April 4, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ: ಕುಂಟಿನಿ ಮದ್ರಸದ ವಿದ್ಯಾರ್ಥಿ ಶಾಝ್ಮಿ ಎಸ್.ಜೆ.ಎಮ್ ಉಜಿರೆ ರೇಂಜ್ ಮಟ್ಟದಲ್ಲಿ ಪ್ರಥಮ ಸ್ಥಾನ

ಉಜಿರೆ: ಇಸ್ಲಾಮಿಕ್ ಎಜುಕೇಷನಲ್ ಬೋರ್ಡ್ ಆಫ್ ಇಂಡಿಯಾ 2023-24ನೇ ಸಾಲಿನ ಪಬ್ಲಿಕ್ ಪರೀಕ್ಷೆಯಲ್ಲಿ ಉಜಿರೆ ರೇಂಜ್ ಮಟ್ಟದಲ್ಲಿ 96% ಅಂಕಗಳನ್ನು ಪಡೆದು ಕುಂಟಿನಿ ಮುಹಿಯುದ್ದೀನ್ ಅರೇಬಿಕ್ ಮದ್ರಸಾ ವಿದ್ಯಾರ್ಥಿನಿ ಇಬ್ರಾಹಿಂ ತೋಡಾರ್ ರವರ ಪುತ್ರಿ ಶಾಝ್ಮಿ (7ನೇ ತರಗತಿ) ಪ್ರಥಮ ಸ್ಥಾನಿಯಾಗಿ ಹೊರಹೊಮ್ಮಿದ್ದಾರೆ.

ಕಳೆದ ವರ್ಷದ ಫಲಿತಾಂಶದಲ್ಲೂ ಉಜಿರೆ ರೇಂಜ್ ಮಟ್ಟದಲ್ಲಿ ಕುಂಟಿನಿ ಮದ್ರಸದ ವಿಧ್ಯಾರ್ಥಿಗಳು ಉನ್ನತ ಶ್ರೇಣಿಯಲ್ಲಿ ತೇರ್ಗಡೆಯಾಗಿದ್ದರು.

Related posts

ರಾಜ್ಯಮಟ್ಟದ ಜನಪದ ಗೀತಗಾಯನ ಸ್ಪರ್ಧೆ :ವಾಣಿ ಪ.ಪೂ. ಕಾಲೇಜಿನ ರೋವರ್ಸ್- ರೇಂಜರ್ಸ್ ತಂಡ ಪ್ರಥಮ ಸ್ಥಾನ

Suddi Udaya

ಗೇರುಕಟ್ಟೆ: ಮಾಜಿ ಶಾಸಕರಾದ ವಸಂತ ಬಂಗೇರರಿಗೆ ಸಂತಾಪ ಪೂರ್ವಭಾವಿ ಸಭೆ

Suddi Udaya

ಮೇಲಂತಬೆಟ್ಟು: ಶಾಂತಿನಗರ ನಿವಾಸಿ ಐಸಾಕ್ ಡಿಸೋಜಾ ನಿಧನ

Suddi Udaya

ಗಮಕ ಸಮ್ಮೇಳನ ಡಾ. ಹೆಗ್ಗಡೆಯವರಿಂದ ಆಮಂತ್ರಣ ಬಿಡುಗಡೆ

Suddi Udaya

ಬೆಳ್ತಂಗಡಿ ಡಿ.ಕೆ.ಆರ್.ಡಿ.ಎಸ್ ನೇತೃತ್ವದಲ್ಲಿ ನೆರಿಯ ಸಂತ ಥೋಮಸ್ ಅ.ಪ್ರೌ. ಶಾಲೆಯಲ್ಲಿ ವಿಶ್ವ ಏಡ್ಸ್ ದಿನಾಚರಣೆ

Suddi Udaya

ಬೆಂಗಳೂರು ವಿಶ್ವವಿದ್ಯಾನಿಲಯ ಕುಲಸಚಿವರಾಗಿ ಕೆಎಎಸ್ ಅಧಿಕಾರಿ ಎಂ.ಆರ್. ಶೇಕ್ ಲತೀಫ್ ನೇಮಕ

Suddi Udaya
error: Content is protected !!