April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿ

ಸುನ್ನೀ ವಿದ್ಯಾಬ್ಯಾಸ ಬೋರ್ಡ್ ಫಲಿತಾಂಶ: ಕೊಯ್ಯೂರು ಉಣ್ಣಾಲು ಮದರಸದ ಮುಹಮ್ಮದ್ ರಾಝಿ, ಫಾತಿಮತ್ ನುಝೈರಾ ರೇಂಜ್ ಗೆ ಪ್ರಥಮ

ಕೊಯ್ಯೂರು: ಸಿರಾಜುಲ್ ಹುದಾ ಅರೇಬಿಕ್ ಮದ್ರಸ ಉಣ್ಣಾಲು, ಕೊಯ್ಯೂರು ಇಲ್ಲಿನ 5, 7, 10,& +2 ಪರೀಕ್ಷೆ ಬರೆದ ಎಲ್ಲಾ ವಿದ್ಯಾರ್ಥಿಗಳು ಉನ್ನತ ಅಂಕದೊಂದಿಗೆ ತೇರ್ಗಡೆಗೊಂಡು ಮದರಸಕ್ಕೆ 100% ಫಲಿತಾಂಶ ಲಭಿಸಿದೆ.

5 ನೇ ತರಗತಿ ಮುಹಮ್ಮದ್ ರಾಝಿ 600 ಕ್ಕೆ 580 ಹಾಗೂ 10 ನೇ ತರಗತಿಯ ಫಾತಿಮತ್ ನುಝರಾ ಹಾಗೂ ಫಾತಿಮತ್ ಸಅದಿಯಾ ಕ್ರಮವಾಗಿ 400 ಕ್ಕೆ 393 ಹಾಗೂ 391 ಅಂಕ ಹಾಗೂ +2 ವಿಧ್ಯಾರ್ಥಿ ಅಹ್ಮದ್ ಬಾರಿ 300ಕ್ಕೆ 276 ಅಂಕ ಪಡೆದು ಬೆಳ್ತಂಗಡಿ ರೇಂಜ್ ಗೆ ಪ್ರಥಮ, ದ್ವಿತೀಯ, ಹಾಗೂ ತೃತೀಯ ಸ್ಥಾನ ಪಡೆದು ಮಿಂಚಿದ್ದಾರೆ.

Related posts

ಶಿರ್ಲಾಲು ವಿ.ಹಿಂ.ಪ. ಆಶ್ರಯದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ 22ನೇ ವರ್ಷದ ಮೊಸರು ಕುಡಿಕೆ ಉತ್ಸವ

Suddi Udaya

ಉಜಿರೆ ಎಸ್ ಡಿ ಎಂ ಪಾಲಿಟೆಕ್ನಿಕ್ ಕಾಲೇಜಿನ ಎನ್ ಎಸ್ ಎಸ್ ಘಟಕ ಮತ್ತು ಯುವ ರೆಡ್ ಕ್ರಾಸ್ ಘಟಕದ ಅಂಗವಾಗಿ ರಕ್ತದಾನ ಶಿಬಿರ

Suddi Udaya

ಮೇ 3: ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಉಚಿತ ಸಾಮೂಹಿಕ ವಿವಾಹ

Suddi Udaya

ಉಜಿರೆ ಶ್ರೀ ಜನಾರ್ದನ ದೇವಸ್ಥಾನದಲ್ಲಿ ಮಹಾಶಿವರಾತ್ರಿ ಮಹೋತ್ಸವ

Suddi Udaya

ನೆರಿಯ: ಶ್ರೀ ಕ್ಷೇತ್ರ ಗ್ರಾ.ಯೋಜನೆಯಿಂದ ಸಹಾಯಧನ ಹಸ್ತಾಂತರ

Suddi Udaya

ಜಿಲ್ಲಾ ಮಟ್ಟದ ಕ್ರೀಡೋತ್ಸವ ಸ್ಪರ್ಧೆ: ಶ್ರೀ ಭಾರತೀ ಆಂ.ಮಾ. ಪ್ರೌಢ ಶಾಲಾ ವಿದ್ಯಾರ್ಥಿಗಳು ತ್ರೋಬಾಲ್ ಪಂದ್ಯಾಟದಲ್ಲಿ ಪ್ರಥಮ ಸ್ಥಾನ

Suddi Udaya
error: Content is protected !!