22.8 C
ಪುತ್ತೂರು, ಬೆಳ್ತಂಗಡಿ
April 4, 2025

Day : April 1, 2024

ತಾಲೂಕು ಸುದ್ದಿಧಾರ್ಮಿಕಪ್ರಮುಖ ಸುದ್ದಿ

ನಾವರ: ಶ್ರೀ ಮಹಾಲಿಂಗೇಶ್ವರ ದೇವರಿಗೆ ಅಷ್ಟಬಂಧ ಬ್ರಹ್ಮಕಲಶೋತ್ಸವ: ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಅಧ್ಯಕ್ಷ ಡಾ.ಎಂ.ಎನ್. ರಾಜೇಂದ್ರ ಕುಮಾ‌ರ್ ಭೇಟಿ

Suddi Udaya
ನಾವರ: ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಅಷ್ಟಬಂಧ ಬ್ರಹ್ಮಕಲಶೋತ್ಸವ ಕಾರ್ಯಕ್ರಮಗಳು ಮಾ.31ರಿಂದ ಎ.4ರ ತನಕ ನಡೆಯಲಿದ್ದು, ಎ.1ರಂದು ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಅಧ್ಯಕ್ಷ ಸಹಕಾರ ರತ್ನ ಡಾ.ಎಂ.ಎನ್.ರಾಜೇಂದ್ರ ಕುಮಾ‌ರ್ ಭೇಟಿ ನೀಡಿದರು. ದೇವಸ್ಥಾನದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಎ 8-17: ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ: ಕ್ಷೇತ್ರಕ್ಕೆ ಶ್ರೀಧಾಮ ಮಾಣಿಲ ಶ್ರೀ ಮೋಹನದಾಸ ಸ್ವಾಮೀಜಿ ಭೇಟಿ

Suddi Udaya
ಬೆಳ್ತಂಗಡಿ: ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ  ಎ 8ರಿಂದ 17ರವರೇಗೆ ಜರಗುವ ಬ್ರಹ್ಮಕಲಶೋತ್ಸವ ಹಾಗೂ ಜಾತ್ರಾಮಹೋತ್ಸವ ಜರಗಲಿದ್ದು ಶ್ರೀ ಕ್ಷೇತ್ರ ಶ್ರೀಧಾಮ ಮಾಣಿಲ ಶ್ರೀ ಶ್ರೀ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿ ಎ 1ರಂದು ...
ಚಿತ್ರ ವರದಿಪ್ರಮುಖ ಸುದ್ದಿಬೆಳ್ತಂಗಡಿ

ಕಳಿಯ: ಬೊಳ್ಳುಕಲ್ಲು ಶ್ರೀ ದುರ್ಗಾ ಭಜನಾ ಮಂಡಳಿ 5 ನೇ ವರ್ಷದ ವಾರ್ಷಿಕೋತ್ಸವ

Suddi Udaya
ಬೆಳ್ತಂಗಡಿ : ಕಳಿಯ ಗ್ರಾಮ ದ ಬೊಳ್ಳುಕಲ್ಲು ಹನುಮಾನ್ ನಗರ ಶ್ರೀ ದುರ್ಗಾ ಭಜನಾ ಮಂಡಳಿ 5 ನೇ ವರ್ಷದ ವಾರ್ಷಿಕೋತ್ಸವ ಮಾ.30 ರಂದು ಭಜನಾ ಮಂಡಳಿ ವಠಾರದಲ್ಲಿ ಜರುಗಿತು.ಪ್ರಗತಿಪರ ಕೃಷಿಕ ಚಂದ್ರಶೇಖರ ಗೌಡ...
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ವೇಣೂರು: ಬಜಿರೆ ನಿವಾಸಿ ಶ್ರೀಮತಿ ವಸಂತಿ ನಿಧನ

Suddi Udaya
ವೇಣೂರು :ಇಲ್ಲಿಯ ಬಜಿರೆ ಗ್ರಾಮದ ಸುರಭಿ ಮನೆ ನಿವಾಸಿ, ಬಿ. ರತ್ನವರ್ಮ ಇಂದ್ರರ ಪತ್ನಿ ಶ್ರೀಮತಿ ವಸಂತಿ (76ವ) ಇವರು ಇಂದು (ಎ.1) ನಿಧನರಾಗಿದ್ದಾರೆ. ಮೃತರು ಮಕ್ಕಳಾದ ಪ್ರಮೋದ್ ಕುಮಾರ್, ಶುಭ, ಮತ್ತು ಪೂರ್ಣಿಮಾ,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮಾಚಾರು ಶ್ರೀ ಲಕ್ಷ್ಮಿ ಜನಾರ್ದನ ದೇವಸ್ಥಾನದ  ವರ್ಷಾವಧಿ ಜಾತ್ರಾ ಮಹೋತ್ಸವ ಆಮಂತ್ರಣ ಬಿಡುಗಡೆ   

Suddi Udaya
ಉಜಿರೆ: ಉಜಿರೆ ಗ್ರಾಮದ ಮಾಚಾರು ಶ್ರೀ ಲಕ್ಷ್ಮಿ ಜನಾರ್ದನ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವದ ಆಮಂತ್ರಣ ಪತ್ರಿಕೆಯನ್ನು   ಎ 1  ರಂದು ಶ್ರೀ ದೇವರ ಸನ್ನಿಧಿಯಲ್ಲಿ  ಅನಾವರಣಗೊಳಿಸಲಾಯಿತು.  ಈ ಸಂದರ್ಭದಲ್ಲಿ  ಅನುವಂಶಿಕ ಆಡಳಿತ ಮೊಕ್ತೇಸರ ಕೃಷ್ಣ ...
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಕೊಕ್ಕಡ: ಕಾರು ಹಾಗೂ ಬೈಕ್ ನಡುವೆ ಅಪಘಾತ: ಬೈಕ್ ಸವಾರರಿಗೆ ಗಾಯ

