April 22, 2025

Month : March 2024

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮಾ.30: ಸೂಳಬೆಟ್ಟು ಶ್ರೀ ಗೋಪಾಲಕೃಷ್ಣ ಕುಣಿತ ಭಜನಾ ಮಂಡಳಿಯಿಂದ ಬರಾಯ ಭಜನಾ ಕಮ್ಮಟ ಉತ್ಸವ

Suddi Udaya
ಅಳದಂಗಡಿ: ಇಲ್ಲಿಯ ಸೂಳಬೆಟ್ಟು ಶ್ರೀ ಗೋಪಾಲಕೃಷ್ಣ ಕುಣಿತ ಭಜನಾ ಮಂಡಳಿಯ ವತಿಯಿಂದ ಬರಾಯ ಭಜನಾ ಕಮ್ಮಟ ಉತ್ಸವವು ಮಾ.30 ರಂದು ಗೋಪಾಲಕೃಷ್ಣ ದೇವಸ್ಥಾನದ ರಥಬೀದಿಯಲ್ಲಿ ಬೆಳ್ತಂಗಡಿ ಮತ್ತು ಬಂಟ್ವಾಳ ತಾಲೂಕಿನ ಆಯ್ದ ವಿವಿಧ ಭಜನಾ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ ಎಸ್.ಡಿ.ಎಮ್ ಆಂ.ಮಾ. ಶಾಲೆಯಲ್ಲಿ ಸ್ಕೌಟ್ ಗೈಡ್ ಬೇಸಿಗೆ ಶಿಬಿರ

Suddi Udaya
ಉಜಿರೆ : “ಸ್ವಾರ್ಥವಿಲ್ಲದೆ ಸೇವೆ ಮಾಡುವವರು ನಮ್ಮ ಸ್ಕೌಟ್ ವಿದ್ಯಾರ್ಥಿಗಳು. ದೇವರಿಗೆ, ಜನರಿಗೆ ಮತ್ತು ದೇಶಕ್ಕಾಗಿ ನಿಸ್ವಾರ್ಥ ಸೇವೆ ಮಾಡುವವರು ಇವರು” ಎಂದು ಮುಂಡತ್ತೋಡಿ ಸರಕಾರಿ ಶಾಲೆಯ ಮುಖ್ಯ ಶಿಕ್ಷಕಿ ಸೇವಂತಿ. ಬಿ ಹೇಳಿದರು....
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ತುಮಕೂರಿನಲ್ಲಿ ಕಾರಿಗೆ ಬೆಂಕಿ ಮೂವರ ಕೊಲೆ ಪ್ರಕರಣ: ತುಮಕೂರು ಪೊಲೀಸರಿಂದ ತಲೆ ಮರೆಸಿಕೊಂಡಿದ್ದ ಆರು ಮಂದಿ ಆರೋಪಿಗಳ ಬಂಧನ: ಮುರುಡೇಶ್ವರದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಗಳು

Suddi Udaya
ಬೆಳ್ತಂಗಡಿ : ತುಮಕೂರಿನಲ್ಲಿ ಬೆಳ್ತಂಗಡಿ ಪರಿಸರದ ಶಾಹುಲ್ ಹಮೀದ್, ಸಿದ್ದೀಕ್, ಇಸಾಕ್ ಸಿಮಾಮ್ ರನ್ನು ಅಮಾನುಷವಾಗಿ ಹತ್ಯೆ ಮಾಡಿದ ಪ್ರಕರಣ ಸಂಬಂಧ ಮತ್ತೆ ಆರು ಜನರನ್ನು ತುಮಕೂರು ಜಿಲ್ಲೆಯ ಕೋರಾ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಬಿಜೆಪಿ ಕಚೇರಿಯಲ್ಲಿ ಕಾರ್ಯಕಾರಿಣಿ ಸಭೆ: ಮಾ.30 ರಂದು ಬಿಜೆಪಿ ಬೆಳ್ತಂಗಡಿ ಮಂಡಲ ಪದಾಧಿಕಾರಿಗಳ ಪದಗ್ರಹಣ

