22.8 C
ಪುತ್ತೂರು, ಬೆಳ್ತಂಗಡಿ
April 4, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಎ.14 ರವರೆಗೆ ಮುಳಿಯ ಜ್ಯುವೆಲ್ಸ್‌ನಲ್ಲಿ ಡೈಮಂಡ್ ಹಬ್ಬ

ಬೆಳ್ತಂಗಡಿ: ಹತ್ತೂರಿನಲ್ಲಿ ಅತ್ಯಂತ ಜನಪ್ರಿಯವಾಗಿರುವ ಚಿನ್ನಾಭರಣಗಳ ಮಳಿಗೆ ಮುಳಿಯ ಜ್ಯುವೆಲ್ಸ್ ನಲ್ಲಿ ಡೈಮಂಡ್ ಹಬ್ಬವನ್ನು ಗ್ರಾಹಕರ ಬೇಡಿಕೆ ಮೇರೆಗೆ ಎಪ್ರಿಲ್ 14 ರವರೆಗೆ ಮುಂದೂಡಲಾಗಿದೆ. ಮುಳಿಯ ಜ್ಯುವೆಲ್ಸ್‌ನಲ್ಲಿ ನಿಮ್ಮ ಆಯ್ಕೆಯ ಚಿನ್ನಾಭರಣವನ್ನು ಖರೀದಿಸಿ ಸಂಭ್ರಮಿಸಿ ಎಂದು ಸಂಸ್ಥೆಯು ಪ್ರಕಟಣೆಯಲ್ಲಿ ತಿಳಿಸಿದೆ.

ಮದುವೆ, ಉಪನಯನ, ಗೃಹಪ್ರವೇಶ, ಮಗುವಿನ ನಾಮಕರಣ, ಇತ್ಯಾದಿ ನಿಮ್ಮ ಸಮಾರಂಭಗಳಲ್ಲಿ ನಿಮ್ಮ ಸಂಭ್ರಮವನ್ನು ಹೆಚ್ಚಿಸಲು ಮುಳಿಯ ಜ್ಯುವೆಲ್ಸ್‌ನ ಡೈಮಂಡ್ ಹಬ್ಬದಲ್ಲಿ ಭಾಗವಹಿಸಿ ಮೆಚ್ಚಿನ ಆಭರಣಗಳನ್ನು ಆಕರ್ಷಕ ಬೆಲೆಗಳಲ್ಲಿ ಖರೀದಿಸಿ ಎಂದು ಪ್ರಕಟಣೆ ತಿಳಿಸಿದೆ.

Related posts

ಮುಂಡಾಜೆ ಪ.ಪೂ. ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕದ ವಾರ್ಷಿಕ ವಿಶೇಷ ಶಿಬಿರ

Suddi Udaya

ಬಿ ಎಸ್ ಸಿ ಫ್ಯಾಷನ್ ಡಿಸೈನ್ ಪರೀಕ್ಷೆ: ಆಳ್ವಾಸ್ ವಿದ್ಯಾರ್ಥಿನಿ ರಮ್ಯಾ ಮಂಗಳೂರು ವಿ.ವಿ. ಗೆ ದ್ವಿತೀಯ ರ್‍ಯಾಂಕ್

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ದಾದಿಯರ ದಿನಾಚರಣೆ

Suddi Udaya

ಜ.4-5: ಬರೆಂಗಾಯ ಸ.ಉ.ಹಿ.ಪ್ರಾ. ಶಾಲಾ ಅಮೃತ ಮಹೋತ್ಸವ ಕಾರ್ಯಕ್ರಮ

Suddi Udaya

ಚುನಾವಣಾ ಕಾರ್ಯಕ್ಕೆ 18 ವರ್ಷದೊಳಗಿನ ಮಕ್ಕಳ ಬಳಕೆ ನಿಷೇಧ

Suddi Udaya

ವಸಂತ ಬಂಗೇರ ಅವರ ನಿಧನಕ್ಕೆ ಬಿಜೆಪಿ ಅಭ್ಯರ್ಥಿ ಕ್ಯಾ| ಬ್ರಿಜೇಶ್ ಚೌಟರಿಂದ ಸಂತಾಪ

Suddi Udaya
error: Content is protected !!