April 21, 2025

Month : March 2024

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಬೆಳ್ತಂಗಡಿ ಸಂತ ಲಾರೆನ್ಸರ ಮಹಾದೇವಲಯದಲ್ಲಿ ಪಾಸ್ಕ ಹಬ್ಬದ ಆಚರಣೆ

Suddi Udaya
ಬೆಳ್ತಂಗಡಿ: ಸಂತ ಲಾರೆನ್ಸ್ ರ ಮಹಾದೇವಲಯದಲ್ಲಿ ಧರ್ಮಾಧ್ಯಕ್ಷರಾದ ಅತಿವಂದನೀಯ ಲಾರೆನ್ಸ್ ಮುಕ್ಕುಯವರು 12 ಮಂದಿ ವಿಶ್ವಾಸಿಗಳ ಪಾದಗಳನ್ನು ತೊಳೆಯುವುದರ ಮೂಲಕ ಯೇಸುವಿನ ಪ್ರೀತಿಯ ಸ್ಮರಣೆಯ ಅನುಷ್ಠಾನವಾದ ಪಾಸ್ಕ ಹಬ್ಬದ ಆಚರಣೆ ನಡೆಯಿತು. ಹಬ್ಬದ ಆಚರಣೆಯಲ್ಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ: ರತ್ನತ್ರಯತೀರ್ಥಕ್ಷೇತ್ರದಲ್ಲಿ ಪ್ರೊ. ನಾ’ವುಜಿರೆ ಸ್ಮರಣಾರ್ಥ ಶಾಸ್ತ್ರದಾನ ಕೃತಿ ಲೋಕಾರ್ಪಣೆ

Suddi Udaya
ಉಜಿರೆ: ಧರ್ಮದ ಮರ್ಮವನ್ನರಿತು ನಿತ್ಯಜೀವನದಲ್ಲಿ ಅನುಷ್ಠಾನಗೊಳಿಸಿ ಸದಾ ಸತ್ಕಾರ್ಯಗಳನ್ನು ಮಾಡಿದರೆ ಸಕಲ ಪಾಪಕರ್ಮಗಳ ಕೊಳೆ ಕಳೆದು ಆತ್ಮನೇ ಪರಮಾತ್ಮನಾಗುತ್ತಾನೆ ಎಂದು ಕಂಬದಹಳ್ಳಿ ಜೈನಮಠದ ಭಾನುಕೀರ್ತಿ ಭಟ್ಟಾರಕ ಸ್ವಾಮೀಜಿ ಹೇಳಿದರು. ಅವರು ಮಾ.28 ರಂದು ಬೆಳ್ತಂಗಡಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ತುಮಕೂರು ಮೂವರ ಹತ್ಯೆ ಪ್ರಕರಣ: ವಕ್ಫ್ ಜಿಲ್ಲಾ ಸಲಹಾ ಸಮಿತಿ ಪದಾಧಿಕಾರಿಗಳು, ಕಾಜೂರು ಆಡಳಿತ ಸಮಿತಿ ಭೇಟಿ: ಸಾಂತ್ವಾನ ಮತ್ತು ಸಹಾಯದ ಭರವಸೆ

Suddi Udaya
ಬೆಳ್ತಂಗಡಿ: ತುಮಕೂರು ಮೂವರ ಹತ್ಯೆ ಪ್ರಕರಣದಲ್ಲಿ ಪ್ರಾಣ ಕಳೆದುಕೊಂಡಿರುವ ಸಂತ್ರಸ್ತರ ನಿವಾಸಕ್ಕೆ ದ.ಕ ಜಿಲ್ಲಾ ವಕ್ಫ್ ಸಲಹಾ ಸಮಿತಿ ಮತ್ತು ಕಾಜೂರು ಆಡಳಿತ‌ ಸಮಿತಿಯ ನಿಯೋಗ ಮಾ.28 ರಂದು ಭೇಟಿ ನೀಡಿ ಕುಟುಂಬಸ್ಥರಿಗೆ ಧೈರ್ಯ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ತಣ್ಣೀರುಪಂತ : ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ : ಚಿಕಿತ್ಸೆ ಫಲಕಾರಿಯಾಗದೆ ಸಾವು

Suddi Udaya
ತಣ್ಣೀರುಪಂಥ : ಇಲ್ಲಿಯ ಮಡ್ಯೊಟ್ಟು ಎಂಬಲ್ಲಿ ವ್ಯಕ್ತಿಯೊಬ್ಬರು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದ ಘಟನೆ ಮಾ.27ರಂದು ನಡೆದಿದೆ. ತಣ್ಣೀರುಪಂಥ ಗ್ರಾಮದ, ಮಡ್ಯೊಟ್ಟು ಎಂಬಲ್ಲಿ ಮಾ.26ರಂದು ದಿವಾಕರ ಶೆಟ್ಟಿ (59 ವರ್ಷ)...
ಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿಬೆಳ್ತಂಗಡಿ