Suddi Udaya
ಕೊಕ್ಕಡ : ಕೊಕ್ಕಡ ಕಾಪಿನಬಾಗಿಲು ಬಳಿ ಕಾರು ಹಾಗೂ ಬೈಕ್ ನಡುವೆ ಅಪಘಾತವಾದ ಘಟನೆ ಇಂದು (ಎ.1) ಮಧ್ಯಾಹ್ನ ನಡೆದಿದೆ. ನಿಡ್ಲೆಯ ಗಿರೀಶ್ ಹಾಗೂ ನೆಲ್ಯಾಡಿ ಮಾದೇರಿಯ ಹೊನ್ನಪ್ಪ ಎಂಬವರು ಕೊಕ್ಕಡ ಕಡೆಯಿಂದ ನಿಡ್ಲೆಗೆ...
ತಾಲೂಕು ಸುದ್ದಿವರದಿ

ಕುರಾಯ ಶ್ರೀ ಸದಾಶಿವ ದೇವಸ್ಥಾನದ ಪ್ರತಿಷ್ಠಾ ಮಹೋತ್ಸವ ಮತ್ತು ವಾರ್ಷಿಕ ಜಾತ್ರೋತ್ಸವದ ಪ್ರಯುಕ್ತ ಸ್ವಚ್ಛತಾ ಶ್ರಮದಾನ

Suddi Udaya
ಬoದಾರು : ಬoದಾರು ಗ್ರಾಮದ ಕುರಾಯ ಶ್ರೀ ಸದಾಶಿವ ದೇವಸ್ಥಾನದಲ್ಲಿ ಏ.02 ರಿಂದ ಏ.10 ರ ವರೆಗೆ ನಡೆಯುವ ಶ್ರೀ ಸದಾಶಿವ ದೇವರ ಪ್ರತಿಷ್ಠಾ ಮಹೋತ್ಸವ ಮತ್ತು ವಾರ್ಷಿಕ ಜಾತ್ರೋತ್ಸವದ ಪ್ರಯುಕ್ತ ಏ 01...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸೂಳಬೆಟ್ಟು ಶ್ರೀ ಗೋಪಾಲಕೃಷ್ಣ ಕುಣಿತ ಭಜನಾ ಮಂಡಳಿ ವತಿಯಿಂದ ನೃತ್ಯ ಭಜನೋತ್ಸವ

Suddi Udaya
ಬೆಳ್ತಂಗಡಿ; ಶ್ರೀ ಗೋಪಾಲಕೃಷ್ಣ ಕುಣಿತ ಭಜನಾ ಮಂಡಳಿ ಸೂಳಬೆಟ್ಟು ಇದರ ವತಿಯಿಂದ ಅಳದಂಗಡಿ ಸನಿಹದ ಬರಾಯ ಶ್ರೀಗೋಪಾಲಕೃಷ್ಣ ದೇವಸ್ಥಾನದ ರಥಬೀದಿಯಲ್ಲಿ ಮಾ.30 ರಂದು ಸಂಜೆ ನೃತ್ಯ ಭಜನೋತ್ಸವ ನೆರವೇರಿತು. ದೇವಳದ ಅರ್ಚಕ ಭಾರ್ಗವ ಮರಾಠೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ನಾವರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವದ ಸಾಂಸ್ಕೃತಿಕ ಕಾರ್ಯಕ್ರಮದ ಉದ್ಘಾಟನೆ

Suddi Udaya
ನಾವರ:ನಾವರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವದ ಸಾಂಸ್ಕೃತಿಕ ಕಾರ್ಯಕ್ರಮದ ಉದ್ಘಾಟನಾ ಸಮಾರಂಭವು ಮಾ.31 ರಂದು ನಡೆಯಿತು. ಸಾಂಸ್ಕೃತಿಕ ಕಾರ್ಯಕ್ರಮದ ಉದ್ಘಾಟನೆಯನ್ನು ಜೀರ್ಣೋದ್ಧಾರ ಸಮಿತಿ ಗೌರವಾಧ್ಯಕ್ಷ ರವಿರಾಜ ಹೆಗ್ಡೆ ನೇರವೇರಿಸಿ ಮಾತನಾಡಿ ಈ ಭಾಗದ ಎಲ್ಲರ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ವಾಣಿ ಪ.ಪೂ. ಕಾಲೇಜಿನ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ವಿತರಣೆ

Suddi Udaya
ಬೆಳ್ತಂಗಡಿ: ಕೃಷಿಕ್ ಸರ್ವೋದಯ ಪೌಂಡೇಶನ್ (ರಿ) ಬೆಂಗಳೂರು, ಹಾಸನ ಶಾಖಾ ವತಿಯಿಂದ ವಾಣಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳಿಗೆ ತಲಾ ಹತ್ತು ಸಾವಿರ ರೂಪಾಯಿಗಳಂತೆ ಒಟ್ಟು ಐದು ಲಕ್ಷ ಹಾಗೂ ಒರ್ವ ವಿದ್ಯಾರ್ಥಿನಿಗೆ ಇಪ್ಪತ್ತು...
error: Content is protected !!