April 12, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನಾವರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವಕ್ಕೆ: ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಭೇಟಿ, ಪ್ರಸಾದ ಸ್ವೀಕಾರ

ನಾವರ: ನಾವರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವಕ್ಕೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜರವರು ಭೇಟಿ ನೀಡಿ ದೇವರ ಪ್ರಸಾದ ಸ್ವೀಕರಿಸಿದರು. ಕ್ಷೇತ್ರದ ವತಿಯಿಂದ ಶಾಸಕರನ್ನು ಗೌರವಿಸಲಾಯಿತು.

ಈ ಸಂದರ್ಭದಲ್ಲಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಪ್ರಕಾಶ್ ಶೆಟ್ಟಿ ನೊಚ್ಚ, ಬ್ರಹ್ಮಕಲಶೋತ್ಸವ ಸಮಿತಿಯ ಕಾರ್ಯಧ್ಯಕ್ಷ ನಿತ್ಯಾನಂದ ಯೋಗಕ್ಷೇಮ ನಾವರ ಬ್ರಹ್ಮಕಲಶೋತ್ಸವ ಸಮಿತಿ ಪ್ರದಾನ ಕಾರ್ಯದರ್ಶಿ ಸಂತೋಷ್ ಕುಮಾ‌ರ್ ಕಾಪಿನಡ್ಕ, ಜೀರ್ಣೋದ್ದಾರ ಸಮಿತಿ ಅಧ್ಯಕ್ಷರಾದ ರವಿರಾಜ ಕೆಲ್ಲ, ಜೀರ್ಣೋದ್ದಾರ ಸಮಿತಿಯ ಪ್ರಧಾನ ಕಾರ್ಯದರ್ಶಿ ವಿಜಯ ಕುಮಾರ್ ಜೈನ್ ನಾವರ, ಆರ್ಥಿಕ ಸಮಿತಿ ಸಂಚಾಲಕ ಸದಾನಂದ ನಾವರ, ಬ್ರಹ್ಮಕಲಶ ಸಮಿತಿಯ ಉಪಾಧ್ಯಕ್ಷ ಪಿ. ಹೆಚ್. ನಿತ್ಯಾನಂದ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.

Related posts

ಕು.ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣ: ನೈಜ್ಯ ಆರೋಪಿಗಳ ಪತ್ತೆಯಾಗಿ ಬೈಲಂಗಡಿ ಶ್ರೀ ಸೋಮನಾಥೇಶ್ವರ ದೇವಸ್ಥಾನದಲ್ಲಿ ಪ್ರಾರ್ಥನೆ

Suddi Udaya

ಬೆಳ್ತಂಗಡಿ: ಭಾರತ ಸ್ಕೌಟ್ಸ್ ಮತ್ತು ಗೈಡ್ಸ್ ಸ್ಥಳೀಯ ಸಂಸ್ಥೆಯ ಮಹಾಸಭೆ

Suddi Udaya

ನಾಲ್ಕೂರುನಲ್ಲಿ ಮನೆಗೆ ಧರೆ ಕುಸಿತ: ಬಿರುಕು ಬಿಟ್ಟ ಮನೆಯ ಗೋಡೆ

Suddi Udaya

ಬಂದಾರು ಸರಕಾರಿ ಶಾಲೆಯಲ್ಲಿ ಪೋಷಕರಿಂದ ಶ್ರಮದಾನ

Suddi Udaya

ಮದ್ದಡ್ಕ ಶ್ರೀರಾಮ ಭಜನಾ ಮಂದಿರದ ವಾರ್ಷಿಕ ಸಭೆ: ನೂತನ ಪಧಾದಿಕಾರಿಗಳ ಆಯ್ಕೆ

Suddi Udaya

ಕೊಕ್ಕಡ: ಹೊನ್ನಮ್ಮ ಮನೆ ನಿರ್ಮಾಣಕ್ಕೆ ನೆರವು

Suddi Udaya
error: Content is protected !!