25.7 C
ಪುತ್ತೂರು, ಬೆಳ್ತಂಗಡಿ
May 17, 2025
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಕೊಕ್ಕಡ: ಕಾರು ಹಾಗೂ ಬೈಕ್ ನಡುವೆ ಅಪಘಾತ: ಬೈಕ್ ಸವಾರರಿಗೆ ಗಾಯ

ಕೊಕ್ಕಡ : ಕೊಕ್ಕಡ ಕಾಪಿನಬಾಗಿಲು ಬಳಿ ಕಾರು ಹಾಗೂ ಬೈಕ್ ನಡುವೆ ಅಪಘಾತವಾದ ಘಟನೆ ಇಂದು (ಎ.1) ಮಧ್ಯಾಹ್ನ ನಡೆದಿದೆ.

ನಿಡ್ಲೆಯ ಗಿರೀಶ್ ಹಾಗೂ ನೆಲ್ಯಾಡಿ ಮಾದೇರಿಯ ಹೊನ್ನಪ್ಪ ಎಂಬವರು ಕೊಕ್ಕಡ ಕಡೆಯಿಂದ ನಿಡ್ಲೆಗೆ ಬೈಕ್ ನಲ್ಲಿ ಬರುತ್ತಿದ್ದ ಸಂದರ್ಭದಲ್ಲಿ ಕಾರು ಚಾಲಕನ ಅಜಾಗರೂಕತೆಯಿಂದ ಧರ್ಮಸ್ಥಳದಿಂದ ಬೆಂಗಳೂರು ಕಡೆ ಹೋಗುತ್ತಿದ್ದ ಕಾರು ನಡುವೆ ಆಫಘಾತ ಸಂಭವಿಸಿದೆ.

ಬೈಕ್ ನಲ್ಲಿದ್ದ ಇಬ್ಬರ ಕಾಲುಗಳಿಗೆ ಗಾಯಗಳಾಗಿದ್ದು ಇಬ್ಬರನ್ನು ಪುತ್ತೂರು ಆಸ್ಪತ್ರೆಗೆ ಸೇರಿಸಲಾಗಿದೆ.

Related posts

ಹೊಸಂಗಡಿ ಗ್ರಾ.ಪಂ. ಹಾಗೂ ವಿವಿಧ ಸಂಘ ಸಂಸ್ಥೆಗಳ ಸಹಕಾರದೊಂದಿಗೆ ‘ನನ್ನ ಗಿಡ ನನ್ನ ಮರ’ ಮತ್ತು ‘ನನ್ನ ನೆಲ ನನ್ನ ಜಲ’ ವಿನೂತನ ಸಪ್ತಾಹ

Suddi Udaya

ಲಾಯಿಲ ಕನ್ನಾಜೆ ನಿವಾಸಿ ಸೇಸಪ್ಪ ಸಪಲ್ಯ ನಿಧನ

Suddi Udaya

ಬೆಳ್ತಂಗಡಿ ಬಸದಿಯಲ್ಲಿ ಮಹಾವೀರ ಜಯಂತಿ ಆಚರಣೆ

Suddi Udaya

ವೇಣೂರು ಐಟಿಐಯಲ್ಲಿ ರಾಷ್ಟ್ರೀಯ/ಬಹುರಾಷ್ಟ್ರೀಯ ಕಂಪನಿಗಳಿಂದ ಕ್ಯಾಂಪಸ್ ಸಂದರ್ಶನ

Suddi Udaya

ಮುಂಡಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಚುನಾವಣೆ: ಅಧ್ಯಕ್ಷರಾಗಿ ಯುವ ಸಂಘಟಕ ಪ್ರಕಾಶ್ ನಾರಾಯಣ್ ರಾವ್, ಉಪಾಧ್ಯಕ್ಷರಾಗಿ ಪ್ರಗತಿಪರ ಕೃಷಿಕ ರಾಘವ ಗೌಡ ಕುಡುಮಡ್ಕ ಆಯ್ಕೆ

Suddi Udaya

ಪಟ್ರಮೆ : ಪುರುಷೋತ್ತಮ ದಾಸ್ ಹೃದಯಾಘಾತದಿಂದ ನಿಧನ

Suddi Udaya
error: Content is protected !!