ಕಳೆಂಜ: ಕಳೆಂಜ ಗ್ರಾಮ ಪಂಚಾಯತದ 2023-24 ನೇ ಸಾಲಿನ ದ್ವಿತೀಯ ಹಂತದ ಗ್ರಾಮ ಸಭೆಯು ಗ್ರಾಪಂ ಅಧ್ಯಕ್ಷೆ ಶ್ರೀಮತಿ ಗಿರಿಜ ರವರ ಅಧ್ಯಕ್ಷತೆಯಲ್ಲಿ, ದ.ಕ.ಜಿ.ಪ.ಹಿ.ಪ್ರಾ ಶಾಲೆ ಕಾಯರ್ತಡ್ಕದಲ್ಲಿ ಮಾ.4 ರಂದು ನಡೆಯಿತು. ನೋಡೆಲ್ ಅಧಿಕಾರಿಯಾಗಿ...
ಬೆಳ್ತಂಗಡಿ: ಬೆಳ್ತಂಗಡಿ ಪಟ್ಟಣ ಪಂಚಾಯತ್ ನಾಮ ನಿರ್ದೇಶಿತ ಸದಸ್ಯರಾಗಿ ಹೆನ್ರಿ ಲೋಬೊ, ಸತೀಶ್ ಶೆಟ್ಟಿ ದೊಡ್ಡಮನೆ, ಬಶೀರ್ ರೆಂಕೆದಗುತ್ತು ಆಯ್ಕೆಯಾಗಿದ್ದಾರೆ. ಹೆನ್ರಿ ಲೋಬೋ ರವರು ಬೆಳ್ತಂಗಡಿ ಕ್ಯಾಥೋಲಿಕ್ ಕ್ರೆಡಿಟ್ ಕೋ.ಆಪರೇಟಿವ್ ಸೊಸೈಟಿ ಅಧ್ಯಕ್ಷರಾಗಿದ್ದಾರೆ....
ಪಟ್ರಮೆ: ಮುಂಡೂರುಪಳಿಕೆ ಸುಗ್ಗಿ ಪುರುಷರ ಕೂಟದ ಸಭೆಯು ಮಾ.3 ರಂದು ನಡೆಯಿತು. ಸಭೆಯಲ್ಲಿ 2024ನೇ ಸಾಲಿನ ಪುರುಷರ ಕೂಟದ ನೂತನ ಅಧ್ಯಕ್ಷರಾಗಿ ಕೊಕ್ಕಡ ಗ್ರಾಮ ಪಂಚಾಯತ್ ನ ಸದಸ್ಯ ವಿಶ್ವನಾಥ ಕಕ್ಕುದೋಳಿ, ಕಾರ್ಯದರ್ಶಿಯಾಗಿ ಊರಿನ...
ಬೆಳ್ತಂಗಡಿ: ಜೆಸಿಐ ಭಾರತದ ವಲಯ 15 ರ “ಸಲ್ಯೂಟ್ ದಿ ಸೈಲೆಂಟ್ ಸ್ಟಾರ್ ” ಕಾರ್ಯಕ್ರಮ ವಿಭಾಗದಲ್ಲಿ 1998 ರಲ್ಲಿ ಕರ್ನಾಟಕ ವಿದ್ಯುತ್ ಚಕ್ತಿ ಮಂಡಳಿಗೆ ಸೇರ್ಪಡೆಗೊಂಡು ಪ್ರಸ್ತುತ ಬೆಳ್ತಂಗಡಿ ಮೆಸ್ಕಾಂನಲ್ಲಿ ಕಾರ್ಯನಿರ್ವಹಿಸುತ್ತಿರುವ ನಾಗೇಶ್...
ಬೆಳ್ತಂಗಡಿ: ಪಶು ಸಂಗೋಪನೆ ಇಲಾಖೆಯಲ್ಲಿ ಮುಖ್ಯ ಪಶು ವೈದ್ಯಾಧಿಕಾರಿಯಾಗಿ ಸೇವೆ ಸಲ್ಲಿಸಿದ ಮಂಜ ನಾಯ್ಕ ಸೇವಾ ನಿವೃತ್ತಿ ಹೊಂದಿದ್ದಾರೆ. ಕಳೆದ 33 ವರ್ಷಗಳಿಂದ ಬೆಳ್ತಂಗಡಿ ತಾಲೂಕಿನಲ್ಲಿ ಸಹಾಯಕ ನಿರ್ದೇಶಕರಾಗಿ, ಮುಖ್ಯ ಪಶು ವೈದ್ಯಾಧಿಕಾರಿಯಾಗಿ ಸೇವೆ...
