29.5 C
ಪುತ್ತೂರು, ಬೆಳ್ತಂಗಡಿ
April 4, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ತಣ್ಣೀರುಪಂತ ಗ್ರಾ.ಪಂ. ವ್ಯಾಪ್ತಿಯಲ್ಲಿ ಶ್ರೀ ಲಕ್ಷ್ಮಿ ಸಂಜೀವಿನಿ ಒಕ್ಕೂಟದ ಮಹಿಳೆಯರಿಂದ ತೋಡಿನ ಹೂಳೆತ್ತುವ ಕಾರ್ಯ

ತಣ್ಣೀರುಪಂತ ಗ್ರಾಮ ಪಂಚಾಯತ್ ವ್ಯಾಪ್ತಿಯ ಕರಾಯ ಗ್ರಾಮದ ಪೂಂಜಾಲ ಎಂಬಲ್ಲಿ ಶ್ರೀ ಲಕ್ಷ್ಮಿ ಸಂಜೀವಿನಿ ಒಕ್ಕೂಟದ ಮಹಿಳೆಯರು ತೋಡು ಹೂಳೆತ್ತುತ್ತಿದ್ದು, ಕಾಮಗಾರಿ ನಡೆಯುವ ಸ್ಥಳದಲ್ಲಿ ಮಹಿಳೆ ಎ.26ರಂದು ತಪ್ಪದೇ ಮತದಾನ ಮಾಡುವಂತೆ ಸ್ವೀಪ್ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.


ಈ ಸಂದರ್ಭ ಗ್ರಾ. ಪಂ ಅಭಿವೃದ್ಧಿ ಅಧಿಕಾರಿ ಶ್ರವಣ್ ಕುಮಾರ್, ಕಾರ್ಯದರ್ಶಿ ಆನಂದ, ತಾಲೂಕು ನರೇಗಾ ಸಹಾಯಕ ಅಭಿಯಂತರರಾದ ಶರಣ್ ರೈ , ನರೇಗಾ ಸಿಬ್ಬಂದಿ ಪ್ರಸಾದ್ ಉಪಸ್ಥಿತರಿದ್ದರು.

Related posts

ಬಸ್ಸ್ ರಿವರ್ಸ್ ತೆಗೆಯುವ ವೇಳೆ ಮಹಿಳೆಯೋರ್ವರು ಬಸ್ಸಿನಡಿಗೆ ಸಿಲುಕಿ ದಾರುಣ ಸಾವು

Suddi Udaya

ನಡ ಸರ್ಕಾರಿ ಪದವಿಪೂರ್ವ ಕಾಲೇಜು: ಸ್ವಾಸ್ತ್ಯ ಸಂಕಲ್ಪ ಕಾರ್ಯಕ್ರಮ

Suddi Udaya

ಜಾರಿಗೆಬೈಲು ಸಮೀಪದಲ್ಲಿ ಚರಂಡಿಗೆ ಕಾರು ಪಲ್ಟಿ, ಚಾಲಕನ ಸ್ಥಿತಿ ಗಂಬೀರ

Suddi Udaya

ಬಂದಾರು: ಪೆರ್ಲ -ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವಸ್ಥಾನದ ಬ್ರಹ್ಮಕಲಶೋತ್ಸವದ ಪೂರ್ವಭಾವಿ ಸಮಾಲೋಚನೆ ಸಭೆ

Suddi Udaya

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ (ಅಕ್ರಮ ಸಕ್ರಮ) ಬಗ‌ರ್ ಹುಕುಂ ಸಾಗುವಳಿ ಸಕ್ರಮೀಕರಣ ಸಮಿತಿ ಸದಸ್ಯರ ನೇಮಕ

Suddi Udaya

ಪಡ್ಲಾಡಿ ಸ.ಹಿ.ಪ್ರಾ. ಶಾಲೆಯಲ್ಲಿ ಪರಿಸರ ಮಾಹಿತಿ ಮತ್ತು ಗಿಡನಾಟಿ ಕಾರ್ಯಕ್ರಮ

Suddi Udaya
error: Content is protected !!