23.8 C
ಪುತ್ತೂರು, ಬೆಳ್ತಂಗಡಿ
May 29, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಯಾಗಿ ಮರು ಆಯ್ಕೆಯಾದ ರಕ್ಷಿತ್ ಶಿವರಾಂ ರಿಗೆ ಬ್ಲಾಕ್ ಕಾಂಗ್ರೆಸ್ ವತಿಯಿಂದ ಗೌರವರ್ಪಣೆ

ಬೆಳ್ತಂಗಡಿ: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿಯಾಗಿ ಮರುಆಯ್ಕೆಯಾದ ಯುವ ನಾಯಕ ರಕ್ಷಿತ್ ಶಿವರಾಂ ರವರಿಗೆ ಬೆಳ್ತಂಗಡಿ ಉಭಯ ಬ್ಲಾಕ್ ಕಾಂಗ್ರೆಸ್ ವತಿಯಿಂದ ಶುಭ ಹಾರೈಸಿದರು.


ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ನಗರ ಸಮಿತಿಯ ಅಧ್ಯಕ್ಷರಾದ ಸತೀಶ್ ಕೆ ಬಂಗೇರ ಕಾಶಿಪಟ್ಣ, ಗ್ರಾಮೀಣ ಸಮಿತಿಯ ಅಧ್ಯಕ್ಷರಾದ ಕೆ.ಎಮ್ ನಾಗೇಶ್ ಕುಮಾರ್ ಗೌಡ , ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಲೋಕಸಭಾ ಚುನಾವಣಾ ಉಸ್ತುವಾರಿ ಧರಣೇಂದ್ರ ಕುಮಾರ್ , ತಾಲೂಕು ಗ್ಯಾರಂಟಿ ಯೋಜನೆ ಸಮಿತಿಯ ಅಧ್ಯಕ್ಷರಾದ ಪದ್ಮನಾಭ ಸಾಲಿಯಾನ್ ಮಾಲಾಡಿ, ಚುನಾವಣಾ ಉಸ್ತುವಾರಿಗಳಾದ ಸುಭಾಷ್ ಚಂದ್ರ ರೈ, ಪಕ್ಷದ ಪ್ರಮುಖರಾದ ಯಶೋಧರ ಚಾರ್ಮಾಡಿ , ಬಾಬು ಎ, ಡಯಾನ ಪುದುವೆಟ್ಟು ಜ್ವಾಲಪ್ರಸಾದ್ ಹಾಗೂ ಪ್ರಮುಖರು ಉಪಸ್ಥಿತರಿದ್ದರು.

Related posts

ಧರ್ಮಸ್ಥಳದ ಶ್ರೀ ಮಂ.ಅ.ಪ್ರೌ. ಶಾಲೆಯಲ್ಲಿ 75ನೇ ಗಣರಾಜ್ಯೋತ್ಸವ ಆಚರಣೆ

Suddi Udaya

ಪುದುವೆಟ್ಟು ಶ್ರೀ ಪಾರ್ಶ್ವನಾಥ ಸ್ವಾಮಿಯ ಬಸದಿಯ ಶಿಲಾನ್ಯಾಸ ಕಾರ್ಯಕ್ರಮ

Suddi Udaya

ಕುಕ್ಕೇಡಿ ಗ್ರಾ.ಪಂ.ನಲ್ಲಿ ಉದ್ಯೋಗ ಖಾತರಿ ಯೋಜನೆಯ ‘ಪಂಚ ಅಭಿಯಾನದಡಿ’ ಕೋಟಿ ವೃಕ್ಷ ಅಭಿಯಾನ

Suddi Udaya

ಮಂಗಳೂರು ವೆನ್ಲಾಕ್ ಜಿಲ್ಲಾಸ್ಪತ್ರೆಯ ತೀವ್ರ ನಿಗಾ ಘಟಕ ಕಟ್ಟಡದ ಶಿಲಾನ್ಯಾಸವನ್ನು ವಿಡಿಯೋ ಕಾನ್ಫರೆನ್ಸ್ ಮೂಲಕ ನೆರವೇರಿಸಿದ ಪ್ರಧಾನಮಂತ್ರಿ ನರೇಂದ್ರ ಮೋದಿ

Suddi Udaya

ಬಾರ್ಯ: ಸರಳಿಕಟ್ಟೆ ಸ.ಹಿ.ಪ್ರಾ. ಶಾಲೆಯಲ್ಲಿ ಮಕ್ಕಳ ಹಬ್ಬ ಆಚರಣೆ

Suddi Udaya

ಲಾಯಿಲ ಕರ್ನೋಡಿ ಸ.ಹಿ.ಪ್ರಾ. ಶಾಲೆಯಲ್ಲಿ ಸಂವಿಧಾನ ಆಚರಣೆ

Suddi Udaya
error: Content is protected !!