23.5 C
ಪುತ್ತೂರು, ಬೆಳ್ತಂಗಡಿ
April 4, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನೆಟ್ ಬಾಲ್ ಕ್ರೀಡೆಯಲ್ಲಿ ಎಸ್.ಡಿ.ಯಂ ಇಂಜಿನಿಯರಿಂಗ್ ವಿದ್ಯಾರ್ಥಿಗಳ ಸಾಧನೆ

ಉಜಿರೆ: ಎಸ್.ಡಿ.ಯಂ ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿಗಳಾದ ಸುಹಾಸ್ (ತೃತೀಯ ECE) ಮತ್ತು ಶ್ರೀವತ್ಸ (ತೃತೀಯ CSE) ರವರು ತುಮಕೂರಿನಲ್ಲಿ ನಡೆದ ಅಖಿಲ ಭಾರತ ಅಂತರ್ ವಿಶ್ವ ವಿದ್ಯಾಲಯ ಪುರುಷರ ನೆಟ್ ಬಾಲ್ ಪಂದ್ಯಾಟದಲ್ಲಿ ನಾಲ್ಕನೆಯ ಸ್ಥಾನ ಪಡೆದಿರುತ್ತಾರೆ.


ಇವರು ದೈಹಿಕ ಶಿಕ್ಷಣ ನಿರ್ದೇಶಕರಾದ ಪ್ರಭಾಕರ್ ಮತ್ತು ನಿತಿನ್ ತರಬೇತಿಯಲ್ಲಿ ಈ ಸಾಧನೆ ಮಾಡಿರುತ್ತಾರೆ. ವಿದ್ಯಾರ್ಥಿಗಳ ಈ ಯಶಸ್ಸಿಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು ಶುಭಹಾರೈಸಿರುವರು.

Related posts

ಗುರುವಾಯನಕೆರೆ: ಸೆಲೆಕ್ಷನ್ ವೇರ್ ನಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ವಿಶೇಷ ಆಫರ್: ಪ್ರತೀ ಖರೀದಿಯ ಮೇಲೆ ಶೇ. 20 ರಿಂದ ಶೇ. 50 ವರೆಗೆ ಡಿಸ್ಕೌಂಟ್

Suddi Udaya

ಹತ್ಯಡ್ಕ: ಕೊಡಂಗೆ ನಿವಾಸಿ ಹರಿಹರ ಹೆಬ್ಬಾರ್ ಗೋಖಲೆ ನಿಧನ

Suddi Udaya

ನಿಡ್ಲೆ: ಬರೆಂಗಾಯ ನಿವಾಸಿ ಪ್ರಭಾಕರ ಆಚಾರ್ಯ ನಿಧನ

Suddi Udaya

ಉಜಿರೆಯಲ್ಲಿ ದ.ಕ ಜಿಲ್ಲಾ ಪ.ಪೂ ಕಾಲೇಜುಗಳ ಸಂಸ್ಕೃತ ಭಾಷಾ ಉಪನ್ಯಾಸಕರ ಕಾರ್ಯಾಗಾರ

Suddi Udaya

ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಪ್ರೌಢಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

Suddi Udaya

ವೇಣೂರು: ಬಜಿರೆ ಬಾಡಾರು ಕೊರಗಲ್ಲು ಕೊರಗಜ್ಜನ ಗುಡಿಗೆ ಕಿಡಿಗೇಡಿಗಳಿಂದ ಬೆಂಕಿ

Suddi Udaya
error: Content is protected !!