September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ರೂ. 25,000 ಸಹಾಯಧನ ವಿತರಣೆ

ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್(ರಿ) ಬೆಳ್ತಂಗಡಿ ತಾಲೂಕಿನ ಉಜಿರೆ ವಲಯದ ಶ್ರೀ ಕೃಷ್ಣ ಸ್ವ-ಸಹಾಯ ಸಂಘದ ಯೋಗೀಶ್ ದೇವಾಡಿಗರ ತಂದೆಗೆ ಪಿತ್ತ ಕೋಶದ ಸಂಬಂಧಿ ಕಾಯಿಲೆಯ ಚಿಕಿತ್ಸೆಗೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ವಿಶೇಷವಾಗಿ ಡಾ. ಹೆಗ್ಗಡೆಯವರು ಮಂಜೂರು ಮಾಡಿರುವ ರೂ 25,000 ಮೊತ್ತದ ಮಂಜೂರಾತಿ ಪತ್ರ ಹಾಗೂ ಚೆಕ್ಕನ್ನು ಉಜಿರೆ ಎ ಒಕ್ಕೂಟದ ಅಧ್ಯಕ್ಷೆ ಶ್ರೀಮತಿ ಲೀಲಾವತಿಯವರು ವಿತರಿಸಿದರು.

ಈ ಸಂದರ್ಭದಲ್ಲಿ ತಾಲೂಕು ಯೋಜನಾಧಿಕಾರಿ ಸುರೇಂದ್ರ, ತಾಲ್ಲೂಕು ಕೃಷಿ ಅಧಿಕಾರಿ ರಾಮ್ ಕುಮಾರ್ ಮಾರ್ನಾಡ್, ಮೇಲ್ವಿಚಾರಕಿಯಾದ ಶ್ರೀಮತಿ ವನಿತ ಹಾಗೂ,ಒಕ್ಕೂಟದ ಪದಾಧಿಕಾರಿಯಾದ ದೇವರಾಜ್ ಸೇವಾ-ಪ್ರತಿನಿಧಿ ಶ್ರೀಮತಿ ಪ್ರೇಮಲತಾ, ಪ್ರಮೀಳಾ ಉಪಸ್ಥಿತರಿದ್ದರು,

Related posts

ಮುಂಡೂರು ಸ. ಕಿ. ಪ್ರಾ. ಶಾಲೆಯ ವಿದ್ಯಾರ್ಥಿಗಳಿಗೆ ಮಂಗಳಗಿರಿ ಕ್ಷೇತ್ರದ ವತಿಯಿಂದ ಉಚಿತ ಪುಸ್ತಕ ವಿತರಣೆ

Suddi Udaya

ಸರಳಿಕಟ್ಟೆ ಸ.ಉ.ಪ್ರಾ. ಶಾಲೆಯಲ್ಲಿ ಹಿರಿಯ ವಿದ್ಯಾರ್ಥಿ ಸಂಘ ರಚನೆ

Suddi Udaya

ಬಂಗ್ಲೆಗುಡ್ಡೆಯಲ್ಲಿ ಸಿಕ್ಕ ಏಳು ಅಸ್ಥಿಪಂಜರ ಎಫ್ಎಸ್ಎಲ್ ಗೆ ರವಾನೆ

Suddi Udaya

ಅಂತರ್ ಕಾಲೇಜು “ತುಳು ಐಸಿರೇ- 2023” : ಬೆಳ್ತಂಗಡಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳಿಗೆ ಸಮಗ್ರ ಪ್ರಶಸ್ತಿ

Suddi Udaya

ರಾಷ್ಟ್ರೀಯ ಶಿಕ್ಷಣ ಸಂಸ್ಥೆಗಳಲ್ಲಿ ಓದುವ ಎಸ್‌ಸಿ ಹಾಗೂ ಎಸ್‌ಟಿ ವಿದ್ಯಾರ್ಥಿಗಳ ಪ್ರೋತ್ಸಾಹ ಧನ ಹೆಚ್ಚಳ

Suddi Udaya

ಯಕ್ಷಗಾನ ಕಲಾವಿದ ಗಂಗಾಧರ ರವರ ನಿಧನಕ್ಕೆ ಡಾ| ಹೆಗ್ಗಡೆಯವರಿಂದ ಸಂತಾಪ

Suddi Udaya
error: Content is protected !!