27.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಎ 8-17: ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ: ಕ್ಷೇತ್ರಕ್ಕೆ ಶ್ರೀಧಾಮ ಮಾಣಿಲ ಶ್ರೀ ಮೋಹನದಾಸ ಸ್ವಾಮೀಜಿ ಭೇಟಿ

ಬೆಳ್ತಂಗಡಿ: ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ  ಎ 8ರಿಂದ 17ರವರೇಗೆ ಜರಗುವ ಬ್ರಹ್ಮಕಲಶೋತ್ಸವ ಹಾಗೂ ಜಾತ್ರಾಮಹೋತ್ಸವ ಜರಗಲಿದ್ದು ಶ್ರೀ ಕ್ಷೇತ್ರ ಶ್ರೀಧಾಮ ಮಾಣಿಲ ಶ್ರೀ ಶ್ರೀ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿ ಎ 1ರಂದು  ಬೇಟಿ ನೀಡಿದರು.

ಈ ಸಂದರ್ಭದಲ್ಲಿ ಬ್ರಹ್ಮಕಲಶೋತ್ಸವ ಸಮಿತಿ ಕಾರ್ಯಾಧ್ಯಕ್ಷ ಸಂತೋಷ್ ಕುಮಾರ್ ಜೈನ್ ಪಡಂಗಡಿ, ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಪ್ರಭಾಕರ ಶೆಟ್ಟಿ ಉಪ್ಪಡ್ಕ, ಎಸ್ ಗಂಗಾಧರ ರಾವ್ ಕೆವುಡೇಲು, ಸಂಪತ್ ಸುವರ್ಣ., ರಾಜ್ ಪ್ರಕಾಶ್ ಪಡ್ಡೈಲು ಮತ್ತಿತರರು ಉಪಸ್ಥಿತರಿದ್ದರು.

Related posts

ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಆಡಳಿತ ಅಧಿಕಾರಿಯಾಗಿ ಶ್ರವಣ್ ನೇಮಕ

Suddi Udaya

ಕಬ್ಬಡಿ ಪಂದ್ಯಾಟ: ಉಜಿರೆ ಎಸ್ ಡಿ ಎಮ್ ಕಾಲೇಜು ಪುರುಷರ ವಿಭಾಗ ಚಾಂಪಿಯನ್: ತಂಡದ ಆಟಗಾರರಲ್ಲಿ ನಾಲ್ವರು ರಾಷ್ಟ್ರಮಟ್ಟದಲ್ಲಿ ಚಾಂಪಿಯನ್ ಶಿಪ್

Suddi Udaya

ಮೊಗ್ರು :ಮುಗೇರಡ್ಕ ಮೂವರು ದೈವಸ್ಥಾನದಲ್ಲಿ ಕುಡಿಯುವ ನೀರಿನ ಘಟಕ ಉದ್ಘಾಟನೆ

Suddi Udaya

“ಕೊಕ್ಕಡ ಶ್ರೀ ವೈದ್ಯನಾಥೇಶ್ವರ” ತುಳು ಆಲ್ಬಮ್ ಹಾಡಿನ ವಿಡಿಯೋ ಚಿತ್ರೀಕರಣ

Suddi Udaya

ಕಳಸ ನದಿಯಲ್ಲಿ ಮುಳುಗಿದ ಯುವಕನ ದೇಹ ಪತ್ತೆ; ತುರ್ತು ಕರೆಗೆ ಸ್ಪಂದಿಸಿದ ಉಜಿರೆ-ಬೆಳಾಲು ಶೌರ್ಯ ಘಟಕದ ಸ್ವಯಂಸೇವಕರು

Suddi Udaya

ಬಳಂಜ ಶ್ರೀ ಕ್ಷೇ.ಧ.ಗ್ರಾ. ಯೋಜನೆಯ ಸಿ.ಎಸ್.ಸಿ ಕೇಂದ್ರ ಸ್ಥಳಾಂತರಗೊಂಡು ಉದ್ಘಾಟನೆ

Suddi Udaya
error: Content is protected !!