September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ: ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರ ಸಂಘದಿಂದ ಅಪಘಾತದಲ್ಲಿ ನಿಧನರಾದ ದಿ. ಶೇಖರ ಬಂಗೇರರಿಗೆ ನುಡಿನಮನ

ಬೆಳ್ತಂಗಡಿ: ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರ ಸಂಘದ ನಿರ್ದೇಶಕ ಶೇಖರ ಬಂಗೇರರವರು ಅಪಘಾತದಲ್ಲಿ ನಿಧನರಾಗಿದ್ದು ಅವರ ಅಗಲಿದ ಆತ್ಮಕ್ಕೆ ಚಿರಶಾಂತಿಯನ್ನು ಕೋರಿ ಮಾ.29ರಂದು ನಡೆದ ಆಡಳಿತ ಮಂಡಳಿ ಸಭೆಯಲ್ಲಿ ನುಡಿನಮನ ಸಲ್ಲಿಸಲಾಯಿತು. ಹಾಗೂ ನೋವನ್ನು ಸಹಿಸುವ ಶಕ್ತಿಯನ್ನು ಕುಟುಂಬಸ್ಥರಿಗೆ ಭಗವಂತನು ಅನುಗ್ರಹಿಸಲಿ ಎಂದು ಸಾಮೂಹಿಕವಾಗಿ ಪ್ರಾರ್ಥನೆ ಸಲ್ಲಿಸಲಾಯಿತು..

ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷ ಎನ್ ಪದ್ಮನಾಭ ಮಾಣಿಂಜ, ಉಪಾದ್ಯಕ್ಷ ಭಗೀರಥ ಜಿ, ನಿರ್ದೇಶಕರಾದ ಸಂಜೀವ ಪೂಜಾರಿ, ತನುಜಾ ಶೇಖರ, ಕೆ.ಪಿ ದಿವಾಕರ, ಜಗದೀಶ್ಚಂದ್ರ ಡಿ.ಕೆ, ಗಂಗಾಧರ ಮಿತ್ತಮಾರು, ಚಂದ್ರಶೇಖರ, ಡಾ.ರಾಜರಾಮ್, ಆನಂದ ಪೂಜಾರಿ, ಕೆ.ಧರಣೇಂದ್ರ ಕುಮಾರ್, ಜಯವಿಕ್ರಮ ಪಿ, ಸಂಘದ ವಿಶೇಷಾಧಿಕಾರಿ ಎಂ.ಮೋನಪ್ಪ ಪೂಜಾರಿ ಕಂಡತ್ಯಾರು, ಮುಖ್ಯಕಾರ್ಯನಿರ್ವಹಣಾಧಿಕಾರಿ ಅಶ್ವತ್ಥ ಕುಮಾರ್ ಹಾಗೂ ಕೇಂದ್ರ ಕಚೇರಿ ವ್ಯವಸ್ಥಾಪಕ ಕೀರ್ತನ್ ಕುಮಾರ್. ಮಾರಟಾಧಿಕಾರಿ ಶಿವಪ್ರಕಾಶ್, ಆಂತರಿಕ ಲೆಕ್ಕಪರಿಶೋಧಕ ಶರತ್ ಕುಮಾರ್, ಬೆಳ್ತಂಗಡಿ ಶಾಖೆಯ ಶಾಖಾ ವ್ಯವಸ್ಥಾಪಕ ಪ್ರಶಾಂತ್ ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ಅಬಕಾರಿ ನಿರೀಕ್ಷಕ ನವೀನ್ ಕುಮಾರ್ ವರ್ಗಾವಣೆ: ನೂತನ ಅಬಕಾರಿ ನಿರೀಕ್ಷಕರಾಗಿ ಸೌಮ್ಯಲತಾ ಎನ್. ನೇಮಕ

Suddi Udaya

ಉಜಿರೆಯಲ್ಲಿ ಕನ್ನಡ ಸಾಹಿತ್ಯ ಪರಿಷತ್ 110ನೇ ಸಂಸ್ಥಾಪನಾ ದಿನಾಚರಣೆ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಬಿ.ವೈ. ರಾಘವೇಂದ್ರ ಭೇಟಿ

Suddi Udaya

ಕುಮಟಾ ನೆರೆಪೀಡಿತ ಪ್ರದೇಶಗಳಿಗೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ತುರ್ತು ನೆರವು

Suddi Udaya

ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘಕ್ಕೆ ರಾಜ್ಯ ಸಹಕಾರಿ ಅಪೆಕ್ಸ್ ಬ್ಯಾಂಕ್ ಪ್ರಶಸ್ತಿ ಪ್ರದಾನ

Suddi Udaya

ಬಿಜೆಪಿ ಶಿಶಿಲ ಶಕ್ತಿಕೇಂದ್ರದ ಕಾರ್ಯಕರ್ತರ ಸಭೆ

Suddi Udaya
error: Content is protected !!