23.7 C
ಪುತ್ತೂರು, ಬೆಳ್ತಂಗಡಿ
May 19, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಾರ್ಯಕ್ರಮಗಳನ್ನು ಮೆಚ್ಚಿ ಉಜಿರೆಯಲ್ಲಿ 3 ಹೊಸ ಸಂಘ ರಚನೆ

ಉಜಿರೆ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ (ರಿ) ಬೆಳ್ತಂಗಡಿ ತಾಲೂಕು ಇದರ ವತಿಯಿಂದ ಉಜಿರೆ ವಲಯದ ಪ್ರಗತಿ ಬಂಧು ಸ್ವಸಹಾಯ ಸಂಘಗಳ ಒಕ್ಕೂಟ ಉಜಿರೆಯಲ್ಲಿ ಕುಡುಮ ಶ್ರೀ, ಸ್ವಾಮಿ ಸನ್ಯಾಸಿ ಅಜ್ಜ, ಶ್ರೀ ರಾಮಾಂಜನೇಯ 3 ಹೊಸ ಸ್ವ-ಸಹಾಯ ಸಂಘವನ್ನು ಉದ್ಘಾಟನೆ ಮಾಡಲಾಯಿತು.

ಯೋಜನಾಧಿಕಾರಿಗಳಾದ ಸುರೇಂದ್ರರವರಿಂದ ಹೊಸ ಸಂಘಗಳ ಉದ್ಘಾಟನೆ ಮಾಡಿ ದಾಖಲಾತಿ ಹತ್ತಾಂತರಿಸಿದರು.

ಈ ಸಂದರ್ಭದಲ್ಲಿ ಉಜಿರೆಯ ಒಕ್ಕೂಟದ ಅಧ್ಯಕ್ಷೆ ಶ್ರೀಮತಿ ಲೀಲಾವತಿ, ವಲಯ ಮೇಲ್ವಿಚಾರಕರಾದ ಶ್ರೀಮತಿ ವನಿತ,
ಸಂಘ ರಚನೆಗೆ ಸಂಪೂರ್ಣವಾದ ಸಹಕಾರ ದೇವರಾಜ್., ತಾಲೂಕಿನ ಕೃಷಿ ಮೇಲ್ವಿಚಾರಕ ರಾಮ್ ಕುಮಾರ್.
ಸೇವಾ-ಪ್ರತಿನಿಧಿಗಳಾದ ಶ್ರೀಮತಿ ಪ್ರೇಮಲತಾ ಹಾಗೂ ಪ್ರಮೀಳಾ ಹಾಗೂ ಹೊಸ ಸಂಘದ ಸದಸ್ಯರು ಉಪಸ್ಥಿತರಿದ್ದರು.

Related posts

ನಾಲ್ಕೂರು: ರಾಮನಗರ ಅಂಗನವಾಡಿ ಕೇಂದ್ರದಲ್ಲಿ ಪೋಷಣ್ ಮಾಸಾಚರಣೆ ಕಾರ್ಯಕ್ರಮ

Suddi Udaya

ಮಚ್ಚಿನ ಸರಕಾರಿ ಪ್ರೌಢಶಾಲೆಯಲ್ಲಿ ಸ್ವಾಸ್ತ್ಯ ಸಂಕಲ್ಪ ಕಾರ್ಯಕ್ರಮ

Suddi Udaya

ಟೀಮ್ ದೇವರಗುಡ್ಡೆ ವತಿಯಿಂದ ಮಕ್ಕಳ ದಿನಾಚರಣೆ ಪ್ರಯುಕ್ತ ಅಂಗನವಾಡಿಗೆ ಚೇರ್ ವಿತರಣೆ

Suddi Udaya

ಭೂ ಸೇನೆಯಿಂದ ನಿವೃತ್ತಿಗೊಂಡ ಪದ್ಮುಂಜ ಗಣೇಶ್ ಶೆಟ್ಟಿ ರವರಿಗೆ ಪದ್ಮುಂಜ ವಿಶ್ವ ಹಿಂದೂ ಪರಿಷತ್ ಬಜರಂಗದಳ ಘಟಕದ ವತಿಯಿಂದ ಸನ್ಮಾನ

Suddi Udaya

ಕನ್ಯಾಡಿ ಗುರುದೇವ ಮಠದಲ್ಲಿ ಶಾಸಕ ಹರೀಶ್ ಪೂಂಜರಿಂದ ಸ್ವಾಮೀಜಿಯವರ ಪಾದ ಪೂಜೆ

Suddi Udaya

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ವೀಲ್ ಚೇರ್ ವಿತರಣೆ

Suddi Udaya
error: Content is protected !!