23.6 C
ಪುತ್ತೂರು, ಬೆಳ್ತಂಗಡಿ
May 21, 2025
ಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆ

ರಾಜ್ಯ ಸ್ವೀಪ್ ನೋಡಲ್ ಅಧಿಕಾರಿ ಸುಲ್ಕೇರಿಗೆ ಭೇಟಿ

ಸುಲ್ಕೇರಿ: ಭಾರತ ಚುನಾವಣಾ ಆಯೋಗದ ರಾಜ್ಯ ಸ್ವೀಪ್ ನೋಡಲ್ ಅಧಿಕಾರಿ ಪಿ ಯಸ್ ವಸ್ತ್ರದ್ IAS, ಇವರು ಬೆಳ್ತಂಗಡಿ ತಾಲೂಕಿನ ಸುಲ್ಕೇರಿ ಗ್ರಾಮ ಪಂಚಾಯತ್ ವ್ಯಾಪ್ತಿಯ ನಾಯ್ದಗುರಿ ಎಂಬಲ್ಲಿಗೆ ಭೇಟಿ ನೀಡಿ ಮತದಾರರ ಅರಿವು ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮತದಾರರೊಂದಿಗೆ ಸಂವಾದ ನಡೆಸಿದರು

ಈ ಸಂದರ್ಭದಲ್ಲಿ ರಾಜ್ಯ ಮಟ್ಟದ ಮಾಸ್ಟರ್ ಟ್ರೈನರ್ ಪ್ರಮೀಳಾ,. ಜಿಲ್ಲಾ ಸ್ವೀಪ್ ನೋಡೆಲ್ ಅಧಿಕಾರಿ ಲೋಕೇಶ್ ಸಿ, ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ಹಾಗೂ ತಾಲೂಕು ಸ್ವೀಪ್ ಅಧ್ಯಕ್ಷ ವೈಜಣ್ಣ, ದ. ಕ ಜಿಲ್ಲಾ ಸ್ವೀಪ್ ಮಾಸ್ಟರ್ ಟ್ರೈನರ್ ಯೋಗೇಶ್, ತಾಲೂಕು ಪಂಚಾಯತ್ ವ್ಯವಸ್ಥಾಪಕರು ಡಿ ಪ್ರಶಾಂತ್ , ಸುಲ್ಕೇರಿ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಗಾಯತ್ರಿ ಪಿ,. ನಾರಾವಿ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಸುಧಾಕರ ಡಿ ಸುಕ್ಕೇರಿ ಪಂಚಾಯತ್ ಕಾರ್ಯದರ್ಶಿ ಕೊರಗಪ್ಪ ನಾಯ್ಕ ಉಪಸ್ಥಿತರಿದ್ದರು.

Related posts

ಮಚ್ಚಿನ: ಪೆರ್ನೆಡ್ಕ ನಿವಾಸಿ ಜನಾರ್ದನ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನ

Suddi Udaya

ಕಳಿಯ ಗ್ರಾಮದ ಕೊರಂಜ ನಿವಾಸಿ ಜಯಪ್ರಕಾಶ್ ನಿಧನ

Suddi Udaya

ವೇಣೂರು: ಸಾಯಿ ಈಶ್ವರ್ ಗುರೂಜಿಯವರ ದಿವ್ಯ ಸಂಕಲ್ಪದಂತೆ ಸನಾತನ ಹಿಂದೂ ಧರ್ಮದ 300 ಹೆಣ್ಣು ಮಕ್ಕಳಿಗೆ ಉಚಿತ ಮೂಗುತಿ ಧಾರಣೆ

Suddi Udaya

ಕನ್ಯಾಡಿ ಯಕ್ಷಭಾರತಿಯಿಂದ ಮನೆ ಮನೆ ತಾಳಮದ್ದಳೆ ಚಾವಡಿಕೂಟ ಆರಂಭ

Suddi Udaya

ಬೆಳ್ತಂಗಡಿ ಶಾಸಕ ಹರೀಶ್ ಪೂಂಜರವರ ಆಪ್ತ ಕಾರ್ಯದರ್ಶಿಯಾಗಿ ಮಂಜುನಾಥ ಎಂ. ಮರುನೇಮಕ

Suddi Udaya

ನಿಡ್ಲೆ: ನರೇಗಾ ಯೋಜನೆಯ ಕೂಲಿಕಾರರಿಗೆ ಆರೋಗ್ಯ ತಪಾಸಣೆ

Suddi Udaya
error: Content is protected !!