25.7 C
ಪುತ್ತೂರು, ಬೆಳ್ತಂಗಡಿ
April 22, 2025

Month : March 2024

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಧರ್ಮಸ್ಥಳ ವ್ಯಾಪ್ತಿಯಲ್ಲಿ ಮೂರು ಬೈಕ್ ಮತ್ತು ಒಂದು ಕಾರು ಕಳ್ಳತನ ಪ್ರಕರಣ: ಇಬ್ಬರು ಅಪ್ರಾಪ್ತ ಬಾಲಕರು ಸೇರಿ ಐದು ಜನ ಆರೋಪಿಗಳ ಬಂಧನ

Suddi Udaya
ಬೆಳ್ತಂಗಡಿ : ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮೂರು ಬೈಕ್ ಮತ್ತು ಒಂದು ಕಾರನ್ನು ಕಳ್ಳತನ ಮಾಡಿದ ಪ್ರಕರಣವನ್ನು ಭೇದಿಸಿ ಇಬ್ಬರು ಅಪ್ರಾಪ್ತ ಬಾಲಕರು ಸೇರಿ ಐದು ಜನ ಆರೋಪಿಗಳನ್ನು ಬಂಧಿಸುವಲ್ಲಿ ಧರ್ಮಸ್ಥಳ ಪೊಲೀಸರು...
Uncategorized

ಧರ್ಮಸ್ಥಳ ಗ್ರಾ.ಪಂ. ನಲ್ಲಿ ವಿಶ್ವ ಮಹಿಳಾ ದಿನಾಚರಣೆ

Suddi Udaya
ಧರ್ಮಸ್ಥಳ : ಧರ್ಮಸ್ಥಳ ಗ್ರಾಮ ಪಂಚಾಯತ್ ನಲ್ಲಿ ಮಾ. 05 ರಂದು ವಿಶ್ವ ಮಹಿಳಾ ದಿನಾಚರಣೆ ಯನ್ನು ಪಂಚಾಯತ್ ನ ನೇತ್ರಾವತಿ ಸಭಾಂಗಣದಲ್ಲಿ ನಡೆಸಲಾಯಿತು. ವೇದಿಕೆಯಲ್ಲಿರುವ ಗಣ್ಯರಿಂದ ಕಾರ್ಯಕ್ರಮದ ಉದ್ಘಾಟನೆಯನ್ನು ನೆರವೇರಿಸಿ, ಪಂಚಾಯತ್ ಸದಸ್ಯರಾದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ದ.ಕ. ಜಿಲ್ಲಾ ಪಶುವೈದ್ಯಕೀಯ ಪರೀಕ್ಷಕರ ಸಂಘದಿಂದ ನಿವೃತ್ತಿಗೊಂಡ ಡಾ ಕೆ. ಜಯಕೀರ್ತಿ ಜೈನ್ ರಿಗೆ ಸನ್ಮಾನ

Suddi Udaya
ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲಾ ಪಶುವೈದ್ಯಕೀಯ ಪರಿಕ್ಷಕರ ಸಂಘದಿಂದ ಜಿಲ್ಲಾ ಸಂಘದ ಅಧ್ಯಕ್ಷರಾಗಿ 30 ವರ್ಷ ಸೇವೆ ಸಲ್ಲಿಸಿದ ನಿವೃತ್ತಿಗೊಂಡ ಡಾ ಕೆ. ಜಯಕೀರ್ತಿ ಜೈನ್ ಅವರನ್ನು ಪಶು ಸಂಗೋಪನೆ ಇಲಾಖೆಯ ಜಿಲ್ಲಾ ಉಪನಿರ್ದೇಶಕರಾದ...
ಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿ

