ವೇಣೂರು :ಇಲ್ಲಿಯ ಬಜಿರೆ ಗ್ರಾಮದ ಸುರಭಿ ಮನೆ ನಿವಾಸಿ, ಬಿ. ರತ್ನವರ್ಮ ಇಂದ್ರರ ಪತ್ನಿ ಶ್ರೀಮತಿ ವಸಂತಿ (76ವ) ಇವರು ಇಂದು (ಎ.1) ನಿಧನರಾಗಿದ್ದಾರೆ.
ಮೃತರು ಮಕ್ಕಳಾದ ಪ್ರಮೋದ್ ಕುಮಾರ್, ಶುಭ, ಮತ್ತು ಪೂರ್ಣಿಮಾ, ಸವಿತ, ಸುಧೀರ್ ಕುಮಾರ್ ಹಾಗೂ ಬ೦ಧು-ವರ್ಗವನ್ನು ಅಗಲಿದ್ದಾರೆ.