March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಎ.2: ಬಿಜೆಪಿ ಬೆಳ್ತಂಗಡಿ ಮಂಡಲ ಪದಾಧಿಕಾರಿಗಳ, ವಿವಿಧ ಮೋರ್ಚಾಗಳ, ಮಹಾಶಕ್ತಿಕೇಂದ್ರ, ಶಕ್ತಿಕೇಂದ್ರ ಹಾಗೂ ಬೂತ್ ಸಮಿತಿ ಪದಾಧಿಕಾರಿಗಳ ಪದಗ್ರಹಣ ಹಾಗೂ ಕಾರ್ಯಕರ್ತರ ಸಮಾವೇಶ

ಬೆಳ್ತಂಗಡಿ: ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲದ ಮಂಡಲ ಪದಾಧಿಕಾರಿಗಳ, ವಿವಿಧ ಮೋರ್ಚಾಗಳ, ಮಹಾಶಕ್ತಿಕೇಂದ್ರ, ಶಕ್ತಿಕೇಂದ್ರ ಹಾಗೂ ಬೂತ್ ಸಮಿತಿ ಪದಾಧಿಕಾರಿಗಳ ಪದಗ್ರಹಣ ಹಾಗೂ ಕಾರ್ಯಕರ್ತರ ಸಮಾವೇಶ ಎ. 2 ರಂದು ಬೆಳಿಗ್ಗೆ 10-00 ಗಂಟೆಗೆ ಗುರುವಾಯನಕೆರೆ ಕಿನ್ಯಮ್ಮ ಯಾನೆ ಗುಣವತಿಯಮ್ಮ ಸಭಾಭವನದಲ್ಲಿ ನಡೆಯಲಿದೆ.


ಈ ಸಭೆಯಲ್ಲಿ ಸಂಸದರಾದ ನಳಿನ್ ಕುಮಾರ್ ಕಟೀಲ್, ಮಂಗಳೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕ್ಯಾ. ಬ್ರಿಜೇಶ್ ಚೌಟ, ಶಾಸಕ ಹರೀಶ್ ಪೂಂಜ, ವಿಧಾನಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್, ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಸೇರಿದಂತೆ ರಾಜ್ಯ ಹಾಗೂ ಜಿಲ್ಲೆಯ ಪ್ರಮುಖರು ಭಾಗವಹಿಸಲಿದ್ದಾರೆ ಎಂದು ಬಿಜೆಪಿ ಮಂಡಲ ಅಧ್ಯಕ್ಷ ಶ್ರೀನಿವಾಸ ರಾವ್, ಪ್ರಧಾನ ಕಾರ್ಯದರ್ಶಿಗಳಾದ ಪ್ರಶಾಂತ್ ಪಾರೆಂಕಿ, ಜಯಾನಂದ ಗೌಡ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Related posts

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ವಾರ್ಷಿಕ ಕ್ರೀಡಾ ಕೂಟ

Suddi Udaya

ನಿಡ್ಲೆ ಗ್ರಾ.ಪಂ. ನಲ್ಲಿ ರೋಜ್ ಗಾರ್ ದಿನಾಚರಣೆ

Suddi Udaya

ಉರುವಾಲು ಶ್ರೀ ಭಾರತಿ ವಿದ್ಯಾಸಂಸ್ಥೆಯಲ್ಲಿ ವನಮಹೋತ್ಸವ ಮತ್ತು ಸಸಿ ವಿತರಣಾ ಕಾರ್ಯಕ್ರಮ

Suddi Udaya

ಸೆ.6: ಕೊಕ್ಕಡದಲ್ಲಿ “ಸ್ವಾಮಿ ಪ್ರಸಾದ್ ಪ್ಯಾರಡೈಸ್” ವಸತಿ ಗೃಹ ಶುಭಾರಂಭ

Suddi Udaya

ಕೊಲ್ಪಾಡಿ ಸ.ಕಿ.ಪ್ರಾ. ಶಾಲೆಯಲ್ಲಿ ಶಾಲೆಯ ಅಭಿವೃದ್ಧಿಗಾಗಿ ‘ವಿದ್ಯಾನಿಧಿ’ ಯೋಜನೆಗೆ ಚಾಲನೆ

Suddi Udaya

ಮಳೆಗೆ ಹಾನಿಗೊಳಗಾದ ನಡ ಹಾಗೂ ಉಜಿರೆ ಗ್ರಾಮಗಳ ಮನೆಗಳಿಗೆ ಶಾಸಕ ಹರೀಶ್ ಪೂಂಜ ಭೇಟಿ

Suddi Udaya
error: Content is protected !!