ತೆಂಕಕಾರಂದೂರು: ಸ.ಕಿ.ಪ್ರಾ. ಶಾಲೆಯಲ್ಲಿ ಮೆಟ್ರಿಕ್ ಮೇಳ

Suddi Udaya
ತೆಂಕಕಾರಂದೂರು : ಮಾ.5 ರಂದು ಕಾಪಿನಡ್ಕ ಸ.ಕಿ.ಪ್ರಾ ಶಾಲೆಯಲ್ಲಿ ಮೆಟ್ರಿಕ್ ಮೇಳವನ್ನು ಆಯೋಜಿಸಲಾಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಶಾಲೆಯ ಸ್ಥಾಪಕ ಅಧ್ಯಕ್ಷರಾದ ವಸಂತ ಸಾಲ್ಯಾನ್ ನೆರವೇರಿಸಿ ಶುಭ ಹಾರೈಸಿದರು. ನಾರಾವಿ ಮತ್ತು ಪೆರೋಡಿತ್ತಾಯ ಕಟ್ಟೆ ಕ್ಲಸ್ಟರ್...
ಗ್ರಾಮಾಂತರ ಸುದ್ದಿಚಿತ್ರ ವರದಿ

ರಾಜ್ಯ ಮಟ್ಟದಲ್ಲಿ ಕಪ್ಪು ಪಟ್ಟಿ ಧರಿಸಿ ಪಂಚಾಯತ್ ನೌಕರರ ಮುಂದುವರಿದ ಪ್ರತಿಭಟನೆ : ಗ್ರಾಮ ಪಂಚಾಯಿತಿ ನೌಕರರ ಸಮಸ್ಯೆಗಳ ಬಗ್ಗೆ ತಾರ್ಕಿಕ ಅಂತ್ಯ ನೀಡುವುದಾಗಿ ವಿಧಾನಸಭಾಧ್ಯಕ್ಷರ ಭರವಸೆ

Suddi Udaya
ಬೆಳ್ತಂಗಡಿ: ರಾಜ್ಯದ ಗ್ರಾಮ ಪಂಚಾಯತಿಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಎಲ್ಲಾ ವರ್ಗದ ಗ್ರಾಮ ಪಂಚಾಯತ್ ನೌಕರರ / ಸಿಬ್ಬಂದಿಗಳ ಹಲವಾರು ಬೇಡಿಕೆಗಳನ್ನು ಒಟ್ಟೂಗೂಡಿಸಿ ಜು.13 ರಂದು ಅದಕ್ಕಿಂತ ಮೊದಲು ಹಲವಾರು ವರ್ಷಗಳಿಂದ ಇಲಾಖೆಯ ಮುಂದೆ ನಮ್ಮ ಸಂಘಟನೆಯ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಪಟ್ಟಣ ಪಂಚಾಯತ್‌ಗೆ ನಾಮ ನಿರ್ದೇಶಿತ ಸದಸ್ಯರ ನೇಮಕ

Suddi Udaya
ಬೆಳ್ತಂಗಡಿ: ಬೆಳ್ತಂಗಡಿ ಪಟ್ಟಣ ಪಂಚಾಯತ್‌ಗೆ ನಾಮ ನಿರ್ದೇಶಿತ ಸದಸ್ಯರಾಗಿ ಮೂರು ಮಂದಿಯನ್ನು ನೇಮಕ ಗೊಳಿಸಿ ಸರಕಾರ ಆದೇಶ ನೀಡಿದೆ. ಬೆಳ್ತಂಗಡಿ ಕ್ಯಾಥೋಲಿಕ್ ಕ್ರೆಡಿಟ್ ಕೋಪರೇಟೀವ್ ಸೊಸೈಟಿ ಅಧ್ಯಕ್ಷ ಹೆನ್ರಿ ಲೋಬೋ, ಸತೀಶ್ ಶೆಟ್ಟಿ ದೊಡ್ಡಮನೆ,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಬೆಳ್ತಂಗಡಿ ಪಟ್ಟಣ ಪಂಚಾಯತ್‌ನ ಆಶ್ರಯ ಸಮಿತಿಗೆ ಸದಸ್ಯರ ನೇಮಕ