ಅಕ್ರಮ ಮದ್ಯ ಮಾರಾಟ: ವೇಣೂರು ಪೊಲೀಸರಿಂದ ದಾಳಿ

Suddi Udaya
ವೇಣೂರು: ಮೂಡುಕೋಡಿ ಸಾರ್ವಜನಿಕ ರಸ್ತೆಯ ಬಳಿ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದ ಸ್ಥಳಕ್ಕೆ ವೇಣೂರು ಪೊಲೀಸರು ದಾಳಿ ಮಾಡಿದ ಘಟನೆ ಮಾ.27 ರಂದು ನಡೆದಿದೆ. ಮೂಡಕೋಡಿ ಗ್ರಾಮದ ಉಮಾಮಹೇಶ್ವರಿ ದೇವಸ್ಥಾನಕ್ಕೆ ಹೋಗುವ ಸಾರ್ವಜನಿಕ ರಸ್ತೆಯ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕೊಕ್ಕಡ: ತೋಟದಲ್ಲಿ ಕಟ್ಟಿ ಹಾಕಿದ್ದ ದನ ಕಳವು: ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya
ಕೊಕ್ಕಡ: ತೋಟದಲ್ಲಿ ಮೇಯಲೆಂದು ಕಟ್ಟಿ ಹಾಕಿದ್ದ ದನ ಕಳವುಗೊಂಡಿರುವ ಘಟನೆ ಕೊಕ್ಕಡ ಗ್ರಾಮದ ಶಬರಾಡಿಯಲ್ಲಿ ಮಾ.25ರಂದು ನಡೆದಿದೆ. ಶಿವಪ್ರಸಾದ್, ಎಂಬುವರ ದೂರಿನಂತೆ ಕೊಕ್ಕಡ ಗ್ರಾಮದ ಶಬರಾಡಿ ಎಂಬಲ್ಲಿರುವ ತನ್ನ ತೋಟದಲ್ಲಿ ಮಾ 25 ರಂದು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಗುಂಡೂರಿ: ಕೊಯಂದೂರು ನಿವಾಸಿ ಗಿರಿಜ ನಿಧನ

Suddi Udaya
ಗುಂಡೂರಿ : ಇಲ್ಲಿಯ ಕೊಯಂದೂರು ಹೊಸಮನೆಯ ಗಿರಿಜ (52ವ)ರವರು ಮಾ.26ರಂದು ನಿಧನರಾಗಿದ್ದಾರೆ. ಮೃತರು ಮಕ್ಕಳಾದ ಸುರೇಶ, ಯಶೋಧ, ಭಾರತಿ, ದಿನೇಶ್, ಹರೀಶ, ಗಣೇಶ, ಸುಕೇಶ, ತುಳಸಿ, ಸುರಕ್ಷ, ಅಳಿಯಂದಿರು, ಸೊಸೆಯಂದಿರು, ಮೊಮ್ಮಕ್ಕಳು ಹಾಗೂ ಬಂಧುಬಳಗವನ್ನು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ದುರ್ಗಾದೇವಿ ದೇವಸ್ಥಾನದ ಬ್ರಹ್ಮಕಲಶೋತ್ಸವ: ಧಾರ್ಮಿಕ ಸಭೆ

Suddi Udaya
ಮಿತ್ತಬಾಗಿಲು: ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ದುರ್ಗಾದೇವಿ ದೇವಸ್ಥಾನ ಇದರ ಬ್ರಹ್ಮ ಕಲಶೋತ್ಸವದ ಕೊನೆಯ ದಿನವಾದ ಇಂದು ವಿವಿಧ ವೈದಿಕ, ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ನೆರವೇರಿತು. ಧಾರ್ಮಿಕ ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ತಾಲೂಕು ಕಾನೂನು ಸೇವೆಗಳ ಸಮಿತಿ, ಬೆಳ್ತಂಗಡಿ ವಕೀಲರ ಸಂಘ ಇವರ ಸಂಯುಕ್ತ ಆಶ್ರಯದಲ್ಲಿ ವಿಶ್ವ ಜಲ ದಿನಾಚರಣೆ ಕಾನೂನು ಅರಿವು ಕಾರ್ಯಕ್ರಮ

Suddi Udaya
ಬೆಳ್ತಂಗಡಿ : ತಾಲೂಕು ಕಾನೂನು ಸೇವೆಗಳ ಸಮಿತಿ, ಬೆಳ್ತಂಗಡಿ ವಕೀಲರ ಸಂಘ ಇವರ ಸಂಯುಕ್ತ ಆಶ್ರಯದಲ್ಲಿ ವಿಶ್ವ ಜಲ ದಿನಾಚರಣೆ ಕಾನೂನು ಅರಿವು ಕಾರ್ಯಕ್ರಮವು ಮಾ.27ರಂದು ನ್ಯಾಯಾಲಯದ ಆವರಣದಲ್ಲಿ ನಡೆಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಪ್ರಧಾನ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಎ.15: ಶ್ರೀ ಲೋಕನಾಥೇಶ್ವರ ಭಜನಾ ಮಂಡಳಿ ಹಾಗೂ ಶ್ರೀ ದೇವಿ ಮಹಿಳಾ ಕೇಂದ್ರದ ಪ್ರಯುಕ್ತ `ಏಕಾಹ ಭಜನಾ ಕಾರ್ಯಕ್ರಮ ಮತ್ತು ಭಜನಾ ಕಮ್ಮಟೋತ್ಸವ

Suddi Udaya
ಶಿರ್ಲಾಲು : ಶ್ರೀ ಲೋಕನಾಥೇಶ್ವರ ದೇವಸ್ಥಾನ ಬದ್ಯಾರು ಶಿರ್ಲಾಲು, ಶ್ರೀ ಲೋಕನಾಥೇಶ್ವರ ಭಜನಾ ಮಂಡಳಿ ಬದ್ಯಾರು-ಶಿರ್ಲಾಲು ಶ್ರೀ ದೇವಿ ಮಹಿಳಾ ಕೇಂದ್ರ ಬದ್ಯಾರು-ಶಿರ್ಲಾಲು ಹಾಗೂ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ (ರಿ.) ಶಿರ್ಲಾಲು...
error: Content is protected !!