24.7 C
ಪುತ್ತೂರು, ಬೆಳ್ತಂಗಡಿ
May 18, 2025
ತಾಲೂಕು ಸುದ್ದಿಧಾರ್ಮಿಕಪ್ರಮುಖ ಸುದ್ದಿ

ನಾವರ: ಶ್ರೀ ಮಹಾಲಿಂಗೇಶ್ವರ ದೇವರಿಗೆ ಅಷ್ಟಬಂಧ ಬ್ರಹ್ಮಕಲಶೋತ್ಸವ: ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಅಧ್ಯಕ್ಷ ಡಾ.ಎಂ.ಎನ್. ರಾಜೇಂದ್ರ ಕುಮಾ‌ರ್ ಭೇಟಿ

ನಾವರ: ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಅಷ್ಟಬಂಧ ಬ್ರಹ್ಮಕಲಶೋತ್ಸವ ಕಾರ್ಯಕ್ರಮಗಳು ಮಾ.31ರಿಂದ ಎ.4ರ ತನಕ ನಡೆಯಲಿದ್ದು, ಎ.1ರಂದು ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಅಧ್ಯಕ್ಷ ಸಹಕಾರ ರತ್ನ ಡಾ.ಎಂ.ಎನ್.ರಾಜೇಂದ್ರ ಕುಮಾ‌ರ್ ಭೇಟಿ ನೀಡಿದರು.

ದೇವಸ್ಥಾನದ ವತಿಯಿಂದ ಇವರನ್ನು ಗೌರವಿಸಿದರು. ಈ ಸಂದರ್ಭದಲ್ಲಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಪ್ರಕಾಶ್ ಶೆಟ್ಟಿ ನೊಚ್ಚ, ಬ್ರಹ್ಮಕಲಶೋತ್ಸವ ಸಮಿತಿಯ ಕಾರ್ಯಧ್ಯಕ್ಷ ನಿತ್ಯಾನಂದ ಯೋಗಕ್ಷೇಮ ನಾವರ, ಬ್ರಹ್ಮಕಲಶೋತ್ಸವ ಸಮಿತಿ ಪ್ರದಾನ ಕಾರ್ಯದರ್ಶಿ ಸಂತೋಷ್ ಕುಮಾ‌ರ್ ಕಾಪಿನಡ್ಕ, ಜೀರ್ಣೋದ್ದಾರ ಸಮಿತಿ ಅಧ್ಯಕ್ಷರಾದ ರವಿರಾಜ ಕೆಲ್ಲ, ಜೀರ್ಣೋದ್ದಾರ ಸಮಿತಿಯ ಪ್ರಧಾನ ಕಾರ್ಯದರ್ಶಿ ವಿಜಯ ಕುಮಾರ್ ಜೈನ್ ನಾವರ, ಆರ್ಥಿಕ ಸಮಿತಿ ಸಂಚಾಲಕ ಸದಾನಂದ ನಾವರ, ಬ್ರಹ್ಮಕಲಶ ಸಮಿತಿಯ ಉಪಾಧ್ಯಕ್ಷ ಪಿ. ಹೆಚ್. ನಿತ್ಯಾನಂದ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.

Related posts

ಹಿಂದು ಯುವಶಕ್ತಿ ಆಲಡ್ಕ ಕ್ಷೇತ್ರ ಸಮಾಜಸೇವಾ ಸಂಘಟನೆಯಿಂದ ಆಸರೆ 3ನೇ ಮನೆ ಹಸ್ತಾಂತರ

Suddi Udaya

ಉಜಿರೆ ವರ್ತಕರಿಂದ ಆಟೋ ಚಾಲಕ ರತ್ನಾಕರ ಗೌಡರ ಕಷ್ಟಕ್ಕೆ ಸಹಾಯ ಹಸ್ತ

Suddi Udaya

ನಾವೂರು: ಮೋನಮ್ಮ ನಿಧನ

Suddi Udaya

ಪಿಲ್ಯ: ಆರೋಗ್ಯ ಕ್ಷೇಮ ಕೇಂದ್ರದ ಉದ್ಘಾಟನೆ

Suddi Udaya

ಜು.2: ಪೆರಾಡಿ ಪ್ರಾ.ಕೃ.ಪ. ಸ. ಸಂಘ, ಫ್ರೆಂಡ್ಸ್ ಕ್ಲಬ್ ಹೊಸಂಗಡಿ ಹಾಗೂ ವಿವಿಧ ಸಂಘ ಸಂಸ್ಥೆಗಳ ಸಹಕಾರದೊಂದಿಗೆ ಉಚಿತ ವೈದ್ಯಕೀಯ ಶಿಬಿರ, ಉಚಿತ ದಂತ ಚಿಕಿತ್ಸಾ ಶಿಬಿರ ಹಾಗೂ ರಕ್ತದಾನ ಶಿಬಿರ

Suddi Udaya

ಉಜಿರೆ ಬೆನಕ ಸೆಂಟರ್ ನಲ್ಲಿ ದಾದಿಯರ ದಿನಾಚರಣೆ

Suddi Udaya
error: Content is protected !!