ವಿದ್ವತ್ ಪಿಯು ಕಾಲೇಜಿನ ಪ್ರೇರಣಾ ಫೌಂಡೇಶನ್ ಕೋರ್ಸ್ ವಿಧ್ಯುಕ್ತವಾಗಿ ಉದ್ಘಾಟನೆ
ಬೆಳ್ತಂಗಡಿ: ವಿದ್ವತ್ ಶಿಕ್ಷಣ ಪ್ರತಿಷ್ಠಾನದ ಮಹತ್ವಾಕಾಂಕ್ಷಿ ಸಂಸ್ಥೆಯಾದ ವಿದ್ವತ್ ಪಿಯು ಕಾಲೇಜಿನ ಪ್ರೇರಣಾ ಫೌಂಡೇಶನ್ ಕೋರ್ಸ್ ಅನ್ನು ವಿಧ್ಯುಕ್ತವಾಗಿ ಎ.2ರಂದು ಉದ್ಘಾಟಿಸಲಾಯಿತು. ಸಂಸ್ಥೆಯ ಹಿರಿಯ ಮಾರ್ಗದರ್ಶಕರಾದ ಶ್ರೀಮತಿ ಮತ್ತು ರಾಧಾಕೃಷ್ಣ ರೈ ದಂಪತಿಗಳು ತೆಂಗಿನ...