26.7 C
ಪುತ್ತೂರು, ಬೆಳ್ತಂಗಡಿ
April 17, 2025

Month : March 2024

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಪ್ರಮುಖ ಸುದ್ದಿಬೆಳ್ತಂಗಡಿವರದಿ

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ದುರ್ಗಾದೇವಿ ದೇವಸ್ಥಾನ ಬ್ರಹ್ಮಕಲಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
ಬೆಳ್ತಂಗಡಿ: ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ದುರ್ಗಾದೇವಿ ದೇವಸ್ಥಾನದ ಬ್ರಹ್ಮಕಲಶೋತ್ಸವದ ಆಮಂತ್ರಣ ಪತ್ರಿಕೆಯನ್ನು ಧರ್ಮಸ್ಥಳ ಧರ್ಮಾಧಿಕಾರಿ ಡಾ|| ಡಿ. ವೀರೇಂದ್ರ ಹೆಗ್ಗಡೆಯವರು ಮಾ.3ರಂದು ಬಿಡುಗಡೆಗೊಳಿಸಿದರು. ಮಾ.20 ರಿಂದ ಮಾ 28ರ ವರಗೆ ನಡೆಯುವ ಬ್ರಹ್ಮಕಲಶೋತ್ಸವ ನಡೆಯಲಿದ್ದು....
ಆರೋಗ್ಯಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ತಾಲೂಕು ಮಟ್ಟದಲ್ಲಿ ಪೊಲೀಯೋ ಲಸಿಕಾ ಅಭಿಯಾನಕ್ಕೆ ಶಾಸಕ ಹರೀಶ್ ಪೂಂಜ ಚಾಲನೆ

Suddi Udaya
ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ಮಟ್ಟದ ಪೊಲೀಯೋ ಲಸಿಕಾ ಅಭಿಯಾನಕ್ಕೆ ಮಾ.3ರಂದು ಶಾಸಕ ಹರೀಶ್ ಪೂಂಜ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಬೆಳ್ತಂಗಡಿ ರೋಟರಿ ಕ್ಲಬ್ ಅಧ್ಯಕ್ಷ ಮಚ್ಚಿಮಲೆ ಅನಂತ್ ಭಟ್, ಆಡಳಿತ ವೈದ್ಯಾಧಿಕಾರಿಗಳು, ರೋಟರಿ...
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿ

ರಾತ್ರಿ ರಸ್ತೆಯಲ್ಲಿ ಹೋಗುತ್ತಿದ್ದ ರಿಕ್ಷಾ ಮೇಲೆ ಕಾಡುಕೋಣ ದಾಳಿ: ರಿಕ್ಷಾದಲ್ಲಿದ್ದ ಪುತ್ರ ದಿಲ್ಸನ್ ಗೆ ಗಾಯ ತಂದೆ ಡೆನ್ನಿಸ್ ಅಪಾಯದಿಂದ ಪಾರು

Suddi Udaya
ಪುದುವೆಟ್ಟು: ಕಾಡುಕೋಣವೊಂದು ರಿಕ್ಷಾ ಮೇಲೆ ದಾಳಿ ನಡೆಸಿ ಬಾಲಕ ಗಾಯಗೊಂಡ ಘಟನೆ ಪುದುವೆಟ್ಟಿನಲ್ಲಿ ನಡೆದಿದೆ. ಧರ್ಮಸ್ಥಳ-ಮುಂಡಾಜೆ ಮೀಸಲು ಅರಣ್ಯ ಪ್ರದೇಶದ ವ್ಯಾಪ್ತಿಯ ಪುದುವೆಟ್ಟು ಗ್ರಾಮದ ದಡಪಿತ್ತಿಲು ಎಂಬಲ್ಲಿ ಮಾರ್ಚ್ 2 ರಂದು ರಾತ್ರಿ ಸುಮಾರು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಬೆಳ್ತಂಗಡಿವರದಿ

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ದುರ್ಗಾದೇವಿ ದೇವಸ್ಥಾನದ ಬ್ರಹ್ಮಕಲಶೋತ್ಸವ: ಚಪ್ಪರ ಮುಹೂರ್ತ

