ನಾವೂರು: ಗ್ರಾಮ ಪಂಚಾಯತ್ ನ ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಹಾಗೂ 15ನೇ ಹಣಕಾಸು ಯೋಜನೆಯ 2023-24ನೇ ಸಾಲಿನ ಪ್ರಥಮ ಮತ್ತು ದ್ವಿತೀಯ ಹಂತದ ಸಾಮಾಜಿಕ ಪರಿಶೋಧನೆ ಬಗ್ಗೆ ವಿಶೇಷ ಗ್ರಾಮ...
ಬೆಳ್ತಂಗಡಿ : ಮಾ.6 ರಂದು ಮಂಗಳೂರು ಇಲ್ಲಿ ನಡೆದ 2023-24 ನೇ ಸಾಲಿನ ಜಿಲ್ಲಾ ಮಟ್ಟದ ಸೀನಿಯರ್ ವಿಭಾಗದ ರಸಪ್ರಶ್ನೆ ಸ್ಪರ್ಧೆಯಲ್ಲಿ ಮೈರೋಳ್ತಡ್ಕ ಸ.ಉ.ಪ್ರಾ. ಶಾಲೆಯ ವಿದ್ಯಾರ್ಥಿ ಧೃತಿ ಎನ್.ಡಿ ಭಾಗವಹಿಸಿ ಪ್ರಥಮ ಸ್ಥಾನ...
ಉರುವಾಲು: ಇಲ್ಲಿನ ಶ್ರೀ ಭಾರತೀ ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ ಮಾ. 5 ರಂದು ಹೆತ್ತವರ ಸಭೆ ನಡೆಸಲಾಯಿತು. ಈ ಸಂದರ್ಭದಲ್ಲಿ ಡಾ .ಅನನ್ಯ ಲಕ್ಷ್ಮೀ ಸಂದೀಪ್ , ಪ್ರಗತಿ ಆಸ್ಪತ್ರೆ ಪುತ್ತೂರು, ಇವರು ಆಗಮಿಸಿದ್ದು...
ಬೆಳ್ತಂಗಡಿ: ಪಶುಪಾಲನ ಇಲಾಖೆ, ಪಶು ವೈದ್ಯಕೀಯ ಮತ್ತು ಪಶುಸಂಗೋಪನ ಇಲಾಖೆ ಇವುಗಳ ಅಡಿಯಲ್ಲಿ ದ.ಕ.ಜಿ.ಪಂ. ವತಿಯಿಂದ ಕಾರ್ಯನಿರ್ವಹಿಸುವ ಧರ್ಮಸ್ಥಳ ಪಶು ಆಸ್ಪತ್ರೆಯ ನೂತನ ಕಟ್ಟಡ ಮಾ. 9ರಂದು ಲೋಕಾರ್ಪಣೆಗೊಳ್ಳಲಿದೆ. ಆರ್ ಐ ಡಿ ಎಫ್-20...
ಉಜಿರೆ: ಉಜಿರೆಯ ಹಳೇ ಪೇಟೆ ಬಳಿಯ ಲಾಡ್ಜ್ ಒಂದರಲ್ಲಿ ವೇಶ್ಯಾವಾಟಿಕೆ ನಡೆಯುತ್ತಿರುವ ಬಗ್ಗೆ ಮಾಹಿತಿ ಬಂದ ಮೇರೆಗೆ ಬೆಳ್ತಂಗಡಿ ಪೊಲೀಸರು ದಾಳಿ ನಡೆಸಿದ್ದು ವೇಶ್ಯಾವಾಟಿಕೆ ನಿರತರಾಗಿದ್ದ ಆರೋಪಿಗಳನ್ನು ಬಂಧಿಸಿದ ಘಟನೆ ಮಾ. 6ರಂದು ನಡೆದಿದೆ....