Suddi Udaya
ಬೆಳ್ತಂಗಡಿ ಬಿಜೆಪಿ ಕಚೇರಿಯಲ್ಲಿ ಕಾರ್ಯಕಾರಿಣಿ ಸಭೆಯು ಮಾ.27ರಂದು ನಡೆಯಿತು.ಸಭೆಯಲ್ಲಿ ಮಂಡಲ ಅಧ್ಯಕ್ಷ ಶ್ರೀನಿವಾಸ್ ರಾವ್ ಪ್ರಾಸ್ತಾವಿಕ ಮಾತನಾಡಿ ಲೋಕಸಭಾ ಚುನಾವಣೆ ಪೂರ್ವಭಾವಿ ಬಗ್ಗೆ ಚುನಾವಣೆ ಪ್ರಚಾರ ನಡೆಸುವ ಬಗ್ಗೆ ವಿವರಿಸಿದರು.ಈ ವೇಳೆ ಶಾಸಕ ಹರೀಶ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಶಿಕ್ಷಣ ಸಂಸ್ಥೆ

ಪಟ್ಟೂರು ಶ್ರೀರಾಮ ವಿದ್ಯಾಸಂಸ್ಥೆಯಲ್ಲಿ ಹಳದಿ ದಿನ ಆಚರಣೆ

Suddi Udaya
ಪಟ್ರಮೆ :ಇಲ್ಲಿಯ ಪಟ್ಟೂರಿನ ಶ್ರೀರಾಮ ವಿದ್ಯಾಸಂಸ್ಥೆಯ ನರ್ಸರಿ ವಿಭಾಗದಿಂದ ಹಳದಿ ದಿನ ಆಚರಿಸಲಾಯಿತು. ಎಲ್ಕೆಜಿ ಮತ್ತು ಯುಕೆಜಿ ವಿದ್ಯಾರ್ಥಿಗಳಿಗೆ ಹಳದಿ ಬಣ್ಣದ ಮಹತ್ವ, ಬಳಕೆ ಮತ್ತು ಉಪಯೋಗದ ಬಗ್ಗೆ ಪ್ರಾಯೋಗಿಕ ಜ್ಞಾನ ನೀಡುವುದಕ್ಕಾಗಿ ಕಾರ್ಯಕ್ರಮ...
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನವರದಿ

ಮಾಚಾರು: ಕೋರ್ಯಾರು ನಿವಾಸಿ ಜಯಗೌಡ ನಿಧನ

Suddi Udaya
ಉಜಿರೆ: ಇಲ್ಲಿನ ಮಾಚಾರು ಕೋರ್ಯಾರು ನಿವಾಸಿ ಜಯಗೌಡ(78 ವರ್ಷ) ಅಲ್ಪಕಾಲದ ಅಸೌಖ್ಯದಿಂದ ಮಾ.27ರಂದು ಸ್ವಗೃಹ ಮಾಚಾರಿನಲ್ಲಿ ನಿಧನ ಹೊಂದಿದರು. ಇವರು ರಾಷ್ಟ್ರೀಯ ಸ್ವಯಂಸೇವಕ ಸಂಘದ ಸಕ್ರಿಯ ಕಾರ್ಯಕರ್ತರಾಗಿದ್ದರು. ಬೆಳ್ತಂಗಡಿ ಶಾಸಕರಾದ ಹರೀಶ್ ಪೂಂಜ,ವಿಧಾನ ಪರಿಷತ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬ್ಲಾಕ್ ಕಾಂಗ್ರೆಸ್ ಬೆಳ್ತಂಗಡಿ ಗ್ರಾಮೀಣ ಘಟಕದ ಉಪಾಧ್ಯಕ್ಷರಾಗಿ ಬಿ.ಅಶ್ರಫ್ ನೆರಿಯ ಆಯ್ಕೆ

