ರವಿ ಕಕ್ಕೆಪದವು ಸಮಾಜ ಸೇವಾ ಟ್ರಸ್ಟ್ ವತಿಯಿಂದ ಆಸ್ಪತ್ರೆ ಮೇಲ್ದರ್ಜೆಗಾಗಿ ಧಾರ್ಮಿಕ ಆಯುಕ್ತರಿಗೆ ಮನವಿ
ಸುಬ್ರಹ್ಮಣ್ಯದಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರವನ್ನು ಮೇಲ್ದರ್ಜೆಗೆ ಏರಿಸಿ 24×7 ವೈದ್ಯಕೀಯ ಸೇವೆ ಲಭ್ಯವಾಗುವಂತೆ ಮಾಡಬೇಕೆಂದು ರವಿ ಕಕ್ಕೆಪದವು ಸಮಾಜ ಸೇವಾ ಟ್ರಸ್ಟ್ ವತಿಯಿಂದ ಧಾರ್ಮಿಕ ಆಯುಕ್ತ ಬಸವರಾಜೇಂದ್ರ ಎಚ್. ರವರಿಗೆ ಮಾ.1 ರಂದು ಮನವಿ...