ಬೆಳ್ತಂಗಡಿ ಸ.ಪ್ರ.ದ. ಕಾಲೇಜಿನಲ್ಲಿ “ನ್ಯೂ ಏಜ್ ಕೆರಿಯರ್ ಆಪರ್ಚುನಿಟಿಸ್” ವಿಷಯದ ಮೇಲೆ ಉಪನ್ಯಾಸ
ಬೆಳ್ತಂಗಡಿ: ಇಲ್ಲಿಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಾಣಿಜ್ಯ ಸಂಘ, ಯುವ ರೆಡ್ ಕ್ರಾಸ್ ಘಟಕ , ರೋವರ್ಸ್ ರೆಂಜರ್ಸ್ ಘಟಕಗಳ ಸಂಯೋಗದಲ್ಲಿ ಪ್ಲೇಸ್ಮೆಂಟ್ ಸೆಲ್ನ ಜಂಟಿ ಆಶ್ರಯದಲ್ಲಿ “ನ್ಯೂ ಏಜ್ ಕೆರಿಯರ್ ಆಪರ್ಚುನಿಟಿ...