaya
ಮಿತ್ತಬಾಗಿಲು : ಇಲ್ಲಿಯ ಕೊಲ್ಲಿ ಶ್ರೀ ದುರ್ಗಾಪಮೇಶ್ವರಿ ದೇವಸ್ಥಾನದ ಬ್ರಹ್ಮಕಲಶೋತ್ಸವಕ್ಕೆ ಕೆಲವೇ ದಿನಗಳು ಬಾಕಿಯಿದ್ದು ವಿಧಾನ ಪರಿಷತ್ ಶಾಸಕ ಕೆ. ಪ್ರತಾಪ್ ಸಿಂಹ ನಾಯಕ್ ಭೇಟಿ ನೀಡಿ ದೇವಸ್ಥಾನದ ಕೆಲಸಕಾರ್ಯಗಳನ್ನು ವೀಕ್ಷಿಸಿದರು. ಈ ಸಂದರ್ಭದಲ್ಲಿ...
error: Content is protected !!