25.8 C
ಪುತ್ತೂರು, ಬೆಳ್ತಂಗಡಿ
March 6, 2026
ತಾಲೂಕು ಸುದ್ದಿವರದಿ

ಕುರಾಯ ಶ್ರೀ ಸದಾಶಿವ ದೇವಸ್ಥಾನದ ಪ್ರತಿಷ್ಠಾ ಮಹೋತ್ಸವ ಮತ್ತು ವಾರ್ಷಿಕ ಜಾತ್ರೋತ್ಸವದ ಪ್ರಯುಕ್ತ ಸ್ವಚ್ಛತಾ ಶ್ರಮದಾನ

ಬoದಾರು : ಬoದಾರು ಗ್ರಾಮದ ಕುರಾಯ ಶ್ರೀ ಸದಾಶಿವ ದೇವಸ್ಥಾನದಲ್ಲಿ ಏ.02 ರಿಂದ ಏ.10 ರ ವರೆಗೆ ನಡೆಯುವ ಶ್ರೀ ಸದಾಶಿವ ದೇವರ ಪ್ರತಿಷ್ಠಾ ಮಹೋತ್ಸವ ಮತ್ತು ವಾರ್ಷಿಕ ಜಾತ್ರೋತ್ಸವದ ಪ್ರಯುಕ್ತ ಏ 01 ರಂದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮೈರೋಳ್ತಡ್ಕ ಒಕ್ಕೂಟ ಹಾಗೂ ಊರ ಭಕ್ತಾಭಿಮಾನಿಗಳಿಂದ ಸ್ವಚ್ಛತಾ ಶ್ರಮದಾನ ಕಾರ್ಯಕ್ರಮ ನಡೆಯಿತು.

Related posts

ಉಡುಪಿ ಹಾಗೂ ದ.ಕ. ಜಿಲ್ಲಾ ಭಾರತೀಯ ಅರಸೇನಾಪಡೆಗಳ ಮಾಜಿ ಯೋಧರ ಸಂಘದ ವಾರ್ಷಿಕ ಸಭೆ, ಪ್ರತಿಭಾ ಪುರಸ್ಕಾರ, ಮಾಜಿ ಯೋಧರ ಕುಟುಂಬ ಸಮ್ಮಿಲನ ಹಾಗೂ ಮನೋರಂಜನಾ ಕಾರ್ಯಕ್ರಮ

Suddi Udaya

ಜೂ. 8: ಧರ್ಮಸ್ಥಳ ವಿದ್ಯುತ್ ನಿಲುಗಡೆ

Suddi Udaya

ಅರುವ ಭಜನಾ ಕಮ್ಮಟೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಅ.23: ಬೆಳ್ತಂಗಡಿ ಮಲೆನಾಡು ಜನಹಿತ ರಕ್ಷಣಾ ವೇದಿಕೆ ನೇತೃತ್ವದಲ್ಲಿ ಕಸ್ತೂರಿ ರಂಗನ್ ವರದಿಯ ವಿರುದ್ಧ ಬೃಹತ್ ಪ್ರತಿಭಟನೆಯ ಪೂರ್ವಭಾವಿ ಸಭೆ

Suddi Udaya

ಬೆಳ್ತಂಗಡಿ ಲಿಯೋ ಕ್ಲಬ್ ನ ನೂತನ ಅಧ್ಯಕ್ಷರಾಗಿ ಅಪ್ಸರಾ ಹೆಚ್ ಆರ್, ಕಾರ್ಯದರ್ಶಿಯಾಗಿ ನಿರೀಕ್ಷಾ ಎನ್

Suddi Udaya

ಡಿ.17: ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಐಟಿ ಕಾಲೇಜಿನ ವಾರ್ಷಿಕ ದಿನಾಚರಣೆ

Suddi Udaya
error: Content is protected !!