30.8 C
ಪುತ್ತೂರು, ಬೆಳ್ತಂಗಡಿ
April 13, 2025

Month : March 2024

ಗ್ರಾಮಾಂತರ ಸುದ್ದಿಚಿತ್ರ ವರದಿ

ಎಸ್.ಡಿ.ಎಂ. ಪಾಲಿಟೆಕ್ನಿಕ್:‌ ಬಸವರಾಜ ಕಟ್ಟೀಮನಿಯವರ ವ್ಯಕ್ತಿತ್ವ ಮತ್ತು ಸಾಹಿತ್ಯ ಕುರಿತು ವಿಶೇಷ ಉಪನ್ಯಾಸ

Suddi Udaya
ಉಜಿರೆ:‌ ಬಸವರಾಜ ಕಟ್ಟೀಮನಿ ಪ್ರತಿಷ್ಠಾನ-ಬೆಳಗಾವಿ ಹಾಗೂ ಉಜಿರೆಯ ಎಸ್.ಡಿ.ಎಂ ಪಾಲಿಟೆಕ್ನಿಕ್‌ ಸಹಭಾಗಿತ್ವದಲ್ಲಿ “ಬಸವರಾಜ ಕಟ್ಟೀಮನಿ ವ್ಯಕ್ತಿತ್ವ ಮತ್ತು ಸಾಹಿತ್ಯ” ಕುರಿತು ವಿಶೇಷ ಉಪನ್ಯಾಸವನ್ನು ಮಾ.1 ರಂದು ಕಾಲೇಜಿನಲ್ಲಿ ಹಮ್ಮಿಕೊಳ್ಳಲಾಗಿತ್ತು. ಪ್ರಾಸ್ತಾವಿಕ ಭಾಷಣ ಮಾಡಿದ ಬಸವರಾಜ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಎಕ್ಸೆಲ್ ಅಧ್ಯಕ್ಷರಿಂದ ಭಗವಾನ್ ಬಾಹುಬಲಿಗೆ ಗಂಧಾಭಿಷೇಕ

Suddi Udaya
ವೇಣೂರಿನಲ್ಲಿ ನಡೆಯುತ್ತಿರುವ ಭಗವಾನ್ ಬಾಹುಬಲಿಯ ಮಹಾ ಮಸ್ತಕಾಭಿಷೇಕದ ಕೊನೆಯ ದಿನ ಗುರುವಾಯನಕೆರೆ ಎಕ್ಸೆಲ್ ಪದವಿ ಪೂರ್ವ ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷರಾದ ಸುಮಂತ್ ಕುಮಾರ್ ಜೈನ್ ಅವರು ಗಂಧಾಭಿಷೇಕ ಸೇವೆ ನೆರವೇರಿಸಿದರು. ಈ ಸಂದರ್ಭದಲ್ಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಖಾಸಗಿ ವಿಮಾಕಂಪೆನಿಗಳಿಂದ ವಿಮಾ ಕಾನೂನಿನ ಉಲ್ಲಂಘನೆ ಆರೋಪ: ಜನಸಾಮಾನ್ಯರಿಗೆ ಅನ್ಯಾಯ: ಹಷ೯ ಡಿ’ಸೋಜ

Suddi Udaya
ಬೆಳ್ತಂಗಡಿ: ಅಪಘಾತ ವಾಹನಗಳಿಗೆ ಖಾಸಗಿ ವಿಮಾ ಕಂಪೆನಿಯವರು ವಿಮೆ ಪರಿಹಾರ ನೀಡುವಾಗ ಕಾನೂನು ಉಲ್ಲಂಘಿನೆ ಮಾಡುತ್ತಾರೆ. ಏಕೆಂದರೆ ಮೌಲ್ಯಮಾಪನವನ್ನು ತಮ್ಮ ಸಿಬ್ಬಂದಿಗಳು ಹಾಗೂ ಗುತ್ತಿಗೆಯವರು ಮಾಡುವಾಗ ಅವರು ಕಂಪೆನಿಯ ಹಿತ ದೃಷ್ಟಿಯನ್ನು ಕಾಪಾಡಲು ಕಡಿಮೆ...
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಬಿಜೆಪಿ ಬೆಳ್ತಂಗಡಿ ಮಂಡಲದ ಹಿಂದುಳಿದ ವರ್ಗಗಳ ಮೊರ್ಚಾದ ಉಪಾಧ್ಯಕ್ಷರಾಗಿ ರಾಜೇಶ್ ಪೂಜಾರಿ ಮೂಡುಕೋಡಿ

Suddi Udaya
ಬೆಳ್ತಂಗಡಿ: ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ಇದರ ಹಿಂದುಳಿದ ವರ್ಗಗಳ ಮೋರ್ಚಾದ ತಾಲೂಕು ಉಪಾಧ್ಯಕ್ಷರಾಗಿ ಯುವ ಉದ್ಯಮಿ, ವೇಣೂರು ಗ್ರಾ.ಪಂ ಮಾಜಿ ಸದಸ್ಯ ರಾಜೇಶ್ ಪೂಜಾರಿ ಮೂಡುಕೋಡಿ ಆಯ್ಕೆಯಾಗಿದ್ದಾರೆ....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ : ಬಿಜೆಪಿ ಮಂಡಲದ ಮಹಾಶಕ್ತಿ ಕೇಂದ್ರದ ನೂತನ ಅಧ್ಯಕ್ಷ ಹಾಗೂ ಪ್ರಧಾನ ಕಾರ್ಯದರ್ಶಿಗಳ ಆಯ್ಕೆ