Suddi Udaya
ಮಿತ್ತಬಾಗಿಲು: ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ದುರ್ಗಾದೇವಿ ದೇವಸ್ಥಾನದ ಬ್ರಹ್ಮಕಲಶೋತ್ಸವದ ಪ್ರಯುಕ್ತ ಮಾರ್ಚ್3 ರಂದು ಬೆಳಗ್ಗೆ ಚಪ್ಪರ ಮುಹೂರ್ತ ನಡೆಸಲಾಯಿತು.. ಚಪ್ಪರ ಮುಹೂರ್ತವನ್ನು ಪ್ರಗತಿಪರ ಕೃಷಿಕರಾದ ಎನ್‌.ಕೆ ಫಡಕೆ ನೆರವೇರಿಸಿದರು, ಈ ಸಂದರ್ಭದಲ್ಲಿ ಜೀರ್ಣೋದ್ಧಾರ ಸಮಿತಿಯ...
ಆರೋಗ್ಯಗ್ರಾಮಾಂತರ ಸುದ್ದಿಚಿತ್ರ ವರದಿ

ಮೈರೋಳ್ತಡ್ಕ ಅಂಗನವಾಡಿ ಕೇಂದ್ರದಲ್ಲಿ ಪೋಲಿಯೋ ಲಸಿಕಾ ಅಭಿಯಾನಕ್ಕೆ ಚಾಲನೆ

Suddi Udaya
ಮೈರೋಳ್ತಡ್ಕ: ಬಂದಾರು ಗ್ರಾಮದ ಮೈರೋಳ್ತಡ್ಕ ಅಂಗನವಾಡಿ ಕೇಂದ್ರದಲ್ಲಿ ಪೋಲಿಯೋ ಲಸಿಕೆ ಅಭಿಯಾನಕ್ಕೆ ಚಾಲನೆ ನೀಡಲಾಯಿತು . ಈ ಸಂದರ್ಭದಲ್ಲಿ ಮೈರೋಳ್ತಡ್ಕ ಹಾಗೂ ಸುಣ್ಣಾಣ ಅಂಗನವಾಡಿ ಕಾರ್ಯಕರ್ತೆ ವಾಣಿ ವಿ, ಸುಶೀಲ ಕೆ., ಮಕ್ಕಳು ಹಾಗೂ...
ಆರೋಗ್ಯಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಲಾಯಿಲ: ಕುಂಟಿನಿ ಅಂಗನವಾಡಿ ಕೇಂದ್ರದಲ್ಲಿ ಪೋಲಿಯೋ ಲಸಿಕಾ ಅಭಿಯಾನ

Suddi Udaya
ಲಾಯಿಲ: ಕುಂಟಿನಿ ಅಂಗನವಾಡಿ ಕೇಂದ್ರದಲ್ಲಿ ಪೋಲಿಯೋ ಲಸಿಕಾ ಅಭಿಯಾನ ನಡೆಯಿತು. ಈ ಸಂದರ್ಭದಲ್ಲಿ ಆಶಾ ಕಾರ್ಯಕರ್ತೆ ಮೇನಕಾ, ಅಂಗನವಾಡಿ ಕಾರ್ಯಕರ್ತೆ ಲಲಿತಾ ಹಾಗೂ ಮಕ್ಕಳು, ಪೋಷಕರು ಉಪಸ್ಥಿತರಿದ್ದರು....
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿ

ಬಿಜೆಪಿ ಜಿಲ್ಲಾ ಎಸ್ಟಿ ಮೋರ್ಚಾದ ಉಪಾಧ್ಯಕ್ಷರಾಗಿ ಉಮನಾಥ್ ಧರ್ಮಸ್ಥಳ, ಕೋಶಾಧಿಕಾರಿಯಾಗಿ ಹರೀಶ್ ಎಳನೀರು ಆಯ್ಕೆ

Suddi Udaya
ಬೆಳ್ತಂಗಡಿ: ಭಾರತೀಯ ಜನತಾ ಪಾರ್ಟಿ ಎಸ್ಟಿ ಮೋರ್ಚಾ ದಕ್ಷಿಣ ಕನ್ನಡ ಜಿಲ್ಲಾ ಸಮಿತಿಯ ಉಪಾಧ್ಯಕ್ಷರಾಗಿ ಧರ್ಮಸ್ಥಳ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನಿರ್ದೆಶಕರು ಹಾಗೂ ವಿವಿಧ ಸಂಘ ಸಂಸ್ಥೆಗಳಲ್ಲಿ ಗುರುತಿಸಿಕೊಂಡಿರುವ ಉಮನಾಥ್ ಧರ್ಮಸ್ಥಳರವರನ್ನುಹಾಗೂ...
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಕಾವಳಮುಡೂರು ಧೂಮಳಿಕೆ ನಿರ್ಮಾಣ ಹಂತದ ಮನೆಯಲ್ಲಿ, ಜಾನುವಾರು ವಧೆ ಪೊಲೀಸ್ ದಾಳಿ ಆರೋಪಿಗಳು ಪರಾರಿ

