ಸುಲ್ಕೇರಿ: ಭಾರತ ಚುನಾವಣಾ ಆಯೋಗದ ರಾಜ್ಯ ಸ್ವೀಪ್ ನೋಡಲ್ ಅಧಿಕಾರಿ ಪಿ ಯಸ್ ವಸ್ತ್ರದ್ IAS, ಇವರು ಬೆಳ್ತಂಗಡಿ ತಾಲೂಕಿನ ಸುಲ್ಕೇರಿ ಗ್ರಾಮ ಪಂಚಾಯತ್ ವ್ಯಾಪ್ತಿಯ ನಾಯ್ದಗುರಿ ಎಂಬಲ್ಲಿಗೆ ಭೇಟಿ ನೀಡಿ ಮತದಾರರ ಅರಿವು...
ಬೆಳ್ತಂಗಡಿ: ಮಂಗಳೂರಿನ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿರುವ ಜಿಲ್ಲಾ ಚುನಾವಣಾಧಿಕಾರಿಗಳ ಕಚೇರಿಯ ಏಕಗವಾಕ್ಷಿ ಪದ್ಧತಿ ತಂಡದಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಸಿಬ್ಬಂದಿಯೊಬ್ಬರು ಏ.2ರಂದು ಆತ್ಮಹತ್ಯೆಗೆ ಯತ್ನಿಸಿದ್ದು, ಜಿಲ್ಲಾಸ್ಪತ್ರೆ ವೆನ್‌ಲಾಕ್‌ಗೆ ದಾಖಲಿಸಲಾಗಿದೆ. ಶ್ರೀಧರ್ ಹೆಗಡೆ ಆತ್ಮಹತ್ಯೆಗೆ ಯತ್ನಿಸಿದವರು. 2019ರಿಂದ...
ಪುತ್ತೂರು: ವಿವೇಕಾನಂದ ಸೆಂಟ್ರಲ್ ಸ್ಕೂಲ್‌ನ 8ನೇ ತರಗತಿಯ ವಿದ್ಯಾರ್ಥಿನಿ ಆಪ್ತ ಚಂದ್ರಮತಿ ಮುಳಿಯ ಇವರು ಆಫ್ರಿಕಾದ ಟುನಿಷಿಯದ ಟುನಿಷಿಯ ಅಸೋಸಿಯೇಷನ್ ಫಾರ್ ದಿ ಪ್ಯೂಚರ್ ಆಫ್ ಸೈನ್ಸ್ ಟೆಕ್ನಾಲಜಿ ((ATAST – Tunisia Association...
ಬೆಳ್ತಂಗಡಿ: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿಯಾಗಿ ಮರುಆಯ್ಕೆಯಾದ ಯುವ ನಾಯಕ ರಕ್ಷಿತ್ ಶಿವರಾಂ ರವರಿಗೆ ಬೆಳ್ತಂಗಡಿ ಉಭಯ ಬ್ಲಾಕ್ ಕಾಂಗ್ರೆಸ್ ವತಿಯಿಂದ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ನಗರ...
ಕೊಕ್ಕಡ: ಸೌತಡ್ಕ ಗಣೇಶ ಕಲಾಮಂದಿರದಲ್ಲಿ ಜರುಗಿದ ಚುನಾವಣಾ ಆಯೋಗದ ಮತದಾರರ ಜಾಗೃತಿ ಕಾರ್ಯಕ್ರಮದಲ್ಲಿ ಎಂಡೋಸಲ್ಫಾನ್ ಸಂತ್ರಸ್ಥರು ಮಾಶಾಸನ ಹಾಗೂ ಹಕ್ಕುಪತ್ರ ನೀಡದಿರುವುದಕ್ಕೆ ಹಾಗೂ ಅಧಿಕಾರಿಗಳ ವೈಫಲ್ಯದ ಕಾರಣವನ್ನು ಮುಂದಿಟ್ಟುಕೊಂಡು ಚುನಾವಣೆಯನ್ನು ಬಹಿಷ್ಕರಿಸಿದರು. ಸಭೆಯಲ್ಲಿ ಎಂಡೋಸಲ್ಫಾನ್...