Suddi Udaya
ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ, ಬೆಳ್ತಂಗಡಿಯ ಪಟ್ಟಣ ಪಂಚಾಯತ್‌ನ ಆಶ್ರಯ ಸಮಿತಿಗೆ ಸದಸ್ಯರನ್ನಾಗಿ ತೋಮಸ್ ಮುಡಾಯಿಗುತ್ತು, ಜನಾರ್ಧನ ಸುಧೆಮುಗೇರು, ಪ್ರೇಮಾ ದೇವಾಡಿಗ ಕಂಬಲ್ದಡ್ಡ, ಲಕ್ಷ್ಮಣ ಪೂಜಾರಿ ನಿರ್ಮಾಜಾಲ್ ಇವರನ್ನು ಸರ್ಕಾರ ನೇಮಕ ಮಾಡಿದೆ....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಗರ್ಡಾಡಿಯ ವಿಶಿಷ್ಠ ಸಾಧಕಿ ಸಬಿತಾ ಮೋನಿಸ್ ರವರಿಗೆ ” ವಿಜಯ ಸ್ಮೃತಿ” ಪುರಸ್ಕಾರ ನೀಡಿ ಸನ್ಮಾನ

Suddi Udaya
ಬೆಳ್ತಂಗಡಿ : ಗರ್ಡಾಡಿ ನಿವಾಸಿ ವಿಶಿಷ್ಠ ಸಾಧಕಿ ಸಬಿತಾ ಮೋನಿಸ್ ರವರಿಗೆ ಅಂತರಾಷ್ಟ್ರೀಯ ಸೀನಿಯರ್ ಚೇಂಬರ್‌ನ 2023-24ನೇ ಸಾಲಿನ ಪ್ರತಿಷ್ಠಿತ ” ವಿಜಯ ಸ್ಮೃತಿ” ಪುರಸ್ಕಾರ 2023-24 ” ಕೇರಳದ ಕಣ್ಣೂರಿನಲ್ಲಿ ಮಾ.2 ರಂದು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಸಂಘ-ಸಂಸ್ಥೆಗಳು

ಬಿಜೆಪಿ ಮಹಿಳಾ ಮೋರ್ಚಾದಿಂದ ಉಜಿರೆಯಲ್ಲಿ ದ್ವಿಚಕ್ರ ವಾಹನ ರ್‍ಯಾಲಿ :

Suddi Udaya
ಉಜಿರೆ: ರಥಕ್ಕೆ ಎರಡು ಚಕ್ರಗಳಿದ್ದಂತೆ ಹೆಗಲಿಗೆ ಹೆಗಲು ಕೊಟ್ಟು ಸಾಗುವ ಮಹಿಳೆಯರು ಸೈನ್ಯದಿಂದ ಹಿಡಿದು ಎಲ್ಲಾ ಕ್ಷೇತ್ರಗಳಲ್ಲಿ ಸಮಾನವಾಗಿ ದುಡಿಯುತ್ತಿದ್ದು ದೇಶದ ಅಭಿವೃದ್ಧಿಯಲ್ಲಿ ಸರಿಸಮಾನ ಕೊಡುಗೆ ನೀಡುತ್ತಿದ್ದಾರೆ. ಈ ಬಾರಿ ವಿಶ್ವ ಮಹಿಳಾ ದಿನಾಚರಣೆಗೆ ವಿಶೇಷ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕೊಯ್ಯೂರು : ಆದೂರು ಪೆರಲ್ ನಲ್ಲಿ ಕುಣಿತ ಭಜನೆ ತರಬೇತಿ ಉದ್ಘಾಟನೆ

Suddi Udaya
ಕೊಯ್ಯೂರು : ಶ್ರೀ ಕೃಷ್ಣ ಭಜನಾ ಮಂಡಳಿ ಆದೂರು ಪೆರಲ್ ಕೊಯ್ಯೂರು ಇಲ್ಲಿಯ ಸದಸ್ಯರ ಕುಣಿತ ಭಜನೆಯಲ್ಲಿ ಕೆಲವೊಂದು ಸಣ್ಣಪುಟ್ಟ ಬದಲಾವಣೆಗಳನ್ನು ತಂದು ಕುಣಿತದಲ್ಲಿ ಒಂದು ಮಾದರಿ ತಂಡವನ್ನಾಗಿ ರೂಪಿಸಬೇಕೆನ್ನುವ ಉದ್ದೇಶದಿಂದ ಭಜನಾ ಮಂಡಳಿಯ...
error: Content is protected !!