ಶಿರ್ಲಾಲು ಗ್ರಾಮ ಪಂಚಾಯತ್ ನ 2023-24 ನೇ ಸಾಲಿನ ದ್ವೀತಿಯ ಸುತ್ತಿನ ಗ್ರಾಮ ಸಭೆಯು ಪಂಚಾಯತ್ ಅದ್ಯಕ್ಷೆ ಉಷಾ ಎಂ ಶೆಟ್ಟಿ ಇವರ ಅಧ್ಯಕ್ಷತೆಯಲ್ಲಿ ಮಾ.7 ರಂದು ನಡೆಯಿತು. ಸಮಾಜ ಕಲ್ಯಾಣಧಿಕಾರಿ ಹೇಮಚಂದ್ರರವರು ಗ್ರಾಮಸಭೆಯನ್ನು...
ಬಳಂಜ: ಪ್ರತಿಷ್ಠಿತ ಬ್ರಹ್ಮಶ್ರೀ ಕುಣಿತ ಭಜನಾ ಮಂಡಳಿ ಸದಸ್ಯರಿಂದ ಬಳಂಜ ಸರಕಾರಿ ಪ್ರೌಢ ಶಾಲೆಯ ಹತ್ತನೇ ತರಗತಿ ವಿದ್ಯಾರ್ಥಿಗಳಿಗೆ ಪೆನ್ನು ವಿತರಣೆ ಕಾರ್ಯಕ್ರಮವು ಮಾ.6ರಂದು ನಡೆಯಿತು. ಮಂಡಳಿಯ ಪ್ರಧಾನ ಸಂಚಾಲಕರಾದ ಹರೀಶ್ ವೈ ಚಂದ್ರಮ...
ಧರ್ಮಸ್ಥಳ: ಧರ್ಮಸ್ಥಳ ಅಣ್ಣಪ್ಪ ಸ್ವಾಮಿ ದ್ವಾರದ ಬಳಿ ಕಾರೊಂದು ಮಹಿಳೆಯ ಕಾಲಿನ ಮೇಲೆ ಹರಿದು ಹೋದ ಪರಿಣಾಮ ಕಾಲಿನ ಬೆರಳುಗಳಿಗೆ ರಕ್ತ ಗಾಯವಾದ ಘಟನೆ ಮಾ.5ರಂದು ವರದಿಯಾಗಿದೆ. ಘಟನೆ ವಿವರ: ಚನ್ನರಾಯಪಟ್ಟಣ ತಾಲೂಕು, ಹಾಸನ...
ಇಂದಬೆಟ್ಟು : ಶ್ರೀ ಕ್ಷೇತ್ರ ಧರ್ಮಾಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಇಂದಬೆಟ್ಟು ಬಂಗಾಡಿ ಪ್ರೌಢ ಶಾಲೆಯ 10 ನೇ ತರಗತಿ ಮಕ್ಕಳಿಗೆ ವಿಶೇಷ ತರಗತಿಯನ್ನು ನಡೆಸಲಾಗಿದ್ದು ಇದರ ಸಮಾರೋಪ ಸಮಾರಂಭವನ್ನು ಬಂಗಾಡಿ ಪ್ರೌಢ ಶಾಲೆಯಲ್ಲಿ ನಡೆಸಲಾಯಿತು....
ಕಣಿಯೂರು : ಕಣಿಯೂರು ಶೌರ್ಯ ವಿಪತ್ತು ನಿರ್ವಹಣೆ ಘಟಕದ ಮಾಸಿಕ ಸಭೆಯು ಪದ್ಮುಂಜ ಸಿ ಎ ಬ್ಯಾಂಕ್ ಸಭಾ ಭವನದಲ್ಲಿ ಮಾ.7 ರಂದು ನಡೆಯಿತು. ಸಭೆಯಲ್ಲಿ ಕಣಿಯೂರು ವಲಯ ಮೇಲ್ವಿಚಾರಕ ಶಿವಾನಂದ ರವರು ಘಟಕವನ್ನು...