ವೇಣೂರು : ಇಲ್ಲಿನ ಉಳ್ತುರು ಜುಮ್ಮಾ ಮಸೀದಿಯಲ್ಲಿ ಸಯ್ಯದ್ ಅಬ್ದುಲ್ ರಹಿಮಾನ್ ಸಾದಾತ್ ತಂಗಳ್ ರವರ ಅಧ್ಯಕ್ಷತೆಯಲ್ಲಿ ನಡೆದ ನೂರುಲ್ ಹುಧಾ ದರ್ಸ್ ವಾರ್ಷಿಕ ಹಾಗೂ ಬುರ್ದಾ ಮಜಲಿಸ್ ಸಮಾರಂಭದಲ್ಲಿ, ಇತ್ತೀಚೆಗೆ ಬೆಳ್ತಂಗಡಿ ತಾಲೂಕು...
ಮಚ್ಚಿನ ಪ್ರಾಥಮಿಕ ಆರೋಗ್ಯ ಕೇಂದ್ರ ಪಲ್ಸ್ ಪೋಲಿಯೋ ಲಸಿಕೆಯನ್ನು ಗ್ರಾಮ ಪಂಚಾಯತ್ ಅಧ್ಯಕ್ಷರಾದ ರುಕ್ಮಿಣಿ ಇವರು ಮಗುವಿಗೆ ಪಲ್ಸ್ ಪೋಲಿಯೋ ಲಸಿಕೆ ಹಾಕುವುದರ ಮೂಲಕ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರದ...
ಬೆಳ್ತಂಗಡಿ : ಕರ್ನಾಟಕ ಜಾನಪದ ಪರಿಷತ್ ಬೆಂಗಳೂರು, ಜಿಲ್ಲಾ ಘಟಕ ಹಾಗೂ ಕದಳಿ ಬೀಚ್ ಟೂರಿಸಂ ವತಿಯಿಂದ ನಾಟಿ ವೈದ್ಯರಾದ ಬೇಬಿ ಪೂಜಾರಿ ಪುಣ್ಕೆತ್ಯಾರು, ಮತ್ತು ಕರ್ಗಿ ಶೆಟ್ಟಿ ಅಳದಂಗಡಿ ಇವರಿಗೆ ಮಾ.3ರಂದು ಜಾನಪದ...
ಬೆಳ್ತಂಗಡಿ : ನೆರಿಯ ಗ್ರಾಮದ ಗಂಡಿಬಾಗಿಲು ಸಿಯೋನ್ ಆಶ್ರಮ ಟ್ರಸ್ಟ್‌ನ ಮ್ಯಾನೇಜಿಂಗ್ ಟ್ರಸ್ಟೀಯವರಾದ ಡಾ.ಯು.ಸಿ.ಪೌಲೋಸ್‌ರವರಿಗೆ ಸಮಾಜ ಸೇವೆಗಾಗಿ ಅಂತರಾಷ್ಟ್ರೀಯ ಸೀನಿಯರ್ ಚೇಂಬರ್‌ನ 2023-24ನೇ ಸಾಲಿನ ಪ್ರತಿಷ್ಠಿತ “ಭಾರತದ ಜವಾಬ್ದಾರಿಯುತ ಮತ್ತು ಸಕ್ರಿಯ ನಾಗರಿಕ ಪ್ರಶಸ್ತಿ...
ಇಂದಬೆಟ್ಟು: ಇಂದಬೆಟ್ಟು ಗ್ರಾಮದ ಮುಂಡ್ರಾಬೆಟ್ಟು ನಿವಾಸಿಯಾಗಿರುವ ಜೋಶನ್ (20ವ) ಇವರು ಕಿಲ್ಲೂರಿನಿಂದ ಇಂದಬೆಟ್ಟು ಮನೆಗೆ ತೆರಳುತ್ತಿದ್ದ ಸಂದರ್ಭ ಬೈಕ್ ನಿಯಂತ್ರಣ ತಪ್ಪಿ ಮೋರಿಗೆ ಡಿಕ್ಕಿ ಹೊಡೆದು ಸ್ಥಳದಲ್ಲೇ ಸಾವನ್ನಪ್ಪಿದ್ದ ಘಟನೆ ಮಾ.3ರಂದು ನಡೆದಿದೆ. ಇವರು...