ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಬೆಳ್ತಂಗಡಿ: ಬೀದಿ ನಾಯಿಗೆ ಅಪಘಾತ: ಮಾನವೀಯತೆ ಮೆರೆದ ಡಾ. ರವಿಕುಮಾರ್

ಬೆಳ್ತಂಗಡಿ: ಇಲ್ಲಿಯ ಮುಗಳಿ ಅಂಗನವಾಡಿ ಬಳಿ ಬೀದಿ ನಾಯಿಗೆ ಯಾವೂದೋ ವಾಹನ ಡಿಕ್ಕಿ ಹೊಡೆದಿದ್ದು , ಇದನ್ನು ಸ್ಥಳೀಯ ಗಂಗಾಧರ ಕೆರಲಕೋಡಿ, ನೋಡಿ ಪಶು ವೈದ್ಯಕೀಯ ಡಾ.ರವಿಕುಮಾರ್ ಕುಮಾರ್ ಅನ್ನು ಸಂಪರ್ಕಿಸಿದಾಗ. ಕೂಡಲೇ ಸ್ಪಂದಿಸಿ ಅಲ್ಲಿಯೇ ಚಿಕಿತ್ಸೆ ನೀಡಿ ಮಾನವೀಯತೆ ಮೆರೆದಿದ್ದಾರೆ.

Related posts

ಧರ್ಮಸ್ಥಳ ಪ್ರಾ. ಆ. ಕೇಂದ್ರದ ಹಿರಿಯ ಮಹಿಳಾ ಆರೋಗ್ಯ ಸುರಕ್ಷಾಧಿಕಾರಿ ವಿಜಯಲಕ್ಷ್ಮಿ ಕೆ. ಎಸ್. ಸೇವಾ ನಿವೃತ್ತಿ.

Suddi Udaya

ನಾರಾವಿ: ಸಂತ ಅಂತೋನಿ ಕಾಲೇಜಿನಲ್ಲಿ ‘ಫೋಕ್ಸೋ ಕಾಯ್ದೆ ಮತ್ತು ವ್ಯಸನಮುಕ್ತ ಕಾಲೇಜು’ ವಿಷಯದ ಬಗ್ಗೆ ಮಾಹಿತಿ ಕಾರ್ಯಕ್ರಮ

Suddi Udaya

ಶಿರ್ಲಾಲು ಶ್ರೀ ಮಹಾಲಿಂಗೇಶ್ವರ ದೇಗುಲದ ಬ್ರಹ್ಮಕಲಶೋತ್ಸವ-ಧಾರ್ಮಿಕ ಸಭೆ

Suddi Udaya

ಆಳ್ವಾಸ್ ನ್ಯಾಚುರೋಪಥಿ ಕಾಲೇಜಿಗೆ 12 ರ‍್ಯಾಂಕ್

Suddi Udaya

ಬೆಳ್ತಂಗಡಿ ತಾಲೂಕು ಮಟ್ಟದ ಕಬಡ್ಡಿ ಪಂದ್ಯಾಟ : ನಡ ಕಾಲೇಜಿನ ವಿದ್ಯಾರ್ಥಿಗಳ ತಂಡ ದ್ವಿತೀಯ

Suddi Udaya

ನಾಲ್ಕೂರು: ಯುವಶಕ್ತಿ ಫ್ರೆಂಡ್ಸ್ ವತಿಯಿಂದ ವೈದ್ಯಕೀಯ ನೆರವು

Suddi Udaya
error: Content is protected !!