April 19, 2025

Month : March 2024

ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ದ. ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ ಆಡಳಿತ ಮಂಡಳಿಗೆ ಚುನಾವಣೆ ಬೆಳ್ತಂಗಡಿ ಕ್ಷೇತ್ರದಿಂದ ಕುಶಾಲಪ್ಪ ಗೌಡ ಪೂವಾಜೆ ಅವಿರೋಧ ಆಯ್ಕೆ

Suddi Udaya
ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ನ ಮುಂದಿನ ಐದು ವರ್ಷಗಳ ಅವಧಿಯ ನೂತನ ಆಡಳಿತ ಮಂಡಳಿಯ ಒಟ್ಟು 16 ಸ್ಥಾನಗಳಿಗೆ ನಡೆಯಲಿರುವ ಚುನಾವಣೆಗೆ 15 ಸ್ಥಾನಗಳಿಗೆ ತಲಾ ಒಂದೊಂದು ನಾಮಪತ್ರ ಸಲ್ಲಿಕೆಯಾಗಿದ್ದು,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿಸಾಧಕರು

ಕೊಕ್ಕಡದ ಕಿಟ್ಟ ಮಲೆಕುಡಿಯರವರಿಗೆ ಕರ್ನಾಟಕ ಜಾನಪದ ಪರಿಷತ್‌ ಪ್ರಶಸ್ತಿ ಪ್ರದಾನ

Suddi Udaya
ಬೆಳ್ತಂಗಡಿ : ಕರ್ನಾಟಕ ಜಾನಪದ ಪರಿಷತ್‌ ಬೆಂಗಳೂರು, ಜಿಲ್ಲಾ ಘಟಕ ಹಾಗೂ ಕದಳಿ ಬೀಚ್ ಟೂರಿಸಂ ವತಿಯಿಂದ ಕೊಕ್ಕಡದ ಕಿಟ್ಟ ಮಲೆಕುಡಿಯರವರಿಗೆ ಮಾ.3ರಂದು ಜಾನಪದ ಕಡಲೋತ್ಸವ ಕಾರ್ಯಕ್ರಮದಲ್ಲಿ ಕೊಡಮಾಡುವ ಕರ್ನಾಟಕ ಜಾನಪದ ಪರಿಷತ್‌ ಪ್ರಶಸ್ತಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಬೆಳ್ತಂಗಡಿವರದಿ

ರೆಖ್ಯಾ: ಮಕ್ಕಳ ಕುಣಿತ ಭಜನಾ ಸಮಾರೋಪದ ಉದ್ಘಾಟನಾ ಸಮಾರಂಭ

Suddi Udaya
ರೆಖ್ಯಾ :ಮಕ್ಕಳಲ್ಲಿ ಎಳವೆಯಲ್ಲೆ ಧಾರ್ಮಿಕ ಪ್ರಜ್ಞೆ ಮೂಡಲು ಭಜನೆ ಸಹಕಾರಿ. ಭಜನೆಯಿಂದ ಮಕ್ಕಳಲ್ಲಿ ಹೆಚ್ಚು ಧಾರ್ಮಿಕ ಜಾಗೃತಿ ಮೂಡುತ್ತದೆ. ಪುರಾಣ ಕಥೆಗಳ ಜಾಗ್ರತಿ ಹೆಚ್ಚುತ್ತದೆ. ಸಮಾಜದಲ್ಲಿ ಸಂಸ್ಕಾರ ಬಲವಾಗುತ್ತದೆ ಎಂದು ಧರ್ಮಸ್ಥಳ ಯೋಜನೆಯ ಮೈಸೂರು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಬೆಳ್ತಂಗಡಿ

