24 C
ಪುತ್ತೂರು, ಬೆಳ್ತಂಗಡಿ
April 3, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಆರ್ ಟಿ ಇ ದಾಖಲಾತಿಗೆ ಅರ್ಜಿ ಆಹ್ವಾನ: ಮೇ.20 ಕೊನೆಯ ದಿನ

ಬೆಳ್ತಂಗಡಿ: 2024-25 ನೇ ಸಾಲಿಗೆ ಶಿಕ್ಷಣ ಹಕ್ಕು ಕಾಯಿದೆ 2009 ರ ಸೆಕ್ಷನ್ 12(1)(ಬಿ) ಮತ್ತು 12(1)(ಸಿ) ಅಡಿ  ಖಾಸಗಿ ಶಾಲೆಗಳಲ್ಲಿ ಶಿಕ್ಷಣ ಹಕ್ಕು ಕಾಯಿದೆ ಮೂಲಕ ಉಚಿತವಾಗಿ ಪ್ರವೇಶ ಪ್ರಕ್ರಿಯೆಗೆ ಆರ್ ಟಿ ಇ ದಾಖಲಾತಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿ ಮೇ.20 ರ ವರೆಗೆ ಅವಕಾಶ ನೀಡಲಾಗಿರುತ್ತದೆ.

ಬೆಳ್ತಂಗಡಿ ವಲಯದ ಮಕ್ಕಳ ಪೋಷಕರು ಅರ್ಜಿ ಸಲ್ಲಿಸುವಂತೆ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.

Related posts

ನಿಡ್ಲೆ ಗ್ರಾ.ಪಂ ನ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರದ ಸಮಾರೋಪ ಸಮಾರಂಭ

Suddi Udaya

ಕೊಜಪ್ಪಾಡಿ ಅಂಗನವಾಡಿ ಕೇಂದ್ರದಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ಇಂದಬೆಟ್ಟುವಿನಲ್ಲಿ ಬಿಜೆಪಿ ಕಾರ್ಯಕರ್ತರಿಂದ ವಿಜಯೋತ್ಸವ ಆಚರಣೆ

Suddi Udaya

ರೆಖ್ಯ : ಪರಕಳದಲ್ಲಿ ಮನೆಯ ಮೇಲೆ ಬೃಹತ್ ಗಾತ್ರದ ಮರ ಬಿದ್ದು ಹಾನಿ

Suddi Udaya

ಪಹಣಿಗಳಿಗೆ ಆಧಾರ್ ಸೀಡಿಂಗ್ ಕಡ್ಡಾಯ

Suddi Udaya

ನ.9: ನಾಳ-ಗೇರುಕಟ್ಟೆ ಯಕ್ಷಾರಾಧನಾ ಕಲಾ ಪ್ರತಿಷ್ಠಾನ ಸಹಯೋಗದೊಂದಿಗೆ “ಯಕ್ಷೋತ್ಸವ”

Suddi Udaya
error: Content is protected !!