Suddi Udaya
ಬೆಳ್ತಂಗಡಿ: ಬ್ಲಾಕ್ ಕಾಂಗ್ರೆಸ್ ಬೆಳ್ತಂಗಡಿ ಗ್ರಾಮೀಣ ಘಟಕದ ಉಪಾಧ್ಯಕ್ಷರಾಗಿ ಬಿ.ಅಶ್ರಫ್ ನೆರಿಯಾ ಆಯ್ಕೆಯಾಗಿದ್ದಾರೆ. ನೆರಿಯ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರಾಗಿ ಹಾಲಿ ಸದಸ್ಯರಾಗಿ ನೆರಿಯಾ ಗ್ರಾಹಕರ ಸಹಕಾರಿ ಸಂಘ (ನಿ )ಇದರ ನಿರ್ದೇಶಕರಾಗಿ ಬ್ಲಾಕ್...
ಗ್ರಾಮಾಂತರ ಸುದ್ದಿ

ಬ್ಲಾಕ್ ಕಾಂಗ್ರೆಸ್ ಬೆಳ್ತಂಗಡಿ ಗ್ರಾಮೀಣ ಘಟಕದ ಉಪಾಧ್ಯಕ್ಷರಾಗಿ ಬಿ.ಅಶ್ರಫ್ ನೆರಿಯಾ ಆಯ್ಕೆ

Suddi Udaya
ಬೆಳ್ತಂಗಡಿ: ಬ್ಲಾಕ್ ಕಾಂಗ್ರೆಸ್ ಬೆಳ್ತಂಗಡಿ ಗ್ರಾಮೀಣ ಘಟಕದ ಉಪಾಧ್ಯಕ್ಷರಾಗಿ ಬಿ.ಅಶ್ರಫ್ ನೆರಿಯಾ ಆಯ್ಕೆಯಾಗಿದ್ದಾರೆ.ನೆರಿಯಾ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ರಾಗಿ ಹಾಲಿ ಸದಸ್ಯರಾಗಿ ನೆರಿಯಾ ಗ್ರಾಹಕರ ಸಹಕಾರಿ ಸಂಘ (ನಿ )ಇದರ ನಿರ್ದೇಶಕರಾಗಿಬ್ಲಾಕ್ ಯುವ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬಿಜೆಪಿ ದ.ಕ. ಜಿಲ್ಲಾ ಪ್ರಕೋಷ್ಠದ ಸಹಸಂಚಾಲಕರಾಗಿ ರಕ್ಷಿತ್ ಶೆಟ್ಟಿ ಪಣಿಕ್ಕರ ಆಯ್ಕೆ

Suddi Udaya
ಬೆಳ್ತಂಗಡಿ: ಭಾರತೀಯ ಜನತಾ ಪಾರ್ಟಿಯ ದಕ್ಷಿಣ ಕನ್ನಡ ಜಿಲ್ಲಾ ಪ್ರಕೋಷ್ಠದ ಸಹಸಂಚಾಲಕರಾಗಿ ರಕ್ಷಿತ್ ಶೆಟ್ಟಿ ಪಣಿಕ್ಕರ ರವರನ್ನು ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ನೇಮಕಗೊಳಿಸಿದ್ದಾರೆ. ಇವರು ಪದ್ಮುಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ: ಶ್ರೀ ಧ.ಮಂ. ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಇ.ಸಿ. ವಿಭಾಗದಿಂದ ಸರ್ಕ್ಯೂಟ್ ಎಕ್ಸ್ ಪೋ 2024

Suddi Udaya
ಉಜಿರೆ: ನಾವು ಕಲಿಯುವಂತ ವಿಷಯವನ್ನು ಪ್ರಾಯೋಗಿಕವಾಗಿ ಆಳವಡಿಸಿದಾಗ ನಮ್ಮ ಜ್ಞಾನ ವೃದ್ಧಿಯಾಗುತ್ತಿದೆ. ಇದನ್ನು ನಮ್ಮಿಂದ ಕಸಿದುಕೊಳ್ಳಲು ಯಾರಿಂದಲೂ ಅಸಾಧ್ಯ. ಇದರಿಂದ ನಾವು ಜೀವನದಲ್ಲಿ ಉತ್ತುಂಗಕ್ಕೆ ಏರಲು ಸಾಧ್ಯವಾಗುತ್ತದೆ ಎಂದು ವಿವೇಕಾನಂದ ಇಂಜಿನಿಯರಿಂಗ್ ಕಾಲೇಜು ಪುತ್ತೂರಿನ...
error: Content is protected !!