ಅರಸಿನಮಕ್ಕಿ: ಅರಿಕೇಗುಡ್ಡೆ ಶ್ರೀ ವನದುರ್ಗ ಕ್ಷೇತ್ರದಲ್ಲಿ ವಿಷ್ಣು ಸಹಸ್ರನಾಮ ಪಠಣ ಪ್ರಾರಂಭ

Suddi Udaya
ಅರಸಿನಮಕ್ಕಿ: ಅರಿಕೇಗುಡ್ಡೆ ಶ್ರೀ ವನದುರ್ಗ ಕ್ಷೇತ್ರದಲ್ಲಿ ಮಾ.3ರಂದು ಬೆಳಗ್ಗೆ ಗಂಟೆ 7.30 ರಿಂದ ವಿಷ್ಣು ಸಹಸ್ರನಾಮ ಪಠಣವನ್ನು ದೇವರ ಮುಂದೆ ಪ್ರಾರ್ಥನೆ ಮಾಡಿ ಪ್ರಾರಂಭಿಸಲಾಯಿತು. ಈ ಸಂದರ್ಭದಲ್ಲಿ ಸುಮಾರು 40 ಜನ ಪಾಲ್ಗೊಂಡರು....
ಆರೋಗ್ಯಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ: ಪೋಲಿಯೋ ಲಸಿಕಾ ಅಭಿಯಾನ: ಶೇ 95% ಗುರಿ ಸಾಧನೆ

Suddi Udaya
ಬೆಳ್ತಂಗಡಿ: ತಾಲೂಕು ಆಸ್ಪತ್ರೆಯಲ್ಲಿ ಶಾಸಕ ಹರೀಶ್ ಪೂಂಜ ರವರು ಪಲ್ಸ್ ಪೋಲಿಯೊ ಕಾರ್ಯಕ್ರಮವನ್ನು ದೀಪ ಬೆಳಗಿಸಿ ಉದ್ಘಾಟಿಸಿದರು. ಬೆಳ್ತಂಗಡಿ ತಾಲೂಕಿನ ಗುರಿ 18,483 ಮಕ್ಕಳಿಗೆ ಲಸಿಕೆ ನೀಡುವುದಾಗಿತ್ತು. ಇಂದು ಒಟ್ಟು 17,558 ಮಕ್ಕಳಿಗೆ ಲಸಿಕೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿರಾಜ್ಯ ಸುದ್ದಿ

ಧರ್ಮಸ್ಥಳದಲ್ಲಿ ಉಚಿತ ಸಾಮೂಹಿಕ ವಿವಾಹ ನೋಂದಣಿ ಕಛೇರಿ ಉದ್ಘಾಟನೆ

Suddi Udaya
ಧರ್ಮಸ್ಥಳ: ಧರ್ಮಸ್ಥಳದಲ್ಲಿ 2024ರ ಮೇ 1ರಂದು ಬುಧವಾರ ಸಂಜೆ ಗಂಟೆ 6.45ಕ್ಕೆ ಗೋಧೂಳಿ ಲಗ್ನ ಸುಮುಹೂರ್ತದಲ್ಲಿ 52ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಸಮಾರಂಭ ನಡೆಯಲಿದ್ದು, ವಿವಾಹ ನೋಂದಣಿ ಕಛೇರಿಯನ್ನು ದೇವಸ್ಥಾನದ ಬಳಿ ಇರುವ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ವರದಾ ಪುರುಷೋತ್ತಮ ನಾಯಕ್ ಮತ್ತು ಮಕ್ಕಳು ನಿಮಿ೯ಸಿ ಕೊಟ್ಟ ಸಾವ೯ಜನಿಕ ಬಸ್ ತಂಗುದಾಣ ಪಂಚಾಯತ್ ಗೆ ಹಸ್ತಾಂತರ

Suddi Udaya
ಕಡಿರುದ್ಯಾವರ: ಮುಂಡಾಜೆ -ದಿಡುಪೆ ರಸ್ತೆಯ ಕದಿರುದ್ಯಾವರ ಗ್ರಾಮದ ಹೇಡ್ಯ ಎಂಬಲ್ಲಿ ವರದಾ ಪುರುಷೋತ್ತಮ ನಾಯಕ್ ಮತ್ತು ಮಕ್ಕಳು ತಮ್ಮ ಗುರು ಹಿರಿಯರ ಸವಿ ನೆನಪಿನಲ್ಲಿ ನಿರ್ಮಿಸಿದ ಸಾರ್ವಜನಿಕ ಬಸ್ ತಂಗುದಾಣವನ್ನು ಫೆ.3ಭಾನುವಾರ ಗ್ರಾಮ ಪಂಚಾಯಿತಿಗೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ತೋಟತ್ತಾಡಿ: ಶ್ರೀ ಗುರು ನಾರಾಯಣಸ್ವಾಮಿ ಸೇವಾ ಸಂಘದ ವತಿಯಿಂದ ಶ್ರಮದಾನ