ನಾವರ: ನಾವರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವಕ್ಕೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜರವರು ಭೇಟಿ ನೀಡಿ ದೇವರ ಪ್ರಸಾದ ಸ್ವೀಕರಿಸಿದರು. ಕ್ಷೇತ್ರದ ವತಿಯಿಂದ ಶಾಸಕರನ್ನು ಗೌರವಿಸಲಾಯಿತು. ಈ ಸಂದರ್ಭದಲ್ಲಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ...
ಬೆಳ್ತಂಗಡಿ: ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲದ ಮಂಡಲ ಪದಾಧಿಕಾರಿಗಳ, ವಿವಿಧ ಮೋರ್ಚಾಗಳ, ಮಹಾಶಕ್ತಿಕೇಂದ್ರ, ಶಕ್ತಿಕೇಂದ್ರ ಹಾಗೂ ಬೂತ್ ಸಮಿತಿ ಪದಾಧಿಕಾರಿಗಳ ಪದಗ್ರಹಣ ಹಾಗೂ ಕಾರ್ಯಕರ್ತರ ಸಮಾವೇಶವು ಎ. 2 ರಂದು ಗುರುವಾಯನಕೆರೆ ಕಿನ್ಯಮ್ಮ...
ಬೆಳ್ತಂಗಡಿ: ಶ್ರೀ ಕ್ಷೇತ್ರ ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಎಪ್ರಿಲ್ 07 ರಿಂದ ಪ್ರಾರಂಭಗೊAಡು 17ರವರೆಗೆ ಬ್ರಹ್ಮಕಲಶೋತ್ಸವ ಸಮಿತಿಯ ಅಧ್ಯಕ್ಷರಾದ ಶಶಿಧರ್ ಶೆಟ್ಟಿಯವರ ನೇತೃತ್ವದಲ್ಲಿ ವಿವಿಧ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ವಿಜೃಂಭಣೆಯಿಂದ ಅಷ್ಟ...
ಬೆಳ್ತಂಗಡಿ: ಸುಜ್ಞಾನ ಎಂಬ ಹೆಸರಿನಲ್ಲೇ ವಿಶೇಷ ಶಕ್ತಿ ಇದೆ. ಜ್ಞಾನ ಯಾರೂ ಕದಿಯಲಾಗದ, ಖರೀದಿಸಲಾಗದ ಸೊತ್ತು. ಇಲ್ಲಿ ಈಗ ಜ್ಞಾನಾರ್ಜನೆ ಮಾಡುತ್ತಿರುವ ಮಕ್ಕಳು ಮುಂದೆ ಕಲಿತು ಹೋದ ಮೇಲೆ, ಕಲಿತ ಶಾಲೆಯನ್ನು ಮರೆಯದೇ ಋಣವನ್ನು...
ಬೆಳ್ತಂಗಡಿ: ಇಲ್ಲಿಯ ಮುಗಳಿ ಅಂಗನವಾಡಿ ಬಳಿ ಬೀದಿ ನಾಯಿಗೆ ಯಾವೂದೋ ವಾಹನ ಡಿಕ್ಕಿ ಹೊಡೆದಿದ್ದು , ಇದನ್ನು ಸ್ಥಳೀಯ ಗಂಗಾಧರ ಕೆರಲಕೋಡಿ, ನೋಡಿ ಪಶು ವೈದ್ಯಕೀಯ ಡಾ.ರವಿಕುಮಾರ್ ಕುಮಾರ್ ಅನ್ನು ಸಂಪರ್ಕಿಸಿದಾಗ. ಕೂಡಲೇ ಸ್ಪಂದಿಸಿ...