Day: April 2, 2024
ಎ.14 ರವರೆಗೆ ಮುಳಿಯ ಜ್ಯುವೆಲ್ಸ್‌ನಲ್ಲಿ ಡೈಮಂಡ್ ಹಬ್ಬ
ಬೆಳ್ತಂಗಡಿ: ಹತ್ತೂರಿನಲ್ಲಿ ಅತ್ಯಂತ ಜನಪ್ರಿಯವಾಗಿರುವ ಚಿನ್ನಾಭರಣಗಳ ಮಳಿಗೆ ಮುಳಿಯ ಜ್ಯುವೆಲ್ಸ್ ನಲ್ಲಿ ಡೈಮಂಡ್ ಹಬ್ಬವನ್ನು ಗ್ರಾಹಕರ ಬೇಡಿಕೆ ಮೇರೆಗೆ ಎಪ್ರಿಲ್ 14 ರವರೆಗೆ ಮುಂದೂಡಲಾಗಿದೆ. ಮುಳಿಯ ಜ್ಯುವೆಲ್ಸ್‌ನಲ್ಲಿ ...
ಉಜಿರೆ: ರುಡ್‌ಸೆಟ್ ಸಂಸ್ಥೆಯಲ್ಲಿ ಎಲೆಕ್ಟ್ರಿಕಲ್ ಮೊಟಾರ್ ರಿವೈಂಡಿಂಗ್ ತರಬೇತಿ ಕಾರ್ಯಕ್ರಮದ ಸಮಾರೋಪ
ಉಜಿರೆ: ಕೌಶಲ್ಯದ ಜೊತೆಗೆ ಜೀವನದ ಅನಭವವನ್ನು ಪಡೆದಾಗ ಉತ್ತಮವಾಗಿ ಕೆಲಸ ಮಾಡಲು ಸಹಕಾರಿಯಾಗುತ್ತದೆ. ರುಡ್‌ಸೆಟ್ ಸಂಸ್ಥೆಯಲ್ಲಿ ಕೌಶಲ್ಯ ಮಾತ್ರವಲ್ಲದೇ ಜೀವನದ ಮೌಲ್ಯಗಳನ್ನು ಕೂಡ ಕಲಿಸಿಕೊಡುತ್ತಾರೆ. ಇಲ್ಲಿಂದ ಹೋಗುವಾಗ ...
ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಾರ್ಯಕ್ರಮಗಳನ್ನು ಮೆಚ್ಚಿ ಉಜಿರೆಯಲ್ಲಿ 3 ಹೊಸ ಸಂಘ ರಚನೆ
ಉಜಿರೆ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ (ರಿ) ಬೆಳ್ತಂಗಡಿ ತಾಲೂಕು ಇದರ ವತಿಯಿಂದ ಉಜಿರೆ ವಲಯದ ಪ್ರಗತಿ ಬಂಧು ಸ್ವಸಹಾಯ ಸಂಘಗಳ ಒಕ್ಕೂಟ ...
ಆರ್ ಟಿ ಇ ದಾಖಲಾತಿಗೆ ಅರ್ಜಿ ಆಹ್ವಾನ: ಮೇ.20 ಕೊನೆಯ ದಿನ
ಬೆಳ್ತಂಗಡಿ: 2024-25 ನೇ ಸಾಲಿಗೆ ಶಿಕ್ಷಣ ಹಕ್ಕು ಕಾಯಿದೆ 2009 ರ ಸೆಕ್ಷನ್ 12(1)(ಬಿ) ಮತ್ತು 12(1)(ಸಿ) ಅಡಿ ಖಾಸಗಿ ಶಾಲೆಗಳಲ್ಲಿ ಶಿಕ್ಷಣ ಹಕ್ಕು ಕಾಯಿದೆ ಮೂಲಕ ...
ಬೆಳ್ತಂಗಡಿ: ಚುನಾವಣೆ ಚೆಕ್ ಪೋಸ್ಟ್ ಗಳಲ್ಲಿ ತಪಾಸಣೆ ಬಿಗಿ : 24 ಗಂಟೆಯೂ ಸಂಚರಿಸುವ ವಾಹನಗಳ ಪರಿಶೀಲನೆ
ಬೆಳ್ತಂಗಡಿ : ಚುನಾವಣೆಯ ಪ್ರಕ್ರಿಯೆಗಳು ತ್ವರಿತವಾಗಿ ನಡೆಯುತ್ತಿದ್ದಂತೆ ಚುನಾವಣೆಗಾಗಿ ನಿರ್ಮಿಸಲಾದ ವಿಶೇಷ ಚೆಕ್ ಪೋಸ್ಟ್ ಗಳಲ್ಲಿ ತಪಾಸಣೆ ಬಿಗಿಗೊಂಡಿದೆ.ಬೆಳ್ತಂಗಡಿ ತಾಲೂಕಿನಲ್ಲಿ ಚಾರ್ಮಾಡಿ ಹಾಗೂ ನಾರಾವಿಯಲ್ಲಿ ಚುನಾವಣಾ ನೀತಿ ...
ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ. ಬಿ.ಎಸ್. ಇ) ಶಾಲೆಯಲ್ಲಿ ಕ್ರೀಡಾ ಬೇಸಿಗೆ ಶಿಬಿರಕ್ಕೆ ಚಾಲನೆ
ಉಜಿರೆ : ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಶಾಲೆ (ಸಿ.ಬಿ.ಎಸ್.ಇ) ಯಲ್ಲಿ ಎ.2 ರಿಂದ 14 ರ ವರೆಗೆ ನಡೆಯಲಿರುವ ಕ್ರೀಡಾ ಬೇಸಿಗೆ ಶಿಬಿರದ ಉದ್ಘಾಟನೆ ನಡೆಯಿತು. ಕಾರ್ಯಕ್ರಮದ ...
ಬೆಳಾಲು ಶ್ರೀ ಧ.ಮಂ.ಪ್ರೌ. ಶಾಲೆಯಲ್ಲಿ ಅಖಿಲ ಭಾರತೀಯ ಸಾಹಿತ್ಯ ಪರಿಷದ್ ವತಿಯಿಂದ ಕಥೆಗಳಲ್ಲಿ ಜೀವನ ಮೌಲ್ಯ ಉಪನ್ಯಾಸ ಕಾರ್ಯಕ್ರಮ
ಬೆಳಾಲು: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರೌಢಶಾಲೆಯಲ್ಲಿ ಅಖಿಲ ಭಾರತೀಯ ಸಾಹಿತ್ಯ ಪರಿಷದ್(ರಿ.) ಬೆಳ್ತಂಗಡಿ ತಾಲೂಕು ಇವರ ವತಿಯಿಂದ, ಶಿಕ್ಷಕ ರಕ್ಷಕ ಸಂಘ ಮತ್ತು ಹಳೆ ವಿದ್ಯಾರ್ಥಿ ಸಂಘದ ...
ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ರೂ. 25,000 ಸಹಾಯಧನ ವಿತರಣೆ
ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್(ರಿ) ಬೆಳ್ತಂಗಡಿ ತಾಲೂಕಿನ ಉಜಿರೆ ವಲಯದ ಶ್ರೀ ಕೃಷ್ಣ ಸ್ವ-ಸಹಾಯ ಸಂಘದ ಯೋಗೀಶ್ ದೇವಾಡಿಗರ ತಂದೆಗೆ ಪಿತ್ತ ...
ಪುದುವೆಟ್ಟು ಶ್ರೀ ಧ.ಮಂ.ಅ.ಹಿ.ಪ್ರಾ. ಶಾಲೆಯಲ್ಲಿ ಬೇಸಿಗೆ ಶಿಬಿರ ಉದ್ಘಾಟನೆ
ಪುದುವೆಟ್ಟು: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಪುದುವೆಟ್ಟು ಇಲ್ಲಿ 2023-24ನೇ ಶೈಕ್ಷಣಿಕ ವರ್ಷದ ಬೇಸಿಗೆ ಶಿಬಿರದ ಉದ್ಘಾಟನಾ ಕಾರ್ಯಕ್ರಮವನ್ನು ಎ.1 ರಂದು ಹಮ್ಮಿಕೊಳ್ಳಲಾಗಿತ್ತು. ...
ವೇಣೂರು ಐಟಿಐ ಕಾಲೇಜಿನಲ್ಲಿ ಯುವ ಮತ್ತು ಭವಿಷ್ಯದ ಮತದಾರರೊಂದಿಗೆ ಬೆಳ್ತಂಗಡಿ ತಾಲೂಕು ಸ್ವೀಪ್ ಸಮಿತಿ ಸಂವಾದ
ಬೆಳ್ತಂಗಡಿ : ಶ್ರಿ.ಧ.ಮಂ. ಐಟಿಐ ಕಾಲೇಜು ವೇಣೂರಿನಲ್ಲಿ ಮಾ.27 ರಂದು ದಕ್ಷಿಣ ಕನ್ನಡ ಜಿಲ್ಲಾ & ಬೆಳ್ತಂಗಡಿ ತಾ. ಸ್ವೀಪ್ ಸಮಿತಿಯ ಸಹಯೋಗದಲ್ಲಿ 2024 ಲೋಕ ಸಭಾ ...