Suddi Udaya
ಪುಂಜಾಲಕಟ್ಟೆ: ಇಲ್ಲಿಯ ಕಾವಳಮುಡೂರು ಗ್ರಾಮದ ಧೂಮಳಿಕೆ ಎಂಬಲ್ಲಿ ನಿರ್ಮಾಣ ಹಂತದ ಮನೆಯಲ್ಲಿ, ಜಾನುವಾರನ್ನು ವಧೆ ಮಾಡಿ ಮಾಂಸ ಮಾಡುತ್ತಿದ್ದಾಗ, ಪುಂಜಾಲಕಟ್ಟೆ ಪೊಲೀಸರು ದಾಳಿ ಮಾಡಿದ ಪ್ರಕರಣ ಮಾ.2ರಂದು ವರದಿಯಾಗಿದೆ. ಕಾವಳಮುಡೂರು ಗ್ರಾಮದ ಧೂಮಳಿಕೆ ಎಂಬಲ್ಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಬೆಳ್ತಂಗಡಿವರದಿ

ಗುರುವಾಯನಕೆರೆ ಶ್ರೀ ಸನ್ಯಾಸಿ ಗುಳಿಗ ಕ್ಷೇತ್ರ ರತ್ನಗಿರಿಯ ಪುನರ್ ಪ್ರತಿಷ್ಠಾ ಮಹೋತ್ಸವ: ದೈವರಾಧನೆಯ ಮಹಾ ಸಮ್ಮೇಳನ ಪರ್ವ- 2024, ಸಂಪನ್ನ ಸರಕಾರಕ್ಕೆ ನಿರ್ಣಯ ಮಂಡನೆ

Suddi Udaya
ಗುರುವಾಯನಕೆರೆ: ಶ್ರೀ ಸನ್ಯಾಸಿ ಗುಳಿಗ ಕ್ಷೇತ್ರ ರತ್ನಗಿರಿ ಗುರುವಾಯನಕೆರೆ ಇದರ ಜೀರ್ಣೋದ್ದೊರ ಹಾಗೂ ಪುನರ್ ಪ್ರತಿಷ್ಠಾ ಮಹೋತ್ಸವ ಹಾಗೂ ಪರ್ವ ದೈವರಾಧನೆಯ ಮಹಾ ಸಮ್ಮೇಳನದ ಸಮಾರೋಪ ಸಮಾರಂಭ ಮಾ2 ರಂದು ನಡೆಯಿತು. ಪ್ರಸಿದ್ದ ವಾಗ್ಮಿ,ಲೇಖಕರು...
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಬಿಜೆಪಿ ಮಂಡಲ ಯುವಮೋರ್ಚಾ ಪದಾಧಿಕಾರಿಗಳ ಆಯ್ಕೆ: ಅಧ್ಯಕ್ಷರಾಗಿ ಶಶಿರಾಜ್ ಶೆಟ್ಟಿ

Suddi Udaya
ಬೆಳ್ತಂಗಡಿ: ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ಯುವಮೋರ್ಚಾ ನೂತನ ಪದಾಧಿಕಾರಿಗಳ ಆಯ್ಕೆಯಾಗಿದ್ದು, ಅಧ್ಯಕ್ಷರಾಗಿ ಶಶಿರಾಜ್ ಶೆಟ್ಟಿ ಗುರುವಾಯನಕೆರೆ, ಉಪಾಧ್ಯಕ್ಷರಾಗಿ ಗಣೇಶ್ ಲಾಲ, ಪ್ರಶಾಂತ್ ಗೌಡ ಕಡಿರುದ್ಯಾವರ, ಪ್ರಕಾಶ್ ಪೂಜಾರಿ ಬಾರ್ಯ, ಪದ್ಮನಾಭ ಕುಲಾಲ್...
error: Content is protected !!