Suddi Udaya
ಬೆಳ್ತಂಗಡಿ ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲದ 2024ರ ಮಹಾಶಕ್ತಿ ಕೇಂದ್ರದ ನೂತನ ಅಧ್ಯಕ್ಷ ಹಾಗೂ ಪ್ರಧಾನ ಕಾರ್ಯದರ್ಶಿಗಳ ಆಯ್ಕೆಯು ಮಾ.1 ರಂದು ನಡೆದಿದೆ. ಬೆಳ್ತಂಗಡಿ ನಗರದ ಅಧ್ಯಕ್ಷರಾಗಿ ರಾಜೇಶ್ ಪ್ರಭು, ಪ್ರ.ಕಾರ್ಯದರ್ಶಿಯಾಗಿ ಶರತ್,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕೊಕ್ಕಡ: ಮೈಪಾಲ ಸೇತುವೆ ಬಳಿ ನೀರಿನ ಟ್ರಾಕ್ಟರ್‌ ಪಲ್ಟಿಯಾಗಿ ಕಾರ್ಮಿಕ ಸಾವು: ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya
ಕೊಕ್ಕಡ ಗ್ರಾಮದ ಮೈಪಾಳ ಎಂಬಲ್ಲಿ ಸೇತುವೆ ನಿರ್ಮಾಣ ಮತ್ತು ಡ್ಯಾಮ್ ಕಾಮಾಗಾರಿಗೆ ಬಂದಿದ್ದ ಹಾವೇರಿಯ ಯುವಕ ನೀರಿನ ಟ್ರಾಕ್ಟರ್‌ ಪಲ್ಟಿಯಾಗಿ ಸಾವನಪ್ಪಿದ ಘಟನೆ ಮಾ.1ರಂದು ನಡೆದಿದೆ. ಹಾವೇರಿ ಯಳಗಚ್ಚು ಗ್ರಾಮ, ಕರ್ಜಗಿ ಹೋಬಳಿ ನಿವಾಸಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕೊಕ್ಕಡದಲ್ಲಿ ನಿಲ್ಲಿಸಿದ್ದ ಮಾರುತಿ 800 ಕಾರು ಕಳ್ಳತನ

Suddi Udaya
ಕೊಕ್ಕಡ : ಕೊಕ್ಕಡ ಬಳಿ ನಿಲ್ಲಿಸಿದ್ದ ಮಾರುತಿ 800 ಕಾರು ಕಳ್ಳತನವಾದ ಮಾಡಿದ ಘಟನೆ ವರದಿಯಾಗಿದೆ . ಕೊಕ್ಕಡ ನಿವಾಸಿ ಕಿಶೋರ್ ಪೂಜಾರಿ (37ವ) ಎಂಬವರ ದೂರಿನಂತೆ, ಫೆ.25 ರಂದು ರಾತ್ರಿ, ತನ್ನ ಗೆಳೆಯನ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆಯಲ್ಲಿ ನಿಲ್ಲಿಸಿದ್ದ ಬೈಕ್ ಕಳ್ಳತನ: ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya
ಬೆಳ್ತಂಗಡಿ: ಉಜಿರೆ ಪೇಟೆಯಲ್ಲಿ ನಿಲ್ಲಿಸಿದ್ದ ಬೈಕ್ ಅನ್ನು ಕಳ್ಳತನ ಮಾಡಿದ ಘಟನೆ ಫೆ.29ರಂದು ನಡೆದಿದೆ. ಉಜಿರೆ ಗ್ರಾಮದ ನಿವಾಸಿ ರಾಜು ಎಂಬವರು ತನ್ನ ಬೈಕ್ ಕೆ.ಎ 19 ಹೆಚ್ ಸಿ 0606ನಂಬರ್ ಹೋಂಡಾ ಯೂನಿಕಾರ್ನ್)...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ವೇಣೂರು: ಮಹಾಮಸ್ತಕಾಭಿಷೇಕ ಸಂಪನ್ನ

Suddi Udaya
ಬೆಳ್ತಂಗಡಿ: ಜೈನರು ಅಲ್ಪಸಂಖ್ಯಾತರಾದರೂ ಸಮಾಜದ ಮೇಲೆ ಜೈನರ ಜೀವನ ಶೈಲಿ, ದಿಗಂಬರ ಮುನಿಗಳ ಆಚಾರ-ವಿಚಾರ, ಆಹಾರ-ವಿಹಾರ ಮತ್ತು ಉಪದೇಶಾಮ್ರತ ಸಮಾಜದ ಮೇಲೆ ಗಾಢ ಪರಿಣಾಮ ಬೀರುತ್ತದೆ.ಎಂದು ದ.ಕ. ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಬಸ್ಸು ಮತ್ತು ಬೈಕ್ ನಡುವೆ ಭೀಕರ ರಸ್ತೆ ಅಪಘಾತ: ಚಾರ್ಮಾಡಿಯ ಯುವಕ ಸಾವು

Suddi Udaya
ಬೆಳ್ತಂಗಡಿ: ಮಂಗಳೂರುನಲ್ಲಿ ನಡೆದ ಬಸ್ಸು ಮತ್ತು ಬೈಕ್ ಅಪಘಾತದಲ್ಲಿ ಚಾರ್ಮಾಡಿ ಯುವಕ ಸಾವನ್ನಪ್ಪಿದ ಘಟನೆ ಮಾ.1 ರಂದು ನಡೆದಿದೆ. ಚಾರ್ಮಾಡಿ ಜಲಾಲಿಯ್ಯನಗರ ನಿವಾಸಿ ಸಿನಾನ್ (20) ಮೃತ ದುರ್ದೈವಿ. ಮಂಗಳೂರಿನಲ್ಲಿ ಕಾಲೇಜಿನ ಬಿಡುವಿನ ಸಮಯದಲ್ಲಿ...
error: Content is protected !!