Suddi Udaya
ತೋಟತ್ತಾಡಿ: ಶ್ರೀ ಗುರು ನಾರಾಯಣಸ್ವಾಮಿ ಸೇವಾ ಸಂಘ (ರಿ) ಚಿಬಿದ್ರೆ. ಇದರ ವಠಾರದಲ್ಲಿ ದಾನಿಗಳ ಸಹಕಾರದಲ್ಲಿ ನಿರ್ಮಿಣವಾಗುವ ಶೌಚಾಲಯಕ್ಕೆ ಬೇಕಾಗುವ ಕಲ್ಲು ಮತ್ತು ಮರಳನ್ನು ಸಂಗ್ರಹಿಸುವ ಕೆಲಸವು ಶ್ರಮದಾನದ ಮುಖಾಂತರ ಮಾ.2 ರಂದು ನಡೆಯಿತು....
ಗ್ರಾಮಾಂತರ ಸುದ್ದಿಚಿತ್ರ ವರದಿ

ಕಳೆಂಜ ಗ್ರಾಮದ ಕರ್ಮಾಜೆಯಲ್ಲಿ ಕಾಳಿಂಗ ಸರ್ಪ ಪತ್ತೆ

Suddi Udaya
ಕಳೆಂಜ ಗ್ರಾಮ ಕರ್ಮಾಜೆ ಶೌರ್ಯ ಸ್ವಯಂ ಸೇವಕರಾದ ಆನಂದ ಎಂಬವರ ಮನೆಯಲ್ಲಿ ಮಾರ್ಚ್.3ರಂದು ಕಾಳಿಂಗ ಸರ್ಪವು ತಿರುಗಾಡುತಿದ್ದು, ಅದನ್ನು ಧರ್ಮಸ್ಥಳ ಘಟಕದ ಸ್ನೇಕ್ ಪ್ರಕಾಶ್ ರವರು ಸುರಕ್ಷಿತವಾಗಿ ಕಾಡಿಗೆ ಬಿಡಲಾಯಿತು. ಈ ಸಂದರ್ಭದಲ್ಲಿ ನಿಡ್ಲೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಬೆಳ್ತಂಗಡಿ

ಕೊಯ್ಯೂರು: ಶ್ರೀ ಪಂಚದುರ್ಗಾಪರಮೇಶ್ವರಿ ಭಜನಾ ಮಂಡಳಿಯಿಂದ ಮಕ್ಕಳ ಕುಣಿತ ಭಜನಾ ತಂಡದ ಉದ್ಘಾಟನಾ ಕಾರ್ಯಕ್ರಮ

Suddi Udaya
ಕೊಯ್ಯೂರು: ಶ್ರೀ ಪಂಚದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಶ್ರೀ ಪಂಚದುರ್ಗಾಪರಮೇಶ್ವರಿ ಭಜನಾ ಮಂಡಳಿಯ ವತಿಯಿಂದ ಮಕ್ಕಳ ಕುಣಿತ ಭಜನಾ ತಂಡದ ಉದ್ಘಾಟನಾ ಕಾರ್ಯಕ್ರಮವು ಮಾ.3ರಂದು ನಡೆಯಿತು. ಈ ತರಬೇತಿಯ ಉದ್ಘಾಟನೆಯನ್ನು ದೇವಸ್ಥಾನದ ಆಡಳಿತ ಮೊಕ್ತೇಸರ ಕೆ. ಬಿ...
error: Content is protected !!