24.4 C
ಪುತ್ತೂರು, ಬೆಳ್ತಂಗಡಿ
April 4, 2025
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ. ಬಿ.ಎಸ್. ಇ) ಶಾಲೆಯಲ್ಲಿ ಕ್ರೀಡಾ ಬೇಸಿಗೆ ಶಿಬಿರಕ್ಕೆ ಚಾಲನೆ

ಉಜಿರೆ : ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಶಾಲೆ (ಸಿ.ಬಿ.ಎಸ್.ಇ) ಯಲ್ಲಿ ಎ.2 ರಿಂದ 14 ರ ವರೆಗೆ ನಡೆಯಲಿರುವ ಕ್ರೀಡಾ ಬೇಸಿಗೆ ಶಿಬಿರದ ಉದ್ಘಾಟನೆ ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಸಹ ಶಿಕ್ಷಕಿ ಶಾಂಟಿ ಜಾರ್ಜ್ ವಹಿಸಿದ್ದರು.

ಆಯಾ ಕ್ಷೇತ್ರದಲ್ಲಿ ಪರಿಣತಿ ಹೊಂದಿ, ವಿದ್ಯಾರ್ಥಿಗಳಿಗೆ ತರಬೇತಿ ನೀಡಲಿರುವ ತರಬೇತುದಾರರಾದ ಅಥ್ಲೇಟಿಕ್ಸ್ ರಾಜಮ್ಮ, ಈಜು ತರಬೇತಿ ಚರಣ್, ಚೆಸ್ ಕು.ಸಿರಿ ಶರ್ಮ, ತ್ರೋಬಾಲ್ ಗಿರೀಶ್, ಹ್ಯಾಂಡ್ ಬಾಲ್ ಸುದೀನ ಪೂಜಾರಿ, ವಾಲಿಬಾಲ್ ಗಣೇಶ್ ಇವರು ಶಿಬಿರದ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು.


ಕಾರ್ಯಕ್ರಮದಲ್ಲಿ ಶಿಕ್ಷಕಿ ಶಾಂಟಿ ಜಾರ್ಜ್ ಸ್ವಾಗತಿಸಿ, ಶಿಕ್ಷಕಿ ಸುಜನ ವಾಲ್ತಾಜೆ ನಿರೂಪಿಸಿ, ವಿದ್ಯಾರ್ಥಿನಿ ಲಾವಣ್ಯ ವಂದಿಸಿದರು.

Related posts

ಮಲವಂತಿಗೆ : 38ನೇ ವರ್ಷದ ಶ್ರೀವಿದ್ಯಾ ಗಣಪತಿ ಪೂಜ್ಯೋತ್ಸವದ ಪದಾಧಿಕಾರಿಗಳ ಆಯ್ಕೆ

Suddi Udaya

ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಚಾತುರ್ಮಾಸ್ಯ ವೃತ: ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ ಆಚರಣೆ

Suddi Udaya

ಇಂದಬೆಟ್ಟು ಗ್ರಾ.ಪಂ. ದ್ವಿತೀಯ ಸುತ್ತಿನ ಗ್ರಾಮಸಭೆ

Suddi Udaya

ಉರುವಾಲು ಗೌಡರ ಯಾನೆ ಒಕ್ಕಲಿಗರ ಸೇವಾ ಸಮಿತಿ ವಾರ್ಷಿಕ ಮಹಾಸಭೆ

Suddi Udaya

ನಡ ಸ.ಪ.ಪೂ. ಕಾಲೇಜಿನಲ್ಲಿ ಆಟಿಡೊಂಜಿ ದಿನ ಕಾರ್ಯಕ್ರಮ

Suddi Udaya

ಮಡಂತ್ಯಾರು ರೋಟರಿ ಕ್ಲಬ್ ವತಿಯಿಂದ ಉದ್ಯಮಿ ವಾಸುದೇವ ಗೌಡ ರಿಗೆ ಸನ್ಮಾನ

Suddi Udaya
error